ಈಶ್ವರಮಂಗಲ : ಹಿಂ.ಜಾ.ವೇ.ಯಿಂದ ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ಧಾಂಜಲಿ

ಪುತ್ತೂರು : ಹಿಂದು ಜಾಗರಣ ವೇದಿಕೆ ಈಶ್ವರಮಂಗಲದ ವತಿಯಿಂದ ನಮ್ಮೆಲ್ಲರನ್ನು ಅಗಲಿದ ಸಹೋದರ ಪ್ರವೀಣ್ ನೆಟ್ಟಾರು ರ ವರ ಶ್ರದ್ಧಾಂಜಲಿ ಸಭೆಯು ಪಂಚಲಿಂಗೇಶ್ವರ ಸಭಾ ಭವನ ಈಶ್ವರಮಂಗಲದಲ್ಲಿ ನಡೆಯಿತು ಸೇರಿರುವ ಎಲ್ಲರೂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಯನ್ನು ಮಾಡಿ ನಮನವನ್ನು ಸಲ್ಲಿಸಿ

ಪ್ರವೀಣ್ ನೆಟ್ಟಾರು ಹತ್ಯೆ : ಶಫೀಕ್ ಬೆಳ್ಳಾರೆಗೆ ನ್ಯಾಯಾಂಗ ಬಂಧನ

ಸುಳ್ಯ : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿಸಲ್ಪಟ್ಟು ಪೊಲೀಸ್ ಕಸ್ಟಡಿಯಲ್ಲಿದ್ದ ಶಫೀಕ್ ಬೆಳ್ಳಾರೆ ಗೆ ನ್ಯಾಯಾಂಗ ಬಂಧನ ಒಪ್ಪಿಸಲಾಗಿದೆ ಬಂಧಿತ ಆರೋಪಿ ಶಫೀಕ್ ಬೆಳ್ಳಾರೆಯನ್ನು ಆ.6ರ ಶನಿವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ

ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನ

2022-23 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಪಂಡಿತ ಹಾಗೂ ಕೃಷಿ ಪ್ರಶಸ್ತಿಗಳ ಆಯ್ಕೆಯ ಮಾನದಂಡಗಳಲ್ಲಿನ ಅಂಶಗಳನ್ನು ಸಮಾನಾಂತರವಾಗಿ

ವಿಟ್ಲ : ತೀವ್ರ ಹದಗೆಟ್ಟ ಬಿಲ್ಲಂಪದವು-ನೆಗಳಗುಳಿ ಶಾಲಾ ರಸ್ತೆ !

ವಿಟ್ಲ:- ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಬಿಲ್ಲಂಪದವು - ನೆಗಳಗುಳಿ ಶಾಲಾ ರಸ್ತೆಯು ತೀವ್ರ ಹದಗೆಟ್ಟಿತ್ತು.ರಸ್ತೆಯು ಅಲ್ಲಲ್ಲಿ ಕೆಟ್ಟು ಹೋದುದರಿಂದ ತುರ್ತು ಸಂದರ್ಭದಲ್ಲಿ ಯಾವುದೇ ವಾಹನದವರು ಈ ಬಾಗಕ್ಕೆ ಬರದಿರುವುದಿಂದ ತೊಂದರೆಯನ್ನು

ಪುತ್ತೂರು ಗ್ರಾಮಾಂತರ ಸಿಪಿಐ ಆಗಿ ರವಿ ಬಿ.ಎಸ್

ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕಚೇರಿ ಹೊಂದಿರುವ ಸಂಪ್ಯ, ಕಡಬ, ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯನ್ನು ಹೊಂದಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ (ಸಿ.ಪಿ.ಐ.) ಆಗಿ ರವಿ ಬಿ.ಎಸ್. ಇವರಿಗೆ ವರ್ಗಾವಣೆ ಆದೇಶ ಆಗಿದೆ. ಬಿ.ಎಸ್. ರವಿಯವರು ಪ್ರಸಕ್ತ ಶೃಂಗೇರಿ

ಹರ್ ಘರ್ ತಿರಂಗಾ ಅಭಿಯಾನ
ರಾಷ್ಟ್ರಧ್ವಜ ಮಾರಾಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಮಂಗಳೂರು,ಆ.6(ಕ.ವಾ):-ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಂಗಳೂರು ತಾಲೂಕು ಪಂಚಾಯತ್,ರಾಜ್ಯ ಗ್ರಾಮೀಣ ಜಿವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಅಭಿಯಾನದಡಿ ಆ.6ರ ಶನಿವಾರ ನಗರದ

ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಸವಣೂರಿನ ಜಗನ್ನಾಥ ಹೃದಯಾಘಾತದಿಂದ ನಿಧನ

ಮಂಗಳೂರು : ಕೋಣಾಜೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಸವಣೂರಿನ ಜಗನ್ನಾಥ 44 ವರ್ಷ ಕರ್ತವ್ಯದಲ್ಲೇ ಹೃದಯಾಘಾತದಿಂದ ನಿಧನರಾದರು. ಕರ್ತವ್ಯದಲ್ಲಿರುವಾಗ ಅಸ್ಪಸ್ಧರಾದವರನ್ನು ಕಣಚೂರು ಆಸ್ಫತ್ರೆಗೆ ದಾಖಲಿಸಿದ್ದು, ಚಿಕೆತ್ಸೆ ಫಲಕಾರಿಯಾಗದೆ ಮ್ರತಪಟ್ಟರು ಎನ್ನಲಾಗಿದೆ.

ಸರಕಾರದ ವಿಮಾನಯಾನ ದರ ದ್ವಿಮುಖ ನೀತಿಯಿಂದಾಗಿ ಅನಿವಾಸಿ ಕನ್ನಡಿಗರಿಗೆ ಅನ್ಯಾಯ!

ಅನಿವಾಸಿ ಕನ್ನಡಿಗರ ಅವಿರತ ಹೋರಾಟದ ಫಲವಾಗಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೊಲ್ಲಿ ದೇಶಗಳಿಂದ ಮಂಗಳೂರಿಗೆ ನೇರ ಪ್ರಯಾಣ ಸಾಧ್ಯವಾದಾಗ ಕರಾವಳಿ ಭಾಗದ ಎಷ್ಟೋ ಕನ್ನಡಿಗರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು.ಆದರೆ ಈ ನೆಮ್ಮದಿ ಈಗ ಸರಕಾರದ ವಿಮಾನಯಾನದದ್ವಿಮುಖ ದರ

‘ನಮ್ಮ ಕ್ಲಿನಿಕ್’ ಲೋಗೊ ಡಿಸೈನ್ ಗೆ ಸ್ಪರ್ಧೆ- ಆಯ್ಕೆಯಾದ ವಿಶಿಷ್ಟ ಲೋಗೊಗೆ ಸಿಗಲಿದೆ ಪ್ರಶಸ್ತಿ!

ರಾಜ್ಯ ಸರ್ಕಾರ ಶೀಘ್ರದಲ್ಲೇ ಆರಂಭಿಸಲಿರುವ 'ನಮ್ಮ ಕ್ಲಿನಿಕ್‌'ಗೆ ಹೋಗೋದೇ ಡಿಸೈನ್ ಮಾಡಿ ಪ್ರಶಸ್ತಿ ಗೆಲ್ಲುವ ಅವಕಾಶವನ್ನು ಆರೋಗ್ಯ ಇಲಾಖೆ ಒದಗಿಸಿದೆ. ಸರ್ಕಾರವು 'ನಮ್ಮ ಕ್ಲಿನಿಕ್'ಗೆ ವಿಶಿಷ್ಟ ಲೋಗೋ ಎದುರು ನೋಡುತ್ತಿದೆ. ಸೃಜನಾತ್ಮಕ ಮತ್ತು ನವೀನ ಲೋಗೋ ವಿನ್ಯಾಸ ಮಾಡಲು ರಾಜ್ಯದ ಜನರಿಗೆ

ಸಾವಿಗೂ ಸಿಗಬಹುದು ಇನ್ನು ಮುಂದೆ ಚಿಕಿತ್ಸೆ‌!

ಜನ್ಮ ಮತ್ತು ಮೃತ್ಯು ಇವೆರಡೂ ಸೃಷ್ಟಿಕರ್ತನ ಮಾಯ ಅನ್ನೋ ಮಾತಿದೆ. ಆದರೆ ಇದೀಗ ವಿಜ್ಞಾನಿಗಳು ಸಾವಿಗೂ ಚಿಕಿತ್ಸೆ ಕಂಡುಹಿಡಿಯುವ ಪ್ರಯತ್ನದಲ್ಲಿದ್ದಾರೆ. ವಿಜ್ಞಾನಿಗಳ ತಂಡ ಸತ್ತ ಹಂದಿಗಳ ರಕ್ತದ ಹರಿವನ್ನು ಪುನಃಸ್ಥಾಪಿಸಿದೆ. ಕೆಲವು ಅಂಗಗಳಲ್ಲಿ ಜೀವಕೋಶದ ಮನಃಸ್ಥಾಪಿಸುವಲ್ಲಿ