ಕಡಬ ರೆಂಜಲಾಡಿಯಲ್ಲಿ ಮನೆ ಜಲಾವೃತ, 7 ಜನರ ರಕ್ಷಣೆ

ಕಡಬ : ನಿನ್ನೆಯಿಂದ ಎಡ ಬಿಡದೆ ರಣ ರಕ್ಕಸನಂತೆ ಆರ್ಭಟಿಸುತ್ತಿರುವ ಮಹಾ ಮಳೆಗೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮ ಕುಬಲಾಡಿ ಎಂಬಲ್ಲಿ ಹಳ್ಳದ ನೀರು ಮನೆಗೆ ನುಗ್ಗಿದೆ. ಸ್ಥಳೀಯಾಡಳಿತದ ಅಧಿಕಾರಿಗಳು ಹಾಗೂ NDRF ತಂಡದವರು ಮಧ್ಯರಾತ್ರಿಯೇ ಸ್ಥಳಕ್ಕೆ ತೆರಳಿ ಮನೆ ಮಂದಿಯನ್ನು ರಕ್ಷಣೆ

Breaking News । ದಕ್ಷಿಣ ಕನ್ನಡದಲ್ಲಿ ಮತ್ತೆ 2 ದಿನ ಮದ್ಯ ಕಂಪ್ಲೀಟ್ ಬಂದ್ !
ಮಾರಾಟ, ದಾಸ್ತಾನು, ಸಾಗಾಟಿಕೆ ಕೂಡಾ

ಕೋಮು ಸೂಕ್ಷ್ಮವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ತೊಂದರೆ ಆಗಸ್ಟ್ ಒಂದರಿಂದ ಇವತ್ತು ಬೆಳಗಿನವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿತ್ತು. ಇದೀಗ ಮದ್ಯ ಪ್ರಿಯರಿಗೆ ಮತ್ತೂಂದು ಶಾಕ್ ಬಂದಿದೆ. ಇವತ್ತು ಬೆಳಗ್ಗೆ ಒಂಬತ್ತು ಗಂಟೆಗೆ ಆ ಗಡುವು ಮುಗಿಯುತ್ತಿದ್ದು,

ದಕ್ಷಿಣ ಕನ್ನಡ | ಮತ್ತೊಮ್ಮೆ ಮುಂದುವರಿದ ರಾತ್ರಿ ನಿರ್ಬಂಧ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮತ್ತೆ ನಿರ್ಬಂಧ ಮುಂದುವರಿಸಲಾಗಿದೆ. ರಾತ್ರಿಯ ನಿರ್ಬಂಧ ಮತ್ತೆ ಎರಡನೆಯ ಬಾರಿ ಮುಂದುವರಿಕೆ ಆಗುತ್ತಿದೆ. ಇನ್ನೂ 2 ದಿನಗಳ ಕಾಲ ( ಅಂದರೆ ಆ.3 ಮತ್ತು 4 ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಿ ಆದೇಶ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಇಬ್ಬರ ಬಂಧನ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರ ತನಿಖೆ ಚುರುಕುಗೊಂಡಿದೆ. ಇದೀಗ ಪ್ರವೀಣ್ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ದಾಂ ಮತ್ತು ಹ್ಯಾರಿಸ್ ಬಂಧಿತ ಪೊಲೀಸರು. ಆರೋಪಿಗಳನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಬಂಧಿತ

ಪ್ರವೀಣ್ ನೆಟ್ಟಾರು ಮನೆಗೆ ಅಮಿತ್ ಶಾ ಭೇಟಿ ಸಾಧ್ಯತೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಢೀರ್ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಆ.3 ಹಾಗೂ 4ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಅವರು, ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ನಿವಾಸಕ್ಕೂ ಭೇಟಿ ನೀಡುವ ಸಾಧ್ಯತೆಯಿದೆ. ಭೇಟಿಯ ಸಂದರ್ಭ ಸರ್ಕಾರದ ನಡೆ ಹಾಗೂ ನಾಯಕರ ಕಾರ್ಯಚಟುವಟಿಕೆಗಳ

ಪುತ್ತೂರು ದೇವಾಲಯದ ಮೂಲನಾಗನ ಸನ್ನಿಧಿಯಲ್ಲಿ ತಂಬಿಲ ಮತ್ತು ಪೂಜೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆ.2ರಂದು ನಾಗರ ಪಂಚಮಿ ಉತ್ಸವ ನಡೆದಿದ್ದು, ಸಂಪ್ರದಾಯದ ಪ್ರಕಾರ ದೇವಳದ ಮೂಲನಾಗ ಸನ್ನಿಧಿ ಮತ್ತು ವಾಸುಕೀ ನಾಗರಾಜ ಸನ್ನಿಧಿಯಲ್ಲಿ ಬೆಳಿಗ್ಗೆ ಯಿಂದ ಅಭಿಷೇಕಾದಿಗಳು ಜರುಗಿದೆ. ಮೂಲನಾಗ

Breaking News | ದಕ್ಷಿಣ ಕನ್ನಡದ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಇವತ್ತು ರಜೆ

ಪುತ್ತೂರು : ಭಾರಿ ಮಳೆ ದಕ್ಷಿಣ ಕನ್ನಡದ ಈ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕುಮಾರ್ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ನಿನ್ನೆ ಸಂಜೆಯಿಂದ ಸುರಿದ ಬೇಗ ಸ್ಫೋಟದ ರೀತಿಯ ಮಳೆಗೆ ಸುಬ್ರಹ್ಮಣ್ಯ ಆಸು ಪಾಸು

Breaking News | ಇನ್ನೆರಡು ದಿನ ಸುಬ್ರಹ್ಮಣ್ಯದಲ್ಲಿ ದರ್ಶನ ಭಾಗ್ಯವಿಲ್ಲ, ಡಿಸಿ ಸೂಚನೆ – ಮೇಘ ಸ್ಫೋಟಕ್ಕೆ…

ಧಾರಾಕಾರ ಮಳೆಯ ಅಬ್ಬರಕ್ಕೆ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಸಮಸ್ಯೆ ತಂದೊಡ್ಡಿದ್ದು, ದೇಗುಲಕ್ಕೂ ನೀರು ನುಗ್ಗಿದೆ. ಹೀಗಾಗಿ, ಮುಂದಿನ ಎರಡು ದಿನಗಳ ಕಾಲ ಭಕ್ತಾದಿಗಳು ದೇವಸ್ಥಾನ ಭೇಟಿಯನ್ನು ಮುಂದೂಡುವಂತೆ ಡಿಸಿ ಸೂಚನೆ ನೀಡಿದ್ದಾರೆ. ಸುಬ್ರಹ್ಮಣ್ಯದಲ್ಲಿ ಇಂದು ಸುರಿದ ಭಾರೀ ಮಳೆಯಿಂದಾಗಿ

ಎಸ್ಕೆಎಸ್ ಎಸ್ ಎಫ್ ಕರ್ನಾಟಕ ರಾಜ್ಯ ಸಂಘಟನಾ ಕಾರ್ಯ ದರ್ಶಿಯಾಗಿ ಇಕ್ಬಾಲ್ ಬಾಳಿಲ ಆಯ್ಕೆ

ಸಮಸ್ತ ಕೇರಳ ಸುನ್ನೀ ಸ್ಟುಡೆಂಟ್ ಫೆಡರೇಶನ್ ಇದರ ಕರ್ನಾಟಕ ರಾಜ್ಯ ಸಮಿತಿ ಇದರ 2022-23 ನೇ ಸಾಲಿನ ರಾಜ್ಯ ಸಮಿತಿ ರಚನೆಯಾಗಿದ್ದು ಇದರ ಸಂಘಟನಾ ಕಾರ್ಯ ದರ್ಶಿಯಾಗಿ ಸುಳ್ಯ ತಾಲೂಕಿನ ಬಾಳಿಲ ನಿವಾಸಿ ಖ್ಯಾತ ವಾಗ್ಮಿಇಕ್ಬಾಲ್ ಬಾಳಿಲ ಆಯ್ಕೆ ಗೊಂಡಿರುತ್ತಾರೆ.ಎಸ್ಕೆ ಎಸ್ ಎಸ್ ಎಫ್ ಸಂಘಟನೆಯ ನೂತನ

ಕಾವು : ಬುಶ್ರಾ ವಿದ್ಯಾಸಂಸ್ಥೆಯಲ್ಲಿ ವನ ಮಹೋತ್ಸವ ,ಗ್ರೀನ್ ಡೇ ಆಚರಣೆ ಹಾಗೂ ಸೈನ್ಸ್ ಮತ್ತು ಇಕೋ ಕ್ಲಬ್ ನ ಉದ್ಘಾಟನೆ

ಕಾವು : ಬುಶ್ರಾ ವಿದ್ಯಾಸಂಸ್ಥೆ ಕಾವು ಇಲ್ಲಿ ವನಮಹೋತ್ಸವ ,ಗ್ರೀನ್ ಡೇ ಆಚರಣೆ ಹಾಗೂ ಸೈನ್ಸ್ ಮತ್ತು ಇಕೋ ಕ್ಲಬ್ ನ ಉದ್ಘಾಟನೆ ನಡೆಯಿತು. ಬುಶ್ರಾ ವಿದ್ಯಾಸಂಸ್ಥೆ ಸ್ಥಾಪಕಧ್ಯಕ್ಷರಾದ ಅಬ್ದುಲ್ ಅಝೀಝ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ