Delhi: ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳಲ್ಲಿ ಭಾರತವನ್ನು ತೊರೆಯಬೇಕು – ಕೇಂದ್ರ ಸರ್ಕಾರದಿಂದ ಖಡಕ್ ಆದೇಶ

Delhi: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದಂತ ಉನ್ನತ ಮಟ್ಟದ ಸಭೆಯಲ್ಲಿ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ಭಾರತ ತೊರೆಯುವಂತೆ ಆದೇಶಿಸಲು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

Viral Video : ಪಾಕಿಸ್ತಾನದ ನಿರೂಪಕಿ, ಟಿಕ್ ಟಾಕ್ ಸ್ಟಾರ್ ಖಾಸಗಿ ವಿಡಿಯೋ ಲೀಕ್ !!

Viral Video : ಪಾಕಿಸ್ತಾನದ ಖ್ಯಾತ ಟಿವಿ ನಿರೂಪಕಿ ಹಾಗೂ ಟಿಕ್‌ಟಾಕ್ ಸ್ಟಾರ್ ಆಗಿರುವ ಸಾಜಲ್ ಮಲಿಕ್ ಅವರ ಖಾಸಗಿ ವಿಡಿಯೋವೊಂದು ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದೆ.

Central Gvt: ಪಾಕಿಸ್ತಾನಕ್ಕೆ ‘ಜಲ ಬಾಂಬ್’ ಹಾಕಿದ ಭಾರತ !!

Central Gvt: ಕಾಶ್ಮೀರದಲ್ಲಿ ಪಹಲ್ಗಾಮ್‌ ಉಗ್ರರು ಅಮಾಯಕರನ್ನು ಬಲಿ ಪಡೆದು ಅಟ್ಟಹಾಸ ಮೆರೆದ ಬೆನ್ನಲ್ಲೇ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭದ್ರತಾ ಸಂಪುಟದ ಸಭೆ ನಡೆದಿದ್ದು ಪಾಕಿಸ್ತಾನದ ಮೇಲೆ 'ಜಲಬಾಂಬ್' ಶಾಕ್ ಕೊಡಲು ತೀರ್ಮಾನಿಸಲಾಗಿದೆ.

Tumakuru : ಪಾನಿಪುರಿ ತಿಂದು 25 ಮಂದಿ ಆಸ್ಪತ್ರೆಗೆ ದಾಖಲು!!

Tumakuru : ಪಾನಿಪುರಿ ಎಂದರೆ ಇಂದಿನ ಜನತೆಗೆ ಬಲು ಇಷ್ಟ. ಬೀದಿ ಬದಿ ಅಥವಾ ಅಂಗಡಿಗಳಲ್ಲಿ ಎಲ್ಲಿ ಕಂಡರೂ ಪಾನಿಪುರಿ ತಿನ್ನಲು ಜನರು ಮುಗಿ ಬೇಳುತ್ತಾರೆ.

Dharawada: ಮನೆಗೆ ನುಗ್ಗಿ RSS ಮುಖಂಡನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ!!

Dharawada: ಮನೆಗೆ ನುಗ್ಗಿ ಆರ್ ಎಸ್ ಎಸ್ ಮುಖಂಡನ ಮೇಲೆ ನಾಲ್ವರು ಮುಸ್ಲಿಂ ಯುವಕರು ಹಲ್ಲೆ ಮಾಡಿದ ಪ್ರಕರಣ ಒಂದು ಧಾರವಾಡದಲ್ಲಿ ಬೆಳಕಿಗೆ ಬಂದಿದೆ.

Jharkhand: ಹಿಂದೂಗಳ ಹತ್ಯೆ ಮಾಡಿದ್ದಕ್ಕೆ ಧನ್ಯವಾದ- ಪೋಸ್ಟ್‌ ಹಾಕಿದ್ದ ವ್ಯಕ್ತಿ ಬಂಧನ!

Jharkhand: ಜಮ್ಮು ಕಾಶ್ಮೀರದ ಪಹಲ್ಗಾಮದಲ್ಲಿ ಭಯೋತ್ಪಾದಕರು ಸೇರಿ ಮಾಡಿದ ಹತ್ಯೆಯನ್ನು ಇಡೀ ದೇಶ ಖಂಡನೆ ಮಾಡುತ್ತಿದ್ದರೆ, ಜಾರ್ಖಂಡ್‌ನ ಬೊಕಾರೊ ನಿವಾಸಿ ಮೊಹಮ್ಮದ್‌ ನೌಶಾದ್‌ ಎಂಬಾತ ಪ್ರವಾಸಿಗರ ಹತ್ಯಾಕಾಂಡದ ಕುರಿತು ಸಂತೋಷ ವ್ಯಕ್ತಪಡಿಸಿದ್ದಾನೆ. 

ರಂಗಸ್ಥಳಕ್ಕೆ ನುಗ್ಗಿ ‘ವಿದ್ಯುನ್ಮಾಲಿ’ಯ ಕುತ್ತಿಗೆ ಹಿಸುಕಲು ನೋಡಿದ ವ್ಯಕ್ತಿ, ದಿಗ್ಭ್ರಮೆಗೊಂಡ…

ಕಡಬ: ಅಲ್ಲಿ ಯಕ್ಷಗಾನ ಪ್ರದರ್ಶನ ನಡೆಯುತ್ತಿತ್ತು. ಕಥೆಯ ಒಳಗೆ ಹೊಕ್ಕು ಉದ್ವೆಗಗೊಂಡು ಪಾತ್ರ ಒಂದರ ಮೇಲೆ ಎರಗಿದ ಘಟನೆ ನಡೆದಿದೆ. ಸಭೆಯಲ್ಲಿ ಕುಳಿತು ಯಕ್ಷಗಾನ ವೀಕ್ಷಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ ರಂಗಸ್ಥಳಕ್ಕೆ ನುಗ್ಗಿ ಬಂದು ವೇಷಧಾರಿಯ ಕುತ್ತಿಗೆ ಹಿಡಿದ ಘಟನೆ ನಡೆದಿದೆ

21 ಹಿಂದೂ ದೇವಾಲಯದ ಚಿನ್ನ ಕರಗಿಸಿ ಬಿಸ್ಕೆಟ್ ಮಾಡಿದ ತಮಿಳುನಾಡು 

ಚೆನ್ನೈ: ಭಕ್ತರು ದೇವಾಲಯಗಳಿಗೆ ನೀಡಿದ ಆದರೆ ಬಳಸಲಾಗದ ಸುಮಾರು 1 ಟನ್‌ಗೂ (1,000 ಕೆಜಿಗೂ ಅಧಿಕ) ಅಧಿಕ ತೂಕದ ಚಿನ್ನವನ್ನು ಕರಗಿಸಿ 24 ಕ್ಯಾರೆಟ್‌ನ ಬಿಸ್ಕತ್ತುಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ತಮಿಳುನಾಡು ಸರ್ಕಾರದ ತಿಳಿಸಿದೆ.

Mysore : ಹಣ ನೀಡುವುದಾಗಿ ನಂಬಿಸಿ ವಿದ್ಯಾರ್ಥಿನಿಯರಿಂದ ಅಶ್ಲೀಲ ಫೋಟೋ, ವಿಡಿಯೋ ಪಡೆದು ದುರ್ಬಳಕೆ !!

Mysore : ಹಣ ನೀಡುವುದಾಗಿ ನಂಬಿಸಿ ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಪಡೆದು ದುರ್ಬಳಕೆ ಮಾಡುತ್ತಿರುವ ಜಾಲವೊಂದು ಮೈಸೂರಿನಲ್ಲಿ ಪತ್ತೆಯಾಗಿದೆ.