Rashmika Mandanna: ಹಾರರ್ ಸರಣಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ!

Rashmika Mandanna: ಪ್ಯಾನ್ ಇಂಡಿಯಾ ಸ್ಟಾರ್ ನಟಿ ಆಗಿರುವ ರಶ್ಮಿಕಾ ಮಂದಣ್ಣ (Rashmika Mandanna) ತಮಿಳಿನ ಹೀರೋ ಜೊತೆಗೆ ಹಾರರ್ ಸಿನಿಮಾ ಒಂದನ್ನು ಒಪ್ಪಿಕೊಂಡಿದ್ದಾರೆ. ಸಿನಿಮಾದ ಚಿತ್ರೀಕರಣ ಶೀಘ್ರವಾಗಿ ಪ್ರಾರಂಭ ಆಗಲಿದೆ. ಹೌದು, ರಶ್ಮಿಕಾ ತಮಿಳಿನ ರಾಘವ್ ಲಾರೆನ್ಸ್ ಜೊತೆ ಹೊಸ…

Air India Flight: ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ: ದೆಹಲಿಗೆ ಫ್ಲೈಟ್‌ ವಾಪಸ್‌

Air India Flight: ಇಂದೋರ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನದ (Air India Flight) ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನವು ಇಂದೋರ್‌ಗೆ ಹೊರಟಿತ್ತು. ಈ ವೇಳೆ ಫ್ಲೈಟ್‌ನ ಬಲ ಎಂಜಿನ್‌ನಲ್ಲಿ ಬೆಂಕಿ…

CM Siddaramaiah: ಸಿಎಂ ಸಿದ್ದರಾಮಯ್ಯಗೆ ನಿಂದನೆ ಪ್ರಕರಣ: ಅರ್ಚಕನ ಬಂಧನ!

CM Siddaramaiah: ಖಾಸಗಿ ಸುದ್ದಿವಾಹಿನಿಯಲ್ಲಿ ಅರ್ಚಕ ಗುರುರಾಜ್ ಅವರು, ದಸರಾ ಉದ್ಘಾಟನೆಗೆ ಹಿರಿಯ ಸಾಹಿತಿ ಬಾನು ಮುಸ್ತಾಕ್ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಮಾತನಾಡಿದ್ದರು. ಈ ವೇಳೆ, ಅವಾಚ್ಯ ಶಬ್ದಗಳನ್ನು ಬಳಸಿ ಸಿದ್ದರಾಮಯ್ಯ…

PM Modi: 7 ವರ್ಷಗಳ ನಂತರ ಪ್ರಧಾನಿ ಮೋದಿ ಚೀನಾಗೆ ಭೇಟಿ!

PM Modi: ಜಪಾನ್ (Japan) ಪ್ರವಾಸದ ಬಳಿಕ ಇದೀಗ ಪ್ರಧಾನಿ ಮೋದಿ (PM Modi) ಚೀನಾ (China) ಪ್ರವಾಸ ಕೈಗೊಂಡಿದ್ದು, ಟಿಯಾಂಜಿನ್‌ಗೆ (Tianjin) ತಲುಪಿದ್ದಾರೆ. ಪ್ರಧಾನಿ ಮೋದಿ ಚೀನಾಗೆ 7 ವರ್ಷಗಳ ನಂತರ ಭೇಟಿ ನೀಡುತ್ತಿದ್ದು, ಇಂದಿನಿಂದ ಸೆ.1ರವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಶನಿವಾರ…

Cricket: ಮುಖ್ಯಕೋಚ್‌ ಹುದ್ದೆ: ಒಂದೇ ವರ್ಷಕ್ಕೆ RR ಫ್ರಾಂಚೈಸಿಯಿಂದ ಹೊರಬಂದ ರಾಹುಲ್‌ ದ್ರಾವಿಡ್‌

Cricket: 2026ರ ಐಪಿಎಲ್‌ ಟೂರ್ನಿಗೂ ಮುನ್ನವೇ ರಾಹುಲ್‌ ದ್ರಾವಿಡ್‌ ರಾಜಸ್ಥಾನ್‌ ರಾಯಲ್ಸ್‌ (Rajasthan Royals) ತಂಡದ ಮುಖ್ಯಕೋಚ್‌ ಹುದ್ದೆಯಿಂದ ಕೆಳಗಿಳಿದಿದ್ದಾರೆ.

ಅಮಿತ್ ಶಾ ತಲೆ ಕತ್ತರಿಸಿ ಪ್ರದರ್ಶನಕ್ಕಿಡಬೇಕು: ಸಂಸದೆ ಬಾಯಿಂದ ಇಂಥಾ ಮಾತಾ?

Kolkata: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರಿಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆ.

ಧರ್ಮಸ್ಥಳದ ಧರ್ಮ ಯುದ್ದ: ನಾವು ಗೆದ್ದೇ ಗೆಲ್ಲುತ್ತೇವೆ, ಧೈರ್ಯವಾಗಿರಿ – ಸಿ.ಎಸ್.ದ್ವಾರಕಾನಾಥ್

Dharmasthala: ನಾಡಿನ ಹಿರಿಯ ಚಿಂತಕ ಸಾಮಾಜಿಕ ಹೋರಾಟಗಾರ ಸಿ ಎಸ್ ದ್ವಾರಕಾನಾತ್ ಅವರು ಧರ್ಮಸ್ಥಳದ ಧರ್ಮ ಯುದ್ಧದಲ್ಲಿ ನಮ್ಮದೇ ಗೆಲುವು ಖಚಿತ ಎಂದು ಹೇಳಿದ್ದಾರೆ.

Puttur: ಪುತ್ತೂರು: ದೇಶಕ್ಕೆ ಸಮರ್ಪಿತವಾದ “ಪಿಎಂಶ್ರೀ ವೀರಮಂಗಲ ಶಾಲೆಗೆ” ಪ್ರಧಾನಮಂತ್ರಿ ಕಛೇರಿಯ…

Puttur: ದೇಶಕ್ಕೆ ಸಮರ್ಪಿತವಾದ ಪಿಎಂಶ್ರೀ ವೀರಮಂಗಲ ಶಾಲೆಗೆ ಪ್ರಧಾನಮಂತ್ರಿ ಕಛೇರಿಯ ಅಧಿಕಾರಿಗಳ ಭೇಟಿ ನೀಡಿ ಶಾಲೆಯ ಚಟುವಟಿಕೆಗಳನ್ನು ಮುಕ್ತ ಕಂಠದಿಂದ ಚಂದ್ರಮೋಹನ್ ಠಾಕೋರ್ ಅವರು ಶ್ಲಾಘಿಸಿದ್ದಾರೆ. ದ.ಕ ಜಿಲ್ಲೆಯ ಪುತ್ತೂರು(puttur) ತಾಲೂಕಿನ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿಗೆ ಪಿಎಂ…

Karanataka: ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಅದಿತಿ ಮೆಹೆಂದಳೆ ರಾಜ್ಯಕ್ಕೆ ಪ್ರಥಮ

Karanataka: ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ನಡೆಸಿದ ಈ ವರ್ಷದ ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಅದಿತಿ ಮೆಹೆಂದಳೆ ಎಂಬಾಕೆ ಶೇಕಡಾ 91.8 % ದೊಂದಿಗೆ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿರುತ್ತಾರೆ.‌

ಧರ್ಮಸ್ಥಳ: ಭಾರೀ ಕಾನ್ಫಿಡೆನ್ಸ್’ನಲ್ಲಿ ಗಿರೀಶ್ ಮಟ್ಟನ್ನನವರ್, ದೊಡ್ಡ ಬೆಳವಣಿಗೆ ಒಂದರ ಸೂಚನೆ?

ಧರ್ಮಸ್ಥಳ: ತಲೆ ಬುರುಡೆ ಮತ್ತು ನೂರಾರು ಹೆಣ ಹೂತ ಪ್ರಕರಣ ಸಂಬಂಧ ದಿನಕ್ಕೊಂದು ಹೊಸ ಕಥೆ ಮತ್ತು ವಿಚಿತ್ರ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಅಲ್ಲಲ್ಲಿ ಹೊಸ ಹೊಸ ಪಾತ್ರಧಾರಿಗಳು ಹುಟ್ಟಿಕೊಳ್ಳುತ್ತಿದ್ದಾರೆ