Karnataka Rain: ರಾಜ್ಯದ ಈ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್ ಅಲರ್ಟ್ !
Karnataka Rain: ಕಳೆದ ಎರಡು ದಿನಗಳಿಂದ ರಾಜ್ಯದ ಹಲವಡೆ ಉಷ್ಣಾಂಶ ಇರುತ್ತದೆ ಈ ಮಧ್ಯೆ ಅಲ್ಲಲ್ಲಿ ಮಳೆ ಹನಿ ಬಿದ್ದ ಘಟನೆಗಳು ವರದಿಯಾಗಿವೆ. ಕೆಲವೆಡೆ ಮಾತ್ರ ಸಣ್ಣ ಪ್ರಮಾಣದ ಮಳೆಯಾಗಿದೆ. ಅದನ್ನು ಬಿಟ್ಟರೆ ಬಹುತೇಕ ಜಿಲ್ಲೆಗಳಲ್ಲಿ ಬಿರುಬಿಸಿಲಿನ ವಾತಾವರಣವೇ. ಇದರ ನಡುವೆ ಇನ್ನೂ ಕೆಲವೇ…