C M Siddaramaiah: ಹಳೆ ಜಿಎಸ್‌ಟಿ ಬಾಕಿ ಮನ್ನಾ ಮಾಡಿದ ಸರಕಾರ: ಮುಷ್ಕರ ವಾಪಸ್

CM Siddaramaiah: ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್‌ ವಿರೋಧಿಸಿ ಜುಲೈ 25 ರಂದು ಕರೆ ನೀಡಿದ್ದ ಕರ್ನಾಟಕ ರಾಜ್ಯ ಕಾರ್ಮಿಕರ ಪರಿಷತ್‌ ತನ್ನ ಮುಷ್ಕರವನ್ನು ವಾಪಾಸು ಪಡೆದಿದೆ.

Kodagu Rain: ಕೊಡಗು ಗಡಿಯಲ್ಲಿ ಭಾರಿ ಮಳೆ – ಮಂಞಡ್ಕ ನದಿಯಲ್ಲಿ ಬೈಕ್ ಸಮೇತ ಕಾರ್ಮಿಕ ಕೊಚ್ಚಿ ಹೋಗಿರುವ ಶಂಕೆ

Kodagu Rain: ಕೊಡಗು ಜಿಲ್ಲೆಯ ಮತ್ತು ಕೇರಳದ ಕಾಸರಗೋಡು ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಮಂಞಡ್ಕ ನದಿಯಲ್ಲಿ ಕಾರ್ಮಿಕ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು ತೀವ್ರ ಶೋಧ ಕಾರ್ಯ ನಡೆಸಲಾಗಿದೆ.

Mangalore: ಶ್ರೀದೇವಿ ಕಲ್ಲಡ್ಕ ಅವರಿಗೆ ಮಂಗಳೂರು ವಿ.ವಿ.ಯಿಂದ ಡಾಕ್ಟರೇಟ್ ಪದವಿ

Mangalore: ಶ್ರೀದೇವಿ ಕಲ್ಕಡ್ಕ ಇವರು ಡಾ. ಧನಂಜಯ ಕುಂಬ್ಳೆ ಇವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿ, ಮಂಗಳೂರು (Mangalore) ವಿಶ್ವವಿದ್ಯಾನಿಲಯದ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಗೆ ಸಲ್ಲಿಸಿದ ‘ಶ್ರೀದೇವಿ ಮಹಾತ್ಮೆʼ ಯಕ್ಷಗಾನ ಪ್ರಸಂಗ ಮತ್ತು ಪ್ರಯೋಗ’ ಎಂಬ ಮಹಾಪ್ರಬಂಧಕ್ಕೆ ಮಂಗಳೂರು…

D K Shivakumar: ಡಿಕೆ ಶಿವಕುಮಾರ್ ಸಿಎಂ ಆಗಲಿ – ರಂಭಾಪುರಿ ಅವರ ವೈಯಕ್ತಿಕ ಅಭಿಪ್ರಾಯ – ಕೃಷಿ ಸಚಿವ ಚೆಲುವರಾಯ…

D K Shivakumar: ರಂಭಾಪುರಿ ಶ್ರೀ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂಬ ಹೇಳಿಕೆ ವಿಚಾರ ಸಂಬಂಧ ದೆಹಲಿಯಲ್ಲಿ ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Udupi: ಇಂಡಿಯನ್ ಬುಕ್ಸ್ ಆಫ್ ರೆಕಾರ್ಡ್ ಬಿರುದು ಪಡೆದ ಐದು ವರ್ಷದ ಪುಟ್ಟ ಪೋರ

Udupi: ಗುರುಮೂರ್ತಿ ಬಿ ಮತ್ತು ಶ್ಯಾಮಲ ದಂಪತಿಯ ಪುತ್ರನಾಗಿರುವ ಆರ್ಯ ಎಂಬ ಪುಟಾಣಿ ಮುದ್ದೂರು ವಿ.ಎಸ್.ಎಸ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಬಿರುದನ್ನು ಪಡೆದು ವಿಶೇಷ ಸಾಧನೆ ಮಾಡಿದ್ದಾರೆ.

Puttur: ಪುತ್ತೂರು: ವರದಕ್ಷಿಣೆ ಕಿರುಕುಳ ಆರೋಪ: ಪತಿ, ಮನೆಯವರ ವಿರುದ್ಧ ದೂರು!

Puttur: ಗಂಡ, ಅತ್ತೆ, ನಾದಿನಿಯರು ಹಾಗೂ ಮೈದುನ ಸೇರಿಕೊಂಡು ಹೆಚ್ಚಿನ ವರದಕ್ಷಿಣೆ ಕೇಳಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿ ಜೀವ ಬೆದರಿಕೆ ಒಡ್ಡಿರುವ ಆರೋಪ ಹಾಗೂ ಗಂಡ ತ್ರಿವಳಿ ತಲಾಕ್ ನೀಡಿರುವ ಬಗ್ಗೆ ಮಹಿಳೆಯೋರ್ವರು ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

Health tips: ಮಕ್ಕಳ ಎದೆಯಲ್ಲಿ ಕಫ ಗಟ್ಟಿಯಾಗಿದೆಯಾ? ಔಷಧಿ ಕೊಟ್ಟರೂ ಕಡಿಮೆಯಾಗುವುದಿಲ್ಲವೇ? 1 ಸುಲಭ ಪರಿಹಾರ ಇಲ್ಲಿದೆ

Health tips: ಮಕ್ಕಳು 5 ರಿಂದ 7 ವರ್ಷದವರೆಗೆ ನಿರಂತರವಾಗಿ ಶೀತ, ಕಫ, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿದ್ದಾರಾ?

Iran –America: ಅಮೆರಿಕಾ ದಾಳಿ – ಇರಾನ್‌ನ ಪರಮಾಣು ತಾಣಗಳಿಗೆ ಭಾರಿ ಹಾನಿಯಾಗಿದೆ – ಟ್ರಂಪ್‌

Iran –America: ಅಮೆರಿಕದ ದಾಳಿಗಳು ಇರಾನ್‌ನ ಮೂರು ಪರಮಾಣು ಸೌಲಭ್ಯಗಳಿಗೂ 'ಭಾರಿ ಹಾನಿ' ಉಂಟುಮಾಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.