Cucumber: ಸೌತೆಕಾಯಿಯನ್ನು ಹೀಗೆ ಸೇವಿಸಿ, ಒಂದೇ ತಿಂಗಳಲ್ಲಿ 5 ಕೆಜಿ ತೂಕ ಇಳಿಸಿ !!
Cucumber: ಪುರುಷರಾಗಲಿ ಅಥವಾ ಮಹಿಳೆಯರಾಗಲಿ ಅವರೆಲ್ಲರಿಗೂ ಕೂಡ ತಾವು ಚಂದವಾಗಿ ಕಾಣಬೇಕು, ಸ್ಮಾರ್ಟ್ ಆಗಿ ಕಾಣಬೇಕು ಎಂಬ ಆಸೆ. ಆದರೆ ಏನು ಮಾಡೋದು, ಅವರಿರುವ ಎತ್ತರ, ವಿಪರೀತವಾಗಿ ಬೆಳೆದ ಬೊಜ್ಜು, ದಡೂತಿ ದೇಹ ಇದೆಲ್ಲದಕ್ಕೂ ಅಡ್ಡಿ ಬರುತ್ತದೆ. ಹೀಗಾಗಿ ಸಣ್ಣಗಾಗಲು ಅನೇಕರು ಹಲವು ವಿಧಧ…