Nalin Kumar Kateel: ತುರ್ತು ಬುಲಾವ್ : ಒಡಿಶಾದಿಂದ ಬೆಂಗಳೂರಿಗೆ ಆಗಮಿಸಿದ ನಳಿನ್ ಕುಮಾರ್

Nalin Kumar Kateel: ಬಿಜೆಪಿ ಸದಸ್ಯತ್ವ ಅಭಿಯಾನದ ಅಂಗವಾಗಿ ಒಡಿಶಾ ರಾಜ್ಯದಲ್ಲಿ ಸೆ.17ರಿಂದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದ‌.ಕ.ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ತುರ್ತು ಬುಲಾವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿಗೆ…

EPFO withdrawal: ಇಪಿಎಫ್‌ಒ ಚಂದದಾರರಿಗೆ ಸಿಹಿ ಸುದ್ದಿ! PF ಹಣ ಪಡೆಯುವ ಮಿತಿ ಏರಿಕೆ!

EPFO withdrawal: ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಚಂದಾದಾರರು ಇನ್ನು ಮುಂದೆ ತಮ್ಮ ಖಾತೆಗಳಿಂದ 1 ಲಕ್ಷ ರೂ. ವರೆಗೆ ಹಿಂಪಡೆಯಬಹುದು. ಈ ಹಿಂದೆ ಈ ಮಿತಿ 50,000 ರೂ. ಆಗಿತ್ತು. ಇದೀಗ ಕಾರ್ಮಿಕ ಸಚಿವಾಲಯವು ಇಪಿಎಫ್‌ಒ ನಿಯಮಗಳಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದೆ. ಹೌದು, ಈ…

Puttur Stabbing: ಮುಸ್ಲಿಂ ವಿದ್ಯಾರ್ಥಿನಿಗೆ ಚೂರಿ ಇರಿದ ಅನ್ಯಧರ್ಮದ ವಿದ್ಯಾರ್ಥಿ: ಪುತ್ತೂರಿನಲ್ಲಿ ಪ್ರಕ್ಷುಬ್ಧ…

Puttur Stabbing: ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಸರಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿ ವಿದ್ಯಾರ್ಥಿನಿಗೆ ಚೂರಿ ಇರಿದಿರುವ ಘಟನೆ (Puttur Stabbing) ಇಂದು ನಡೆದಿದೆ. ಮುಸ್ಲಿಂ ಯುವತಿಗೆ ಅನ್ಯಧರ್ಮದ ಯುವಕನೋರ್ವ ಚೂರಿ ಇರಿದದ್ದಾನೆ ಎಂದು ಮಾಹಿತಿ…

Cotton crop: ಹತ್ತಿಯಲ್ಲಿ ಹಸಿರು ಜಿಗಿಹುಳು ನಿರ್ವಹಣೆ: ಹತೋಟಿ ಹೇಗೆ?

Cotton crop: ವಾಣಿಜ್ಯ ಬೆಳೆ ಹತ್ತಿಯಲ್ಲಿ ರಸಹೀರುವ ಕೀಟಗಳು ಹೆಚ್ಚಿನ ಪ್ರಮಾಣದಲ್ಲಿ ಬೆಳೆದು ಇಳುವರಿ ಮತ್ತು ಆದಾಯ ಕುಂಠಿತಗೊಳಿಸುತ್ತಿವೆ. ಈ ಕುರಿತು ವಿಜಯಪುರ ಕೃಷಿ ಮಹಾವಿದ್ಯಾಲಯ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಮಾಹಿತಿ ನೀಡಿದ್ದಾರೆ. ಹಸಿರು ಜಿಗಿ ಹುಳುಗಳ ಬಾಧೆ 15-20…

Darshan: ನಟ ದರ್ಶನ್‌ಗೆ ಜೈಲಿನ ಅನ್ನ, ಸಾಂಬಾರೇ ಗತಿ: ಮನೆ ಊಟ ತರಿಸಲು ನೋ ಎಂದ ಕೋರ್ಟ್‌

Darshan: ನಟ ದರ್ಶನ್ ಜೈಲು ಪಾಲಾಗಿ 2 ತಿಂಗಳಾಯ್ತು. ಅಂದಿನಿಂದ ಮನೆ ಊಟ ಬೇಕು ಅಂತ ಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತಲೇ ಇದ್ದಾರೆ. ಜೈಲೂಟ ತಿಂದು ಆರೋಗ್ಯ ಕೆಡುತ್ತಿದೆ. ಹಾಗಾಗಿ ಮನೆ ಊಟ ಬೇಕು ಎಂದು ಸ್ವತಃ ಅವರ ಕೈ ಬರಹದಲ್ಲೇ ಮನವಿ ಮಾಡಿದ್ರು. ಈ ಕುರಿತು ಇಂದು ಹೈಕೋರ್ಟ್ನಲ್ಲಿ ವಿಚಾರಣೆ…

Ivan Desoza: ರಾಜಭವನದ ಮೇಲೆ ಬಾಂಗ್ಲಾ ಮಾದರಿ ದಾಳಿ ಮಾಡ್ತೇವೆ: ನಾಲಿಗೆ ಹರಿಬಿಟ್ಟ ಐವನ್ ಡಿಸೋಜಾ

Ivan Desoza: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದನ್ನು ವಿರೋಧಿಸಿ ಕಾಂಗ್ರೆಸ್‌ ಪಕ್ಷ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ಮಾಡುತ್ತಿದೆ. ಪ್ರತಿಭಟನೆ ವೇಳೆ ಅನೇಕ ಕಾಂಗ್ರೆಸ್‌ ನಾಯಕರು ರಾಜ್ಯಪಾಲರ ಕ್ರಮ ಖಂಡಿಸಿ ಅನೇಕ ಅಸಂಬದ್‌ಧ…

Heavy Rain: ಇಂದು, ನಾಳೆ ಎರಡು‌ ದಿನ‌ ರಾಜ್ಯದೆಲ್ಲೆಡೆ ಮಳೆಯ ಮುನ್ಸೂಚನೆ: ಎಲ್ಲೆಲ್ಲಾ ಮಳೆಯಾಗಲಿದೆ..?

Heavy Rain: ಕಳೆದ ಒಂದು ವಾರದ ಹಿಂದೆ ವರುಣ ಭರ್ಜರಿಯಾಗಿ ಅಬ್ಬರಿಸಿ ಬೊಬ್ಬಿರುದು ಶಾಂತನಾಗಿದ್ದ. ಮಲೆನಾಡು, ಕರಾವಳಿ ಸೇರಿದಂತೆ ಮಳೆ ನಿಂತು ಸೂರ್ಯನ ಪ್ರಕಾಶ ಹೆಚ್ಚಾಗಿ ಬಿಸಿ ವಾತಾವರಣ ಇತ್ತು. ಆದರೆ ನಿನ್ನೆಯಿಂದ ಮತ್ತೆ ಮಳೆ ಆರಂಭವಾಗಿದೆ. ಬೆಳ್ತಂಗಡಿ ತಾಲೂಕಿನ ಕೊಲ್ಲಿ, ನೆರಿಯಾ, ದಿಡುಪೆ…

Cigarette ban: ಬೇಕರಿ- ಕಾಂಡಿಮೆಂಟ್ಸ್‌ಗಳಲ್ಲಿ ಸಿಗರೇಟ್, ಗುಟ್ಕಾ ಮಾರಾಟ ನಿಷೇಧ: ಎಲ್ಲೆಲ್ಲಾ ಕೊಕ್ ಕೊಡಲಾಗಿದೆ?

Cigarette ban: ಸಿಗರೇಟ್ (Cigarette) , ಗುಟ್ಕಾ(Gutka), ತಂಬಾಕು(Tobacco) ಆರೋಗ್ಯಕ್ಕೆ ಹಾನಿಕಾರಕ ಅಂತ ಗೊತ್ತಿದ್ದರೂ ಅದನ್ನು ತಿನ್ನುವವರು ಹಾಗೂ ಮಾರಾಟ ಮಾಡುವವರು ಯಾವುದೇ ಗೊಡವೆ ಇಲ್ಲದೆ ಮಾರಾಟವಾಗುತ್ತಿದೆ. ತಿನ್ನುವವರು ತಿನ್ನುತ್ತಲೇ ಇದ್ದಾರೆ. ವರ್ಷದಿಂದ ವರ್ಷಕ್ಕೆ…

Jai cinema Title launch: ಸಿನಿಮಾ – ರಾಜಕೀಯ ಒಂದೇ ಥರ, ಆದ್ರೆ ನಿಮ್ಮಲ್ಲಿ ಹೀರೋ- ವಿಲನ್‌ ಯಾರೆಂದು…

Jai Title launch: ಬಿಗ್‌ ಬಾಸ್‌ ಖ್ಯಾತಿಯ ತುಳುನಾಡ ಕುವರ ರೂಪೇಶ್‌ ಶೆಟ್ಟಿ ಅಭಿನಯದ ಮುಂದಿನ ತುಳು ಚಿತ್ರ ʻಜೈʼ ಸಿನಿಮಾದ ಟೈಟಲ್‌ ಅನಾವರಣ (Jai Title launch) ಕಾರ್ಯಕ್ರಮ ಮಂಗಳೂರಿನ ಸಿಟಿ ಸೆಂಟರ್‌ ಮಾಲ್‌ನಲ್ಲಿ ನೇರವೇರಿತ್ತು. ಕಾರ್ಯಕ್ರಮಕ್ಕೆ ವಿಧಾನಸಭಾಧ್ಯಕ್ಷರು ಯು ಟಿ ಖಾದರ್‌,…

Zika virus: ಮತ್ತೆ ಮಹಾಮಾರಿ ಮಂಕಿಪಾಕ್ಸ್, ಝೀಕಾ ವೈರಸ್ ಭೀತಿ: ಏರ್ಪೋರ್ಟ್ ಗಳಲ್ಲಿ ಮುಂಜಾಗೃತಾ ಕ್ರಮಕ್ಕೆ ಆರೋಗ್ಯ…

Zika virus: ಹೊರದೇಶಗಳಲ್ಲಿ ಮಂಕಿಪಾಕ್ಸ್ ವೈರಸ್ ಕಂಡಬಂದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುಂಜಾಗೃತೆ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಪ್ರಾದೇಶಿಕ ನಿರ್ದೇಶಕರು ಸಭೆಯಲ್ಲಿ…