Jaffar Express Train: ಪಾಕ್ ರೈಲು ಹೈಜಾಕ್, 120 ಮಂದಿ ಒತ್ತೆಯಾಳು
Jaffar Express Train: ಪಾಕಿಸ್ತಾನದ ಜಾಫರ್ ಎಕ್ಸ್‌ಪ್ರೆಸ್ ರೈಲನ್ನು ಬಲೂಚಿಸ್ತಾನ್ ಪ್ರಾಂತ್ಯದ ಪ್ರತ್ಯೇಕತಾವಾದಿ ಉಗ್ರರ ಗುಂಪು ಬೋಲಾನ್ ಪ್ರದೇಶದಲ್ಲಿ ಇಂದು (ಮಂಗಳವಾರ) ಹೈಜಾಕ್ ಮಾಡಿರುವ ಕುರಿತು ವರದಿಯಾಗಿದ್ದು, ಒಟ್ಟು 400 ಜನರು ಪ್ರಯಾಣಿಕರು ಇದರಲ್ಲಿ ಪ್ರಯಾಣ ಮಾಡುತ್ತಿದ್ದರು.