Soujanya Murder Protest: ಸೌಜನ್ಯಾ ಹೋರಾಟ: ಕಾರ್ಕಳದಲ್ಲಿ ಮತ್ತೆ ಘರ್ಜಿಸಿದ ಹೋರಾಟಗಾರರು, ಹರಿದು ಬಂದ ಭಾರೀ…
ಧರ್ಮಸ್ಥಳ ಗ್ರಾಮದ ಸೌಜನ್ಯಳಿಗೆ ನ್ಯಾಯ ಕೊಡಿಸುವ ಹಿನ್ನೆಲೆಯಲ್ಲಿ ಬೆಳೆಯುತ್ತಿರುವ ಹೋರಾಟ ಪಡೆದುಕೊಳ್ಳುತ್ತಿದೆ. ಇವತ್ತು ಬೆಳ್ತಂಗಡಿಯ ಪಕ್ಕದ ಕಾರ್ಕಳ ತಾಲೂಕಿನಲ್ಲಿ ಬೃಹತ್ ಪ್ರಮಾಣದ ಜನಾಂದೋಲನ ನಡೆದಿದೆ. ಕಾರ್ಕಳದಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕಲು ದೊಡ್ಡವರು ಮಾಡಿದ ಪ್ರಯತ್ನ ಸಂಪೂರ್ಣ…