Putturu: ಆರ್ಯಾಪು ಗ್ರಾಮದ ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮುಂದಿನ ಮೂರು ವರ್ಷಗಳ ಅವಧಿಗೆ ಸದಸ್ಯರನ್ನು ನೇಮಕಗೊಳಿಸಲಾಗಿದೆ. ನೂತನ ವ್ಯವಸ್ಥಾಪ ಸಮಿತಿಯ ಅಧ್ಯಕ್ಷರಾಗಿ ನ್ಯಾಯವಾದಿಗಳು, ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿರುವ ಜಗನ್ನಾಥ ರೈ…
Putturu : ನ್ಯಾಷನಲ್ ಪ್ರೆಸ್ ಆಫ್ ಇಂಡಿಯಾ ಎಸ್‌ಸಿಆರ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ರವರಿಗೆ ಪುತ್ತೂರು…
Belthangady : ಗರ್ಡಾಡಿ ಕೆಲ್ಲಾಡಿ ನಾಗಬ್ರಹ್ಮ ಪಂಚ ದೈವೀಕ ಕ್ಷೇತ್ರ ದಲ್ಲಿ 5ನೇ ವರ್ಷದ ಪ್ರತಿಷ್ಠಾ ವರ್ಧಂತಿಯ ಅಂಗವಾಗಿ
ಆಶ್ಲೇಷಾ ಬಲಿ ರಕೇಶ್ವರಿ-ಮೈಸಂದಾಯ, ಕಲ್ಲುರ್ಟಿ-ಪಂಜುರ್ಲಿ ಗುಳಿಗ ದೈವಗಳಿಗೆ ಸಿರಿ ಸಿಂಗಾರದ ನೇಮೋತ್ಸವ ಮಾ.8ರಂದು ಶನಿವಾರ ನಡೆಯಲಿದೆ.
Belthangady : 700 ವರ್ಷಗಳಷ್ಟು ಹಳೆಯದಾದ, ಭೂಗರ್ಭದಲ್ಲಿ ಲೀನವಾಗಿ ಸಂಪೂರ್ಣ ಕುರುಹು ಇಲ್ಲವಾಗಿದ್ದ ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಜಮೀನಿನ ದಾಖಲೆ ಪತ್ರ ಮಾಡಿಸಿಕೊಟ್ಟಿದ್ದರು.
Mangaluru: ತಮಿಳುನಾಡಿನ ಕೊಯಮತ್ತೂರಿನ ಈಶಾ ಯೋಗಕೇಂದ್ರದಲ್ಲಿ ನಡೆದ ಮಹಾ ಶಿವರಾತ್ರಿ ಪ್ರಯುಕ್ತದ ಕಾರ್ಯಕ್ರಮದಲ್ಲಿ ಮಂಗಳೂರು (mangaluru ) ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಈಶಾ ಫೌಂಡೇಶನ್‌ನ ಸಂಸ್ಥಾಪಕರು ಆಧ್ಯಾತ್ಮಿಕ ಗುರುಗಳಾದ…
Mangaluru: ಕರಾವಳಿ ಲೇಖಕಿಯರ ಮತ್ತು ವಾಚಕೀಯರ ಸಂಘ ಹಾಗೂ ದ್ರಾವಿಡ ಭಾಷಾ ಅನುವಾದಕರ ಸಂಘದ ಸಂಯುಕ್ತಾಶ್ರಯದಲ್ಲಿ ಮಾರ್ಚ್ 8ರಂದು ಒಂದು ದಿನದ ತುಳು - ಕನ್ನಡ ಭಾಷಾಂತರ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಕರಾವಳಿ ಲೇಖಕಿಯರ -ವಾಚಕಿಯರ ಸಂಘದ ಸಭಾಂಗಣ 'ಸಾಹಿತ್ಯ ಸದನ'ದಲ್ಲಿ ಹಮ್ಮಿಕ್ಕೊಳ್ಳುವ…
Sullia: ಒಡಿಯೂರು ಗ್ರಾಮವಿಕಾಸ ಯೋಜನೆಯ ಬೆಳ್ಳಾರೆ ವಲಯ ಕಛೇರಿ ಸ್ಥಳಾಂತರಗೊಂಡು ಬೆಳ್ಳಾರೆಯ ಹೆಗ್ಡೆ ಸಂಕಿರ್ಣದಲ್ಲಿ ಫೆ.28ರಂದು ಬೆಳಿಗ್ಗೆ 9 ಗಂಟೆಗೆ ಉದ್ಘಾಟನೆಯಾಗಲಿದೆ.
ಶ್ರೀ ಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಬೆಳಗ್ಗೆ 9 ಗಂಟೆಗೆ…
Davanagere: ʼಫಾಲ್ ಕಾನ್ ಇನ್‌ವಾಯ್ಸಸ್ʼ ಎಂಬ ಅಪ್ಲಿಕೇಷನ್ ಡೌನ್‌ಲೋಡ್ ಮಾಡಿ ಗೂಗಲ್‌ನಲ್ಲಿ ಹುಡುಕಾಡಿದ ನಂತರ ಮಹಿಳೆಯೊಬ್ಬರು ಈ ಕಂಪನಿಯಲ್ಲಿ ಮೂರು ವರ್ಷದಿಂದ ಆನ್‌ಲೈನ್ ಮೂಲಕ ಹಣ ಹೂಡಿಕೆ ಮಾಡಿಕೊಂಡು ಬಂದಿದ್ದರು.