Putturu : ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ ವ್ಯವಹಾರ “ 

Putturu : ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ  ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ ವ್ಯವಹಾರ “  ನಡೆಯಿತು

ಮಾ 8 ರಂದು ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ‘ಫಿಲೋ ಮಿಲನ’ ಕಾರ್ಯಕ್ರಮ

Puttur: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಮಾಗಮ 'ಫಿಲೋ ಮಿಲನ - 2025' ಕಾರ್ಯಕ್ರಮವು ಮಾರ್ಚ್ 8 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.

Belthangadi : ಮುಳಿಯ ಜುವೆಲ್ಸ್‌ನಲ್ಲಿ ಡೈಮಂಡ್ ಫೆಸ್ಟ್‌ಗೆ ಚಾಲನೆ

Belthangadi: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ.…

ಪುತ್ತೂರು ತಾಲೂಕು ಸರಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಕರುಣಾಕರ ಮಣಿಯಾಣಿ

Puttur: ಕರ್ನಾಟಕ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ಕರ್ನಾಟಕ ರಾಜ್ಯ ಸರಕಾರಿ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಚುನಾವಣಾಧಿಕಾರಿಗಳಾದ ಗಾಯತ್ರಿ ಅವರ ನಿರ್ದೇಶನದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರಿನ ಉಪನಿರ್ದೇಶಕರು (ಆಡಳಿತ) ಇವರು ಪುತ್ತೂರು ತಾಲೂಕು ಸರಕಾರಿ ಗ್ರೇಡ್ 1…

ನಿವೃತ್ತ ಡಿ.ಎಫ್.ಓ, ಗುರುದೇವ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ನಿಧನ

Belthangady: ಗುರುದೇವ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.

*ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್‌ಗೆ ಚಾಲನೆ* 

Puttur : ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನವನ್ನು ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಮುಳಿಯ ಜ್ಯುವೆಲ್ಸ್‌ನಲ್ಲಿ ಈ ವರ್ಷದ ಡೈಮಂಡ್ ಫೆಸ್ಟ್‌ಗೆ ಮಾ.3ರಂದು ಚಾಲನೆ ನೀಡಲಾಯಿತು.

ಆನ್‌ಲೈನ್ ,ಆಫ್ ಲೈನ್ ಬಗ್ಗೆ ಅರಿತಿದ್ದೇವೆ ಆದರೆ ಲೈಫ್ ಲೈನ್ ಮರೆತಿದ್ದೇವೆ – ಒಡಿಯೂರು ಶ್ರೀ

Bellare : ನಾವು ಆನ್‌ಲೈನ್ ,ಆಫ್ ಲೈನ್ ಬಗ್ಗೆ ಅರಿತಿದ್ದೇವೆ ಆದರೆ ಲೈಫ್ ಲೈನ್ ಮರೆತಿದ್ದೇವೆ.ನಾವು ವೇಗದ ಯುಗದಲ್ಲಿ ನೈತಿಕ ಮೌಲ್ಯಗಳನ್ನು ಕಳೆದುಕೊಳ್ಳುತ್ತಿರುವುದನ್ನು ಕಾಣುತ್ತಿದ್ದೇವೆ.

ಮಾ.9 : ಪಾಲ್ತಾಡು ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯ ಪ್ರತಿಷ್ಠಾ ದಿನ ಹಾಗೂ ಶ್ರೀ ರಾಜಗುಳಿಗ ದೈವದ ಕೋಲ

Bellare : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ದಿನ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ.

Ranya Rao Case: ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣ; ಚಿನ್ನ, ನಗದು ಸೇರಿ 17.29 ಕೋಟಿ ಪತ್ತೆ

Ranya Rao: ನಟಿ ರನ್ಯಾ ರಾವ್‌ ಅವರು ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ನಿನ್ನೆ ಬಂಧನಕ್ಕೊಳಗಾಗಿದ್ದರು. ನಟಿಯ ಮೇಲೆ 14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪವಿದೆ.

ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಆಯ್ಕೆ

Putturu: ಆರ್ಯಾಪು ಗ್ರಾಮದ ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮುಂದಿನ ಮೂರು ವರ್ಷಗಳ ಅವಧಿಗೆ ಸದಸ್ಯರನ್ನು ನೇಮಕಗೊಳಿಸಲಾಗಿದೆ. ನೂತನ ವ್ಯವಸ್ಥಾಪ ಸಮಿತಿಯ ಅಧ್ಯಕ್ಷರಾಗಿ ನ್ಯಾಯವಾದಿಗಳು, ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾಗಿರುವ ಜಗನ್ನಾಥ ರೈ…