Parliment Election : ಕರ್ನಾಟಕ ಫಲಿತಾಂಶದ ಬಗ್ಗೆ ಹೊಸ ಭವಿಷ್ಯ ನುಡಿದ ಎಕ್ಸಿಟ್ ಪೋಲ್ ಸಮೀಕ್ಷೆಗಳು !!

Parliment Election : ದೇಶದಲ್ಲಿ 2024ರ ಮಹಾ ಸಮರ ಮುಗಿದಿದೆ. ಅಂದರೆ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ತೆರೆ ಕಂಡಿದೆ. ಇನ್ನೇನಿದ್ದರು ಜೂನ್ 6ರಂದು ನಡೆಯುವ ಕೌಂಟಿಂಗ್ ನತ್ತ ಎಲ್ಲರ ಚಿತ್ತ ನೆಟ್ಟಿದ್ದು ಫಲಿತಾಂಶಕ್ಕಾಗಿ ಜನ ಕಾತರರಾಗಿದ್ದಾರೆ. ಈ ನಡುವೆ ಚುನಾವಣೋತ್ತರ ಮಹಾ…

CET ಫಲಿತಾಂಶ- ಬೆಳ್ತಂಗಡಿ ಮೂಲದ, ಎಕ್ಸ್‌ಪರ್ಟ್ ಕಾಲೇಜಿನ ನಿಹಾರ್ ಎಸ್. ಆರ್ ರಾಜ್ಯಕ್ಕೆ ಪ್ರಥಮ

2024ರ KCET ಫಲಿತಾಂಶವನ್ನು ಕರ್ನಾಟಕದ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ಬೆಳ್ತಂಗಡಿ ತಾಲ್ಲೂಕು ಮೂಲದ, ಮಂಗಳೂರು ಎಕ್ಸ್‌ಪರ್ಟ್ ಪಿಯು ಕಾಲೇಜು(Expert PU College) ವಿದ್ಯಾರ್ಥಿ  ನಿಹಾರ್ ಎಸ್. ಆರ್(Nihar S R) ರಾಜ್ಯಕ್ಕೆ ರ್ಯಾಂಕ್ ಪಡೆದಿದ್ದಾರೆ.

Exit Poll Result 2024: ಲೋಕಸಭಾ ಚುನಾವಣಾ ಸಮೀಕ್ಷೆ ಪ್ರಕಟ, ನರೇಂದ್ರ ಮೋದಿಯೇ ಮುಂದಿನ ಪ್ರಧಾನ ಮಂತ್ರಿ !

Exit Poll Results 2024: ದೇಶದ 543 ಲೋಕಸಭಾ ಸ್ಥಾನಕ್ಕೆ ಬೆಳೆದ ಚುನಾವಣೆಯ ಮತ ಎಣಿಕೆ ಆಗುವ ಮುನ್ನವೇ ಮುಂಬರುವ ಫಲಿತಾಂಶಗಳು ಯಾವ ದಿಕ್ಕಿನಲ್ಲಿ ಇರಬಹುದು ಎನ್ನುವ ಕುತೂಹಲವನ್ನು ತಣಿಸಲು ವಿವಿಧ ಚುನಾವಣಾ ಸಮೀಕ್ಷೆಗಳು ರೆಡಿಯಾಗಿದೆ.

Exit Poll History: ಎಕ್ಸಿಟ್ ಪೋಲ್ ಇತಿಹಾಸ ಏನು, ಅದನ್ನು ಹೇಗೆ ನಡೆಸ್ತಾರೆ ?

Exit Poll History: ಭಾರತದಲ್ಲಿನ ಎಕ್ಸಿಟ್ ಪೋಲ್‌ಗಳ ಇತಿಹಾಸದ ಬಗ್ಗೆ ಹೇಳುವುದಾದರೆ, ಭಾರತದಲ್ಲಿ ಮೊದಲ ಎಕ್ಸಿಟ್ ಪೋಲ್ ಅನ್ನು 1957 ರಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಒಪಿನಿಯನ್ ಎನ್ನುವ ಹೆಸರಿನಲ್ಲಿ ನಡೆಸಲಾಯಿತು.

Prajwal Revanna: ವಿಡಿಯೋ ಮೂಲಕ ಪ್ರತ್ಯಕ್ಷ ಆಗಿ ಮೇ 31 ಕ್ಕೆ ಬಂದು ಸೆರೆಂಡರ್ ಆಗುವೆ ಎಂದ ಪ್ರಜ್ವಲ್ ರೇವಣ್ಣ !!

Prajwal Revanna: ಅಶ್ಲೀಲ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೇಸಿನಲ್ಲಿ ಸಿಲುಕಿ, ದೇಶಾದ್ಯಂತ ಸಂಚಲನ ಸೃಷ್ಟಿಸಿ, ವಿದೇಶಕ್ಕೆ ಹಾರಿದ್ದ, ಯಾರ ಕೈಗೂ ಸಿಗದೆ, ಸಾಕಷ್ಟು ದಿನಗಳಿಂದ ಸತಾಯಿಸುತ್ತಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಕೊನೆಗೂ…

HD Kumaraswamy: ನನ್ನ ಹಾಗೂ ದೇವೇಗೌಡರ ಮೇಲೆ ಗೌರವ ಇದ್ರೆ 48 ಗಂಟೆಗಳಲ್ಲಿ ಬಂದು ಶರಣಾಗು: ಪ್ರಜ್ವಲ್ ಗೆ…

HD Kumaraswamy: ಮುಂದಿನ 24 ಇಲ್ಲ 48 ಗಂಟೆಯಲ್ಲಿ ಬಂದು ಶರಣಾಗು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂಸದ ಪ್ರಜ್ವಲ್ ರೇವಣ್ಣಗೆ ಮನವಿ ಮಾಡಿದ್ದಾರೆ.

Air India: ಹಾರಾಡುತ್ತಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್ ನಲ್ಲಿ ಬೆಂಕಿ, ತುರ್ತು ಭೂ ಸ್ಪರ್ಶ

 Air India: ಆಕಾಶದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನದ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಅದು ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.

Prajwal Revanna: ಪ್ರಜ್ವಲ್ ರೇವಣ್ಣ ಇರುವು ಪತ್ತೆ, ಜರ್ಮನಿಯಿಂದ ಲಂಡನ್‌‌ಗೆ ರೈಲು ಪ್ರಯಾಣ ?!

Prajwal Revanna: ಪ್ರಜ್ವಲ್ ರೇವಣ್ಣ ಜರ್ಮನಿಯಿಂದಲೂ ಕಾಲ್ಕಿತ್ತಿದ್ದು, ಎಲ್ಲಿಗೆ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲಂಡನ್ ಗೆ ಹೋಗಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ದೊರೆತ ವರದಿಯಾಗಿದೆ.

Dakshina Kannada: ಮುಲ್ಲೈ ಮುಗಿಲನ್ ಜಿಲ್ಲಾಧಿಕಾರಿ ಬಳಿಯೇ ಭಿಕ್ಷೆ ಬೇಡಿದ ವೃದ್ಧ ಭಿಕ್ಷುಕ, ಎಷ್ಟು ದುಡ್ಡು ಕೊಟ್ಟರು…

Dakshina Kannada: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಾರಿನಲ್ಲಿ ಕುಳಿತಿದ್ದಾಗ ಪೊದೆ ಗಡ್ಡದ ವೃದ್ಧ ಭಿಕ್ಷುಕ ಕೈ ಕಾಚಿದ್ದಾನೆ. ಜಿಲ್ಲಾಧಿಕಾರಿ ಕೈ ಮುಗಿದು ಮುಂದೆ ಹೋಗಿದ್ದಾರೆ.

Mysore: ಉಳುಮೆ ಮಾಡುವಾಗ ಟ್ರಾಕ್ಟರ್ ನಿಂದ ಬಿದ್ದು ರೋಟಾ ವೆಲ್ಟರ್ ಗೆ ಸಿಲುಕಿದ ಬಾಲಕ ಮೃತ್ಯು

Mysore : ಅಜ್ಜಿ ಮನೆಗೆ ರಜೆ ಕಳೆಯಲು ಬಂದಿದ್ದ ಬಾಲಕ ಟ್ರಾಕ್ಟರ್ ಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.