Mangalore: ಬಜ್ಪೆ ಬಳಿ ನಡೆದ ಹಿಂದೂ ಸಂಘಟನೆಗೆ ಸೇರಿದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧನ ಈಗಾಗಲೇ ಮಾಡಲಾಗಿದೆ.
Medical Course Fee: ರಾಜ್ಯದ ವೈದ್ಯಕೀಯ ಶಿಕ್ಷಣ ವ್ಯಾಸಂಗದ ಆಕಾಂಕ್ಷಿಗಳಿಗೊಂದು ಸಿಹಿ ಸುದ್ದಿ. ಈ ವರ್ಷ ಯಾವುದೇ ವೈದ್ಯಕೀಯ ಕೋರ್ಸುಗಳ ಶುಲ್ಕ ಹೆಚ್ಚಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
Airtel: ವಾಟ್ಸಾಪ್, ಟೆಲಿಗ್ರಾಮ್, ಫೇಸ್ಟುಕ್, ಇನ್ಸ್ಟಾಗ್ರಾಂ, ಎಸ್ಎಂಎಸ್, ಇಮೇಲ್, ಒಟಿಟಿ ಮೂಲಕ ಬರುವ ಸ್ಪ್ಯಾಮ್ಗಳನ್ನು ತಕ್ಷಣ ಪತ್ತೆ ಮಾಡುವ ಮತ್ತು ನಿರ್ಬಂಧಿಸುವ ನವೀನ ತಂತ್ರಜ್ಞಾನ ಪರಿಹಾರವನ್ನು ಏರ್ಟೆಲ್ ಒದಗಿಸುತ್ತಿದೆ.
Bantwala: ಲಾರಿಗಳ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಲಾರಿಯಲ್ಲಿದ್ದ ಬಿಸಿಬಿಸಿ ಜಲ್ಲಿ ಮಿಶ್ರಿತ ಡಾಮಾರು ಲಾರಿ ಚಾಲಕನ ಮೇಲೆ ಹರಿದು ಮೃತಪಟ್ಟ ಘಟನೆ ಸಜಿಪದಲ್ಲಿ ಇಂದು ಬೆಳಗ್ಗೆ ನಡೆದಿದೆ.
Crime News: ಬಟ್ಟೆ ಗಲೀಜು ಆಗುತ್ತೆ ಎಂದು ಬೆತ್ತಲೆಯಾಗಿ ಮೊಬೈಲ್ ಮಾರಾಟ ಮಳಿಗೆಯ ಹಿಂಬದಿ ಗೋಡೆಯನ್ನು ಕೊರೆದು 85 ಮೊಬೈಲ್ ದೋಚಿದ್ದ ಖದೀಮನೊಬ್ಬ ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧನ ಮಾಡಿದ್ದಾರೆ.
Honorarium of Guest Teachers: ರಾಷ್ಟ್ರೀಯ ಆರೋಗ್ಯ ಮಿಷನ್ನಡಿ ನೇಮಕಗೊಳ್ಳುವ ವೈದ್ಯರು, ತಜ್ಞವೈದ್ಯರ, ವೇತನ ಪರಿಷ್ಕರಿಸಿದ ಬೆನ್ನಿಗೆ ರಾಜ್ಯ ಸರಕಾರವು ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಮಾಸಿಕ ಗೌರವ ಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.