Mangalore: ವೈದ್ಯರು ಸತ್ತಿದ್ದಾರೆಂದು ಘೋಷಿಸಿದರೂ ಬದುಕಿ ಉಳಿದ ಕುಂಬಳೆಯ ವೃದ್ಧ, ಅಂತ್ಯಕ್ರಿಯೆ ಸಿದ್ಧತೆ ನಡೆಸಿದವರು…

Mangalore: ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆಯ 70 ವರ್ಷದ ವೃದ್ಧರೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಅಲ್ಲಿ ವೈದ್ಯರು ಪರೀಕ್ಷೆ ಮಾಡಿ ವ್ಯಕ್ತಿ ಸಾವಿಗೀಡಾಗಿದ್ದಾರೆಂದು ಘೋಷಿಸಿದ್ದು, ಮನೆಮಂದಿ ಆಂಬುಲೆನ್ಸ್‌ನಲ್ಲಿಯೇ ವಾಪಾಸು…

Presidents Helicopter Tire: ರಾಷ್ಟ್ರಪತಿ ಮುರ್ಮು ಹೆಕಾಪ್ಟರ್‌ ಇಳಿದ ಹೆಲಿಪ್ಯಾಡ್‌ನಲ್ಲಿ ಕುಸಿತ

Presidents Helicopter Tire: ಶಬರಿಮಲೆ ದರ್ಶನಕ್ಕೆ ಬಂದಿದ್ದ ರಾಷ್ಟ್ರಪತಿ ಮುರ್ಮು ಅವರ ಹೆಲಿಕಾಪ್ಟರ್‌ ಇಳಿದ ಸ್ಥಳದ ಕಾಕ್ರೀಟ್‌ ನೆಲ ಕುಸಿದ ಘಟನೆ ಪತ್ತನಂತಿಟ್ಟದ ಕೊನ್ನಿ ಪ್ರಮಾದಂ ಒಳಾಂಗಣ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್‌ನಲ್ಲಿ ಈ ಘಟನೆ ನಡೆದಿದೆ.

Dakshina Kannada: ಗೋ ಪೂಜೆಯಂದೇ ಗೋ ಹಂತಕರಿಗೆ ಗುಂಡೇಟು; ಪೊಲೀಸ್‌ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಅರುಣ್‌…

ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಅರುಣ್‌ ಪುತ್ತಿಲ ಹೇಳಿರುವುದಾಗಿ ವರದಿಯಾಗಿದೆ. ದಕ್ಷಿಣ ಕನ್ನಡ ಎಸ್ಪಿ, ಡಿವೈಎಸ್ಲಿ, ಠಾಣಾಧಿಕಾರಿ ಜಂಬುರಾಜ್‌ ಅವರಿಗೆ ಅಭಿನಂದನೆ ಸಲ್ಲಿಸಿದರು.

ದೇವಸ್ಥಾನದ ಆವರಣದಲ್ಲಿ ಮೂತ್ರ ಮಾಡಿದ್ದಕ್ಕೆ ಮೂತ್ರ ನೆಕ್ಕುವಂತೆ ಒತ್ತಾಯ, ವೃದ್ಧನಿಗೆ ಥಳಿತ, ಜಾತಿನಿಂದನೆ

Lucknow: ಲಕ್ನೋ ಬಳಿಯ ಕಾಕೋರಿ ಪಟ್ಟಣದಲ್ಲಿ 65 ವರ್ಷದ ದಲಿತ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣ ದೇವಾಲಯದ ಆವರಣದಲ್ಲಿ ಆಕಸ್ಮಿಕವಾಗಿ ಮೂತ್ರ ವಿಸರ್ಜನೆ ಮಾಡಿದ ನಂತರ ಅವರನ್ನು ಅವಮಾನಿಸಿ ಹಲ್ಲೆ ನಡೆಸಿದ ಘಟನೆ ನಡೆದಿದೆ.

Puttur: ಈಶ್ವರಮಂಗಲದಲ್ಲಿ ಗುಂಡಿನ ದಾಳಿ? ಗೋ ಪೂಜೆಯ ದಿನವೇ ಗೋ ಕಳ್ಳರಿಗೆ ಪೊಲೀಸರ ಶಾಕ್‌?

Puttur: ಅಕ್ರಮ ಗೋಸಾಗಾಟ ನಡೆಸುತ್ತಿದ್ದ ದುಷ್ಕರ್ಮಿಗಳಿಗೆ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್‌ ನೀಡಿದ್ದಾರೆ. ಪುತ್ತೂರು ತಾಲೂಕಿನ ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಎಂಬಲ್ಲಿ ಗೋಕಳ್ಳರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಕುರಿತು ವರದಿಯಾಗಿದೆ.

Acid: ದೀಪಾವಳಿಯಂದೇ ಕುದಿಯುವ ನೀರು ಸುರಿದು, ಪತಿ ಮೇಲೆ ಆಸಿಡ್‌ ಎರಚಿದ ಪತ್ನಿ

Acid: ಪತಿಗೆ ಯಾರೊಂದಿಗೋ ಸಂಬಂಧವಿದೆ ಎಂದು ಸಂಶಯಿಸಿದ ಪತ್ನಿ ಆತನ ಮೇಲೆ ಕುದಿಯುವ ನೀರು ಸುರಿದು, ಆಸಿಡ್‌ ಎರಚಿರುವ ಘಟನೆ ಅಹಮದಾಬಾದಿನಲ್ಲಿ ನಡೆದಿದೆ.

Dharmasthala Case: ಧರ್ಮಸ್ಥಳ ಕೇಸಲ್ಲಿ ನ್ಯಾಯಕ್ಕೆ ಲೇಖಕಿಯರ ಒತ್ತಾಯ: ಪತ್ರದಲ್ಲೇನಿದೆ?

Dharmasthala Case: ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವಿವಿಧ ಸಂಘಟನೆಗಳು ಪ್ರತಿನಿಧಿಗಳು, ಲೇಖಕಿಯರು ಹಾಗೂ ಮಹಿಳಾ ಹೋರಾಟಗಾರರ ನಿಯೋಗ ಭೇಟಿ ಮಾಡಿದೆ.

SUV Scooter : ಭಾರತದಲ್ಲಿ ಕಾರಿನ ರೀತಿ ಇರೋ SUV ಸ್ಕೂಟರ್ ಬಿಡುಗಡೆ – ಬೆಲೆ ತುಂಬಾ ಕಡಿಮೆ, ವೈಶಿಷ್ಟ್ಯತೆ…

SUav Scooter : ಎಲೆಕ್ಟ್ರಿಕ್ ಸ್ಕೂಟರ್ ತಯಾರಕ ಕಂಪನಿ ಕೊಮಾಕಿ (Komaki), FAM1.0 ಮತ್ತು FAM2.0 ಎಂಬ ಎರಡು ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ ಮಾಡಿದೆ. ಹೌದು, ಕುಟುಂಬ ಸವಾರಿಗಾಗಿ ವಿನ್ಯಾಸಗೊಳಿಸಲಾಗಿರುವ ದೇಶದ ಮೊದಲ ಎಸ್​ಯುವಿ ಸ್ಕೂಟರ್‌ಗಳು ಈಗ…

Santosh Hegde : RSS ನಿಷೇಧ ಸಂವಿಧಾನ ವಿರೋಧಿ ಕ್ರಮ – ನ್ಯಾ ಸಂತೋಷ್ ಹೆಗಡೆ ಅಭಿಪ್ರಾಯ

Santosh Hegde: ಯಾವುದೇ ಸಂಘಟನೆಯನ್ನು ನಿಷೇಧಿಸುವುದು ಸಂವಿಧಾನ ವಿರೋಧಿ ಕ್ರಮ. ಆರ್‌ಎಸ್‌ಎಸ್‌ ನಿಷೇಧಿಸುವ ಕಾಂಗ್ರೆಸ್ ಪ್ರಸ್ತಾಪವು ದೇಶದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ,' ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮತ್ತು ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್ ಹೆಗಡೆ ಅವರು…