ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು: ಡಿ 25, 26 ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ನರ್ತನ ಸೇವೆಯ ಬಗ್ಗೆ ಪೂರ್ವಭಾವಿ ಸಭೆ
ಅ 18: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಡಿಸೆಂಬರ್ 25 ಮತ್ತು 26 ರಂದು ನಡೆಯುವ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ನರ್ತನ ಸೇವೆಯ ಬಗ್ಗೆ ಪೂರ್ವಭಾವಿ ಸಭೆಯು ದೇವಸ್ಥಾನದ ಅಕ್ಷೋಭ್ಯ ಭವನ ದಲ್ಲಿ…










