ಶುಕ್ರವಾರ, 30 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಹರೀಶ್ ಪೂಂಜಾಗೆ ಫೋಟೋಗ್ರಾಫರ್ಸ್ ಅಸೋಸಿಯೇಷನ್‌ನಿಂದ ಗೌರವ

ಬೆಳ್ತಂಗಡಿ : ಕರ್ನಾಟಕ ಟಿವಿ ವತಿಯಿಂದ ನೀಡಲಾದ ಲೀಡರ್ ಅವಾರ್ಡ್–2025ರ ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್‌ನ ಬೆಳ್ತಂಗಡಿ ವಲಯದ ವತಿಯಿಂದ ಗೌರವಿಸಲಾಯಿತು. ಅಸೋಸಿಯೇಷನ್‌ನ ಪದಾಧಿಕಾರಿಗಳು ಹಾಗೂ…

News

ಕರಿಮಣೇಲು ಬ್ರೈಟ್ ಹೊರೈಜನ್ ಶಾಲೆಯಲ್ಲಿ ಸಂಸತ್ತು ಹಾಗೂ ನಾಯಕರ ಪ್ರಮಾಣವಚನ ಸ್ವೀಕಾರ

ಬೆಳ್ತಂಗಡಿ: ಬ್ರೈಟ್ ಹೊರೈಝನ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಹಾಗೂ ಶಾಲಾ ಸಂಸತ್ತಿನ ಪ್ರಮಾಣವಚನ ಸ್ವೀಕಾರ ಸಮಾರಂಭವು ಆಗಸ್ಟ್ 29, ಶನಿವಾರದಂದು ನೆರವೇರಿತು. ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ (BEO) ಡಾ. ರಾಜಶ್ರೀ ಬಿ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ನೂತನ…

News

ಈ ಬಾರಿ ಬಿಗ್ ಬಾಸ್ ನಡೆಸಲು ಅನುಮತಿ ಕೊಡುವುದಿಲ್ಲ – ಸಚಿವ ರಾಮಲಿಂಗ ರೆಡ್ಡಿ!!

ಸ್ಯಾಂಡಲ್‌ವುಡ್‌ನ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ಹೊಸ ಸೀಸನ್‌ಗಾಗಿ ಎದುರುನೋಡುತ್ತಿದ್ದ ವೀಕ್ಷಕರಿಗೆ ನಿರಾಸೆಯ ಸುದ್ದಿ ಒಂದು ಹೊರಬಿದ್ದಿದೆ. ಪರಿಸರ ನಿಯಮಗಳನ್ನು ಸರಿಯಾಗಿ ಪಾಲಿಸದ ಕಾರಣ ನಿಗದಿತ ವೇಳಾಪಟ್ಟಿಯಂತೆ ಸೆಪ್ಟೆಂಬರ್ 6ರಿಂದ ಆರಂಭವಾಗಬೇಕಿದ್ದ ಬಿಗ್ ಬಾಸ್ ಕಾರ್ಯಕ್ರಮವು…

News

​ ಉಜಿರೆಯ ಅನುಗ್ರಹ ಶಾಲೆಯಲ್ಲಿ ಸಂಭ್ರಮದ ‘ಕಲರ್ಸ್ ಡೇ’ ಆಚರಣೆ

​ಉಜಿರೆ: ಪ್ರಸಿದ್ಧ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಅಂಗವಾಗಿ ಪ್ರೀ-ಕೆ.ಜಿ., ಎಲ್.ಕೆ.ಜಿ., ಯು.ಕೆ.ಜಿ. ಹಾಗೂ ಕಿರಿಯ ತರಗತಿಯ ಪುಟಾಣಿ ಮಕ್ಕಳಿಗಾಗಿ ‘ಕಲರ್ಸ್ ಡೇ’ (ಬಣ್ಣಗಳ ದಿನ) ಯನ್ನು ಅತ್ಯಂತ ವಿನೂತನ ಹಾಗೂ ವೈಭವೋಪೇತವಾಗಿ ಆಚರಿಸಲಾಯಿತು.…

News

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆಯುಷ್ ಪ್ರಭುಗೆ ದ್ವಿತೀಯ ಸ್ಥಾನ

ಮಡಂತ್ಯಾರು: ಕೊಕ್ರಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 27ರಂದು ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಆಯುಷ್ ಪ್ರಭು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಯೋಗಾಸನ…

News

ಸನಾತನ ಧರ್ಮ ರಕ್ಷಣೆ ಬಗ್ಗೆ ಶ್ರೀ ಸುಬುಧೇಂದ್ರ ತೀರ್ಥರು ಕರೆ ಕೊಟ್ಟಿದ್ದೇನು?

ರಾಯಚೂರು: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 353ನೇ ಉತ್ತರಾರಾಧನೆ ಹಾಗೂ ವೈಭವೋಪೇತ ರಥೋತ್ಸವ ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು. ಈ ಸಂದರ್ಭದಲ್ಲಿ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಭಕ್ತಾದಿಗಳಿಗೆ ಅನುಗ್ರಹ ಸಂದೇಶ ನೀಡಿದರು. ಸನಾತನ ಹಿಂದೂ…

News

“ಪದವಿಗಿಂತ ಕೌಶಲ್ಯವೇ ಶ್ರೇಷ್ಠ!”: ರುಡ್‌ಸೆಟ್‌ನ ಸಾವಿರದ ಮೈಲಿಗಲ್ಲಿನ ತರಬೇತಿ ಸಮಾರೋಪದಲ್ಲಿ ಪ್ರತಾಪ್ ಸಿಂಹ ನಾಯಕ್ ಕಿವಿಮಾತು

ಉಜಿರೆ: “ಸಾಮಾನ್ಯರು ಸಿಗುವ ಅವಕಾಶಕ್ಕಾಗಿ ಕಾಯುತ್ತಿದ್ದರೆ, ಅಸಾಮಾನ್ಯರು ತಮಗಾಗಿ ಹೊಸ ಅವಕಾಶಗಳನ್ನು ತಾವೇ ಸೃಷ್ಟಿಸಿಕೊಳ್ಳುತ್ತಾರೆ. ತರಬೇತಿಯ ಮೂಲಕ ನೀವು ಗಳಿಸಿರುವ ಕೌಶಲ್ಯವನ್ನು ಕೇವಲ ಕೆಲಸ ಗಿಟ್ಟಿಸಿಕೊಳ್ಳಲು ಬಳಸದೆ, ಮತ್ತೊಬ್ಬರಿಗೆ ಕೆಲಸ ಕೊಡುವ ಮಟ್ಟಕ್ಕೆ ಬೆಳೆಯಬೇಕು” ಎಂದು ನಿಕಟಪೂರ್ವ ವಿಧಾನ…

News

ಸ್ವಯಂ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ; ಉಜಿರೆ ರುಡ್‌ಸೆಟ್‌ನಿಂದ ಉಚಿತ ಕೋಳಿ ಸಾಕಾಣಿಕೆ ತರಬೇತಿ!

​ಉಜಿರೆ: ಸ್ವಯಂ ಉದ್ಯೋಗದ ನಿರೀಕ್ಷೆಯಲ್ಲಿರುವ ಗ್ರಾಮೀಣ ಭಾಗದ ಯುವಕ-ಯುವತಿಯರು ಹಾಗೂ ಮಹಿಳೆಯರಿಗೆ ಸ್ವಂತ ಉದ್ಯಮ ಪ್ರಾರಂಭಿಸಲು ಸಹಕಾರಿಯಾಗುವಂತೆ, ಉಜಿರೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಸಿದ್ಧವನದ ರುಡ್‌ಸೆಟ್ ಸಂಸ್ಥೆಯು (RUDSET Institute) 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿ…

News

ಮಂಗಳೂರು: ಚಾಕುವಿನಿಂದ ಇರಿದು ಸ್ವಂತ ತಮ್ಮನಿಂದ ಅಣ್ಣನ ಕೊಲೆ

ಮಂಗಳೂರಿನ ಬಿಜೈ ಕೊಟ್ಟಾರ ಕ್ರಾಸ್ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ತಮ್ಮನೇ ಚಾಕುವಿನಿಂದ ಇರಿದು ಸ್ವಂತ ಅಣ್ಣನನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ರವಿವಾರ (ಆಗಸ್ಟ್ 30) ತಡರಾತ್ರಿ ನಡೆದಿದೆ.  ಕೊಲೆಯಾದ ದುರ್ದೈವಿಯನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ…

News

ಜಗತ್ತಲ್ಲೇ ಇಸ್ಲಾಂ ಧರ್ಮ ಶ್ರೇಷ್ಠ, ನಾನು ದೇವಸ್ಥಾನ-ಮಠಗಳಿಗೆ ಹೋಗಲ್ಲ, ಹಜ್ ಯಾತ್ರೆಗೆ ಹೋಗಬೇಕು : ಸಚಿವ ಬಸವರಾಜ ರಾಯರೆಡ್ಡಿ

ಜಗತ್ತಿನಲ್ಲಿ ಇಸ್ಲಾಂ ಅತ್ಯಂತ ಶ್ರೇಷ್ಠ ಹಾಗೂ ವೈಜ್ಞಾನಿಕವಾದ ಧರ್ಮವಾಗಿದ್ದು, ನನಗೆ ಮಕ್ಕಾ-ಮದೀನಾದ ಹಜ್ ಯಾತ್ರೆಗೆ ಹೋಗುವ ತೀವ್ರ ಆಸೆಯಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದಲ್ಲಿ ಮುಸ್ಲಿಂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ…