ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ದಾಳಿ, ಹೆದರಿ ಓಡಿದ ವ್ಯಕ್ತಿ ಜಾರಿ ಬಿದ್ದು ಸಾವು
ಚಿಕ್ಕಮಗಳೂರು, ಆ.29: ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಬಂಧನದ ಭೀತಿಯಿಂದ ಹೆದರಿ ಓಡುವ ಸಂದರ್ಭದಲ್ಲಿ ವ್ಯಕ್ತಿ ಕಾಲು ಜಾರಿ ಬಿದ್ದು ಬಂಡೆಗೆ ತಲೆ ಬಡಿದು ಸ್ಥಳದಲ್ಲಿಯೇ ಮೃತಪಟ್ಟಿರುವ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ಬಸಾಪುರ ಗ್ರಾಮದ…










