Seva Teerth: ಪ್ರಧಾನಿ ಕಚೇರಿ ಇನ್ಮುಂದೆ ಸೇವಾ ತೀರ್ಥ; ರಾಜಭವನಗಳಿಗೆ ಲೋಕಭವನ ಎಂದು ಮರುನಾಮಕರಣ ಮಾಡಿದ ಕೇಂದ್ರ

Seva Teerth: ಪ್ರಧಾನ ಮಂತ್ರಿ ಕಚೇರಿಯನ್ನು (PM’s Office) ಸೇವಾತೀರ್ಥ (Seva Teerth) ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಇದರ ಜೊತೆಗೆ ಕೇಂದ್ರ ಸಚಿವಾಲಯ ಮತ್ತು ರಾಜಭವನಗಳನ್ನು ಮರುನಾಮಕರಣ ಮಾಡಲು ಸಹ ನಿರ್ಧರಿಸಲಾಗಿದೆ. ಪ್ರಧಾನಿ ಕಚೇರಿಯನ್ನು ಈಗ ‘ಸೇವಾ

Janvi: ‘ಜನ ಮರುಳೋ ಜಾತ್ರೆ ಮರುಳೋ ‘ – ಗಿಲ್ಲಿ ಕ್ರೇಜ್ ಬಗ್ಗೆ ಕೇಳಿದ್ದಕ್ಕೆ ಜಾನ್ವಿ ಆನ್ಸರ್

Janvi: 'ಬಿಗ್ ಬಾಸ್ ಕನ್ನಡ ಸೀಸನ್ 12' ಮನೆಯಿಂದ ಕಳೆದ ವಾರ ಅಂತ್ಯ ಜಾನವಿ ಅವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಬಳಿಕ ಅವರನ್ನು ಮನೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಿ ಮನೆಗೆ ಕರೆದುಕೊಳ್ಳಲಾಯಿತು. ನಂತರದಲ್ಲಿ ಅನೇಕ ಮಾಧ್ಯಮಗಳು ಅವರನ್ನು ಸಂದರ್ಶನ ಮಾಡುತ್ತಿವೆ. ಈ ವೇಳೆ ಗಿಲ್ಲಿ ಬಗ್ಗೆ

CM-DCM: ಹನುಮ ಜಯಂತಿಯಂದೇ ನಾಟಿ ಕೋಳಿ ಬ್ರೇಕ್ ಫಾಸ್ಟ್ ಸವಿದ ಸಿಎಂ- ಡಿಸಿಎಂ !! ಕಿಡಿ ಕಾರಿದ ನಾಯಕರು

CM-DCM: ರಾಜ್ಯದಲ್ಲಿ ಮುಖ್ಯಮಂತ್ರಿಯ ಕುರ್ಚಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ವೈಮನಸ್ಸು ಉಂಟಾಗಿದೆ ಎಂಬ ವಿಚಾರ ಚರ್ಚೆಯಾಗುತ್ತಿರುವ ನಡುವೆಯೇ ಇಂದು ಡಿಕೆ ಶಿವಕುಮಾರ್ ಮನೆಗೆ ಸಿಎಂ ಸಿದ್ದರಾಮಯ್ಯ ತೆರಳಿ ಬ್ರೇಕ್ ಫಾಸ್ಟ್ ಸವಿದಿದ್ದಾರೆ. ಈ ವಿಚಾರ

CM Siddaramiah : ಡಿಕೆ ಶಿವಕುಮಾರ್ ಯಾವಾಗ ಮುಖ್ಯಮಂತ್ರಿ ಆಗುತ್ತಾರೆ? ಸಿಎಂ ಸಿದ್ದರಾಮಯ್ಯ ಶಾಕಿಂಗ್ ಹೇಳಿಕೆ

CM Siddaramiah : ಮುಖ್ಯಮಂತ್ರಿ ಕುರ್ಚಿ ವಿಚಾರವಾಗಿ ಮುದುಕಿನ ಗುದ್ದಾಟ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ತಮ್ಮ ನಡುವೆ ಯಾವುದೇ ಗೊಂದಲವಿಲ್ಲ ಎಂಬುದನ್ನು ತೋರ್ಪಡಿಸಲು ಇಂದು ಬೆಳಿಗ್ಗೆ ನಾಟಿ ಕೋಳಿ ಬ್ರೇಕ್ ಫಾಸ್ಟ್ ಮಾಡಿದ್ದರು. ಬ್ರೇಕ್ ಫಾಸ್ಟ್ ಬಳಿಕ

Bangalore Airport: ಬೆಂಗಳೂರು ಏರ್ಪೋರ್ಟ್‌ಗೆ ಹೊಸ ಪಾರ್ಕಿಂಗ್ ವ್ಯವಸ್ಥೆ

Bangalore Airport: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (BLR Airport) ಡಿಸೆಂಬರ್ 8, 2025 ರಿಂದ ಪ್ರಯಾಣಿಕರ ಅನುಭವವನ್ನು ಸುಧಾರಿಸಲು ಹೊಸ ವ್ಯವಸ್ಥೆಗಳನ್ನು ಜಾರಿಗೆ ತಂದಿದೆ. ಹೊಸ ವ್ಯವಸ್ಥೆಯಂತೆ, ಖಾಸಗಿ ಕಾರುಗಳು ಟರ್ಮಿನಲ್ 1 ಮತ್ತು ಟರ್ಮಿನಲ್ 2 ನಲ್ಲಿ ಮೊದಲ 8

Ranaveer Singh: ದೈವಕ್ಕೆ ಅಪಮಾನ ಮಾಡಿದ ವಿಚಾರ – ‘ತಪ್ಪಾಯ್ತು ಕ್ಷಮಿಸಿ’ ಎಂದ ರಣವೀರ್ ಸಿಂಗ್

Ranaveer Singh: ಗೋವಾದಲ್ಲಿ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಕಾಂತಾರದ ದೈವವನ್ನು ದೆವ್ವ ಎಂದು ಕರೆದಿದ್ದರು. ಅಲ್ಲದೆ ರಿಷಬ್ ಶೆಟ್ಟಿ ನಟನೆಯನ್ನು ಕಣ್ಣಗಲಿಸಿ ತಮಾಷೆ ಕೂಡ ಮಾಡಿದ್ದರು. ಇದು ರಾಜ್ಯದಲ್ಲಿ ಭಾರಿ

Supreme court: ದೇಶದ ಎಲ್ಲಾ ಡಿಜಿಟಲ್ ಅರೆಸ್ಟ್ ಪ್ರಕರಣಗಳನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಆದೇಶ

Supreme court: ದೇಶದ ಎಲ್ಲ ಡಿಜಿಟಲ್ ಅರೆಸ್ಟ್ ಪ್ರಕರಣಗಳನ್ನೂ ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅದೇ ರೀತಿ ವಂಚಕರು ಬಳಸುತ್ತಿರುವ ಬ್ಯಾಂಕ್ ಅಕೌಂಟ್‌ಗಳನ್ನು ಸ್ಥಗಿತಗೊಳಿಸಲು ಏಕೆ ಎಐ ಬಳಸುತ್ತಿಲ್ಲ ಎಂದು ಆರ್‌ಬಿಐಯನ್ನು ಕೇಳಿದೆ. ಪ್ರಕರಣದ ವಿಚಾರಣೆ ನಡೆಸಿದ

Bollywood: ನೋವಾಗಿದ್ದರೆ ಕ್ಷಮಿಸಿ: ಬಾಲಿವುಡ್ ನಟ ರಣವೀರ್ ಸಿಂಗ್

Bollywood: ತುಳುನಾಡಿನ ದೈವದ ಬಗ್ಗೆ ನಟ ರಿಷಬ್ ಶೆಟ್ಟಿಯ (Rishab Shetty) ಅದ್ಭುತ ಅಭಿನಯ ತೋರಿಸೋದು ನನ್ನ ಉದ್ದೇಶವಾಗಿತ್ತು. ಆ ಭರದಲ್ಲಿ ತಪ್ಪಾಗಿದೆ. ನನ್ನಿಂದ ನೋವಾಗಿದ್ದರೆ ಕ್ಷಮಿಸಿ ಎಂದು ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಕ್ಷಮೆಯಾಚಿಸಿದ್ದಾರೆ. ಈ ಕುರಿತು

BS Ydiyurappa: ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಗೆ ಬಿಗ್ ರಿಲೀಫ್ – ಸುಪ್ರೀಂ ಕೋರ್ಟ್ ನಿಂದ ಮಹತ್ವದ ಆದೇಶ

B S Ydiyurappa: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್​​ ನೀಡಿದ್ದು, ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಮಾಜಿ ಸಿಎಂ ಬಿಎಸ್‌ವೈ (BSY) ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ