ಪುತ್ತೂರು: ಲಾಡ್ಜ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ
ಪುತ್ತೂರು: ಲಾಡ್ಜ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಅವಾಚ್ಯವಾಗಿ ಬೈದು, ಜೀವ ಬೆದರಿಕೆ ಒಡ್ಡಿ ಹಲ್ಲೆ ಮಾಡಿರುವ ಘಟನೆ ಅ.17 ರ ರಾತ್ರಿ ನಡೆದಿದೆ. ಕಡಬದ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದ ವ್ಯಕ್ತಿ. ಪುತ್ತೂರಿನ ಲಾಡ್ಜ್ವೊಂದರಲ್ಲಿ ಮಹಮ್ಮದ್…










