Puttur: ಪುತ್ತೂರು: ಮೊಬೈಲ್‌ ಕಳ್ಳನನ್ನು ಹಿಡಿದ ಪೊಲೀಸರು

Puttur: ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಮೊಬೈಲ್‌ ಫೋನ್‌ಗಳನ್ನು ಕದ್ದು ತಪ್ಪಿಸಲು ಯತ್ನ ಮಾಡಿದ ಸಂದರ್ಭ ಪೊಲೀಸರು ಕಳ್ಳನನ್ನು ಅರುಣಾ ಚಿತ್ರಮಂದಿರದ ಬಳಿ ಹಿಡಿದಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.

Kadaba: ವ್ಯಕ್ತಿಗೆ ಪೆಟ್ರೋಲ್‌ ಸುರಿದು ಬೆಂಕಿ: ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Kadaba: ರೈಲ್ವೇ ಹಳಿಯಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ ಮಾಡಿದ ಘಟನೆ ಕೋಡಿಂಬಾಳದ ಬಳಿ ನಡೆದಿದೆ.

Mangalore: ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ: ಎನ್‌ಐಎ ತನಿಖೆಗೆ-ಕೇಂದ್ರ ಗೃಹ ಇಲಾಖೆ ಆದೇಶ

Mangaluru: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಗೃಹಸಚಿವಾಲಯ ರಾಷ್ಟೀಯ ತನಿಖಾ ದಳ ಕ್ಕೆ ವಹಿಸಿ ಆದೇಶ ಹೊರಡಿಸಿದೆ. ಎನ್‌ಐಎ ಪ್ರಕರಣದ ತನಿಖೆ ನಡೆಸಲಿದೆ.

IPL-2025: ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡು ಫೈನಲ್ ಗೆದ್ದಿತೇ RCB? ಇಲ್ಲಿದೆ ಅನುಮಾನಕ್ಕೆ ಕಾರಣ

IPL-2025 ಫೈನಲ್ ಮ್ಯಾಚ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡು ಆರ್‌ಸಿಬಿ ಪಂಜಾಬ್ ವಿರುದ್ಧ ಗೆಲುವು ಸಾಧಿಸಿದೆ ಎಂಬ ಆರೋಪ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲಾಗುತ್ತಿದೆ.

Bengaluru Stampede : ಬೆಂಗಳೂರು ಕಾಲ್ತುಳಿತ ಪ್ರಕರಣ – ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಮೌನ!! ಅಮಿತ್…

Bengaluru Stampede : ರಾಜ್ಯದಲ್ಲೇ ಯಾವುದೇ ಅಹಿತಕರ ಘಟನೆ ನಡೆದರೂ ಕೂಡ ಕೇಂದ್ರ ತನಿಖಾ ಸಂಸ್ಥೆ ಗಳಿಂದಲೇ ತನಿಖೆಯಾಗಬೇಕೆಂದು ಆಗ್ರಹಿಸುತ್ತಿದ್ದ ಬಿಜೆಪಿ- ಜೆಡಿಎಸ್ ನಾಯಕರು, ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮಾತ್ರ ಮೃದು ಧೋರಣೆ ತಾಳಿದ್ದಾರೆ ಎಂಬ ಅಭಿಪ್ರಾಯ ಸಾರ್ವ ಜನಿಕ…

Bengaluru: ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿಯ ಸುತ್ತಾಟ – ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ

Bengaluru : ಬೆಂಗಳೂರಿನಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಕೆಲ ಮುಸ್ಲಿಂ ಯುವಕರು ಹಿಂದೂ ಯುವಕನನ್ನು ಅಡ್ಡಗಟ್ಟಿ…

LKG ಮಕ್ಕಳಿಗೂ ಮೊಟ್ಟೆ ವಿತರಣೆ – ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

LKG: ಮಕ್ಕಳನ್ನು ಶಾಲೆಗೆ ಬರಲು ಆಕರ್ಷಿಸಲು ರಾಜ್ಯ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇತ್ತೀಚಿಗಷ್ಟೇ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿದಿನವೂ ಮೊಟ್ಟೆ ವಿತರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

Rahul Gabdhi ಭೇಟಿ ಹಿನ್ನೆಲೆ – ಗುಡಿಸಲಿನಲ್ಲಿ ಐಷಾರಾಮಿ ಟಾಯ್ಲೆಟ್ ನಿರ್ಮಾಣ, ಭೇಟಿ ಬಳಿಕ ದ್ವಂಸ!!

Rahul Gabdhi: ಬಿಹಾರ ಎಲೆಕ್ಷನ್ ಮೇಲೆ ಕಣ್ಣಿಟ್ಟಿರುವ ಸಂಸತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೆ ಟ್ರೋಲ್ ಆಗಿದ್ದು, ಇದೀಗ ರಾಗಾ ಗಾಗಿ ಐಷಾರಾಮಿ ಶೌಚಾಲಯ ನಿರ್ಮಿಸಿದ ಆರೋಪ ಕೇಳಿಬಂದಿದೆ.