Chikkamagaluru: ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರಕಳುಹಿಸಿದ ಪ್ರಿನ್ಸಿಪಾಲ್: ಭಜರಂಗದಳದಿಂದ ಆಕ್ರೋಶ

Chikkamagaluru: ಶಬರಿಮಲೆ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ಕಾಲೇಜಿಗೆ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಹೊರಗೆ ನಿಲ್ಲಿಸಿದ ಘಟನೆ ಚಿಕ್ಕಮಗಳೂರು ನಗರದ ಪ್ರತಿಷ್ಠಿತ ಎಂ.ಇ.ಎಸ್. ಕಾಲೇಜಿನಲ್ಲಿ ನಡೆದಿದೆ. ಸಮವಸ್ತ್ರ ನೀತಿಯನ್ನು ಉಲ್ಲಂಘಿಸಲಾಗಿದೆ ಎಂದು ಆಡಳಿತ

The Devil: ‘ದಿ ಡೆವಿಲ್’ ಟ್ರೈಲರ್ ರಿಲೀಸ್‌ಗೆ ಮುಹೂರ್ತ ಫಿಕ್ಸ್!

The Devil: ಚಾಲೆಂಜಿಂಗ್ ಸ್ಟಾರ್ ದರ್ಶನ್ (Drshan) ಅಭಿನಯದ ‘ಡೆವಿಲ್’ ಸಿನಿಮಾ (Devil Cinema) ಇದೇ ಡಿಸೆಂಬರ್ 11 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ. ಇದೀಗ ಈ ಸಿನಿಮಾದ ಟ್ರೈಲರ್ (Devil Trailer) ರಿಲೀಸ್‌ಗೆ ದಿನಾಂಕ ನಿಗದಿಯಾಗಿದೆ. ಇದೇ ಡಿಸೆಂಬರ್ 5ರಂದು

Jamir Ahmadkhan: ಸೌದಿ ಅರೇಬಿಯಾದಿಂದ ಸಚಿವ ಜಮೀರ್ ಅವರ ಸೋಶಿಯಲ್ ಮೀಡಿಯಾಗಳ ನಿರ್ವಹಣೆ? 

Jamir Ahmadkhan: ಕರ್ನಾಟಕದ ಸಚಿವರಾಗಿರುವ ಜಮೀರ್ ಅಹ್ಮದ್ ಖಾನ್ ಅವರ ಸಾಮಾಜಿಕ ಜಾಲತಾಣಗಳ ಖಾತೆಯನ್ನು ಸೌದಿ ಅರೇಬಿಯಾದಿಂದ ನಿರ್ವಹಿಸಲಾಗುತ್ತಿದೆ ಎಂದು ಬಿಜೆಪಿ ಸಾಕ್ಷಿ ಸಮೇತ ತೋರಿಸಿ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದೆ. ಹೌದು, ಜಮೀರ್‌ ಅವರ ಸಾಮಾಜಿಕ ಜಾಲತಾಣಗಳು

Tirupathi : ತಿರುಪತಿಯಲ್ಲಿ ಇನ್ಮುಂದೆ ಕರ್ನಾಟಕದವರಿಗೆ ವಿಶೇಷ ದರ್ಶನ ವ್ಯವಸ್ಥೆ!!

Tirupathi : ದೇಶದ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ತಿರುಪತಿಯ ತಿರುಮಲದಲ್ಲಿ ಇನ್ನು ಮುಂದೆ ಕರ್ನಾಟಕದ ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ ಜಾರಿ ಮಾಡುವ ಕುರಿತು ಮಾತುಕತೆ ನಡೆದಿದೆ. ಹೌದು, ಶ್ರೀಶೈಲಂನಲ್ಲಿ 5 ಎಕರೆ ನೀಡಲು ನಿರ್ಧಾರ ವಿಜಯವಾಡದ ರಾಜ್ಯಪಾಲರ ಕಚೇರಿಯಲ್ಲಿ

Belagavi: ಬಸವ ತತ್ವದ ಕೆಲ ಸ್ವಾಮೀಜಿಗಳು ತಾಲಿಬಾನಿಗಳು – ಕಾಡ ಸಿದ್ದೇಶ್ವರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

Belagavi: ಬಸವ ತತ್ವವನ್ನು ಪಾಲಿಸುವ ಸ್ವಾಮೀಜಿಗಳು ತಾಲಿಬಾನಿಗಳು ಎಂಬುದಾಗಿ ಕಾಡ ಸಿದ್ದೇಶ್ವರ ಸ್ವಾಮೀಜಿ ಹೇಳಿಕೆಯನ್ನು ನೀಡಿದ್ದಾರೆ. ಇದು ರಾಜ್ಯದ್ಯಂತ ಭಾರಿ ಅಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಹನುಮ ಮಾಲಾ ದೀಕ್ಷಾ ಕಾರ್ಯಕ್ರಮದಲ್ಲಿ ಹನುಮ

Hotel Association: ಮಹಿಳೆಯರ ಮುಟ್ಟಿನ ರಜೆ ಪ್ರಶ್ನೆಸಿ ಹೈಕೋರ್ಟ್ ಮೆಟ್ಟಿಲೇರಿದ ಸಂಘಟನೆ!!

Hotel Association: ಕೆಲವ ದಿನಗಳ ಹಿಂದೆ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಹುದ್ದೆಗಳಲ್ಲಿರುವ ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ರಜೆಯನ್ನು ನೀಡುವಂತೆ ಆದೇಶ ಹೊರಡಿಸಿತ್ತು. ಆದರೆ ಇದೀಗ ಈ ಮುಟ್ಟಿನ ರಜೆಯನ್ನು ಪ್ರಶ್ನಿಸಿ ಹೋಟೆಲ್ ಸಂಘಟನೆಗಳು ಹೈಕೋರ್ಟ್

Modi: ‘ಈ ಚಳಿಗಾಲದಲ್ಲಿ ಭಾರತದಲ್ಲೇ ಮದುವೆ ಆಗಿ’: ವೆಡ್ ಇನ್ ಇಂಡಿಯಾ ಗೆ ಕರೆ ನೀಡಿದ ಪ್ರಧಾನಿ

Modi: ಪ್ರಧಾನಿ ನರೇಂದ್ರ ಮೋದಿಯವರು ಈ ಹಿಂದೆ ಭಾರತದಲ್ಲೇ ಮದುವೆ ಪ್ರವಾಸೋದ್ಯಮ ಉತ್ತೇಜಿಸಿ ಎಂದು ಕರೆ ನೀಡಿದ್ದು ಇದೀಗ 'ಈ ಚಳಿಗಾಲದಲ್ಲಿ ಭಾರತದಲ್ಲೇ ಮದುವೆ ಆಗಿ. ವೆಡ್ ಇನ್ ಇಂಡಿಯಾ' ಎಂದು ಹೇಳಿದ್ದಾರೆ. 'ಚಳಿಗಾಲದಲ್ಲಿ 'ವೆಡ್ ಇನ್ ಇಂಡಿಯಾ' ಅಭಿಯಾನವು ವಿಭಿನ್ನ ಆಕರ್ಷಣೆ ಹೊಂದಿದ್ದು

Madhu Bangarappa : ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲೇ 18,000 ಶಿಕ್ಷಕರ ನೇಮಕ- ಕೊನೆಗೂ ಭರವಸೆ ಈಡೇರಿಸಲು…

Madhu Bangarappa: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಕರ ನೇಮಕಾತಿ ವಿಚಾರವಾಗಿ ಆಗಾಗ ಹೇಳಿಕೆಗಳನ್ನು ನೀಡುತ್ತಾ, ಸದ್ಯದಲ್ಲಿ 6,000 ಶಿಕ್ಷಕರ ನೇಮಕ, 12,000 ಶಿಕ್ಷಕರ ನೇಮಕ, 16,000 ಶಿಕ್ಷಕರ ನೇಮಕ ಎಂದು ಇದುವರೆಗೂ ಬರಿ ಭರವಸೆಗಳನ್ನು ನೀಡುತ್ತಾ ಬಂದಿದ್ದಾರೆ. ಆದರೆ ಇದೀಗ

Puttur: ಪಡೀಲ್ ಚಿಕನ್ ಸೆಂಟರಿನ ಬದ್ರುದ್ದೀನ್ ನಾಪತ್ತೆ!

Puttur: ಪುತ್ತೂರು ನಗರದ ಪಡೀಲ್ ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬದ್ರುದ್ದೀನ್ ಡಿಕೆ (27) ಕಾಣೆಯಾದ ಯುವಕ. ಈತ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಝಿಂದಗೀ

Udupi : ಜೈಲಿಗೆ ಹೋಗಿ ಬಂದರೂ ಮತ್ತೆ ಯುವತಿಯ ಮೇಲೆ ಅತ್ಯಾಚಾರ – ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತ ಅರೆಸ್ಟ್

Udupi : ಇವತ್ತಿಗೆ ಒಬ್ಬಳನ್ನು ಅಡ್ಡಗಟ್ಟಿ ಬಲವಂತದಿಂದ ಅತ್ಯಾಚಾರ ಕೈದ ಆರೋಪದಡಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತನನ್ನು ಉಡುಪಿ ಮಹಿಳಾ ಪೊಲೀಸ್ ಅರೆಸ್ಟ್ ಮಾಡಿದೆ. ಪೆರ್ಡೂರು ಹಿಂದು ಜಾಗರಣಾ ವೇದಿಕೆಯ ನಾಯರ್‌ಕೋಡು ಘಟಕದ ಪ್ರದೀಪ್ ಪೂಜಾರಿ(26) ಬಂಧಿತ ಆರೋಪಿ. ಈತ ಯುವತಿಯೊಬ್ಬಳನ್ನು