Kodi Shri : ರಾಜ್ಯ ರಾಜಕೀಯದ ಕುರಿತು ಸಾಕಷ್ಟು ಭವಿಷ್ಯಗಳನ್ನು ನಡೆಯುವ ಕೋಡಿಮಠದ ಶ್ರೀಗಳು ಇದೀಗ ಸಂಕ್ರಾಂತಿ ನಂತರ ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದು ಭವಿಷ್ಯ ನುಡಿದಿದ್ದರು. ಆದರೆ ಈಗ ‘ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಕಷ್ಟ, ಸಿದ್ದರಾಮಯ್ಯ ಅವರು …
ಹೊಸಕನ್ನಡ ನ್ಯೂಸ್
-
Ayodhya: ಅಯೋಧ್ಯೆಯಲ್ಲಿ ಭಾರಿ ಭದ್ರತಾ ಲೋಪ ಒಂದು ನಡೆದಿದ್ದು ಅಯೋಧ್ಯೆಯ ರಾಮ ಮಂದಿರಕ್ಕೆ ಜಮ್ಮು ಮತ್ತು ಕಾಶ್ಮೀರದ ವ್ಯಕ್ತಿಯೊಬ್ಬ ಪ್ರವೇಶಿಸಿ ನಮಾಜ್ ಮಾಡಲು ಯತ್ನಿಸಿದ ಘಟನೆ ಭಾರಿ ಸಂಚಲನ ಮೂಡಿಸಿದೆ. ಮೂಲಗಳ ಪ್ರಕಾರ, ಆ ವ್ಯಕ್ತಿಯನ್ನು ಕಾಶ್ಮೀರದ ಶೋಪಿಯಾನ್ …
-
ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಆವರಣವು ಪಾಳು ಬಿದ್ದ ರೀತಿಯಲ್ಲಿದ್ದು, ಪಾರ್ಕ್ ಸ್ವಚ್ಛತೆ, ನಿರ್ವಹಣೆ ಹಾಗೂ ಭದ್ರತೆಗೆ ಸಂಬಂಧಪಟ್ಟಂತೆ ಉಡುಪಿ ಜಿಲ್ಲಾಧಿಕಾರಿಯವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಪಾರ್ಕ್ ಕುರಿತು ಸಿಐಡಿ ತನಿಖೆ ಹಾಗೂ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಸಾರ್ವಜನಿಕರಿಂದ ಸ್ವಚ್ಛತಾ …
-
ಬಂಟ್ವಾಳ: ಶಬರಿಮಲೆ ಯಾತ್ರೆ ಮುಗಿಸಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಮನೆಗೆ ಮರಳುತ್ತಿದ್ದ ಯಾತ್ರಾರ್ಥಿಗಳ ತಂಡವೊಂದಕ್ಕೆ ಕೇರಳದಲ್ಲಿ ಲಾರಿ ಡಿಕ್ಕಿಯಾದ ಪರಿಣಾಮ, ಬಂಟ್ವಾಳ ಮೂಲದ 15 ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ …
-
News
Belthangady: ಬೆಳ್ತಂಗಡಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ
Belthangady: ಪರಿಶುದ್ಧತೆ ಮತ್ತು ವಿಶ್ವಾಸಾರ್ಹತೆಯಲ್ಲಿ 81 ವರ್ಷಗಳ ದಾಖಲೆ ಹೊಂದಿರುವ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ‘ಸಂಕ್ರಾಂತಿಗೆ ಸ್ವರ್ಣಾರಂಭ’ ಎಂಬ ವಿನೂತನ ಉತ್ಸವ ಜನವರಿ 9ರಿಂದ 20ರ ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಹೊಸ ಆಭರಣಗಳೊಂದಿಗೆ ಸಂಕ್ರಾಂತಿಯ ಸಂಭ್ರಮವನ್ನು ಆಚರಿಸಲು …
-
News
Belthangady: ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದ, ಕ್ಯಾ. ಬ್ರಿಜೇಶ್ ಚೌಟರವರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ
Belthangady: ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಜಿಲ್ಲೆಯ ಹೆಮ್ಮೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರಿಗೆ, ಹಾಗೂ ಸಹಕರಿಸಿದ …
-
Toxic : ಟಾಕ್ಸಿಕ್ ಸಿನಿಮಾದ ಟೀಸರ್ ರಿಲೀಸ್ ಆಗಿ ಇಡೀ ಭಾರತೀಯ ಚಿತ್ರರಂಗವನ್ನೇ ಅಲುಗಾಡಿಸಿ ಬಿಟ್ಟಿದೆ. ಇದೇ ಮೊದಲ ಬಾರಿಗೆ ಹಿಂದೆಂದೂ ಕಾಣಿಸದ ಲುಕ್ನಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಂಡಿದ್ದಾರೆ. ನಟ ಯಶ್ ಪಾತ್ರವನ್ನು ಪರಿಚಯಿಸಿರುವ 2.51 ನಿಮಿಷಗಳ ವಿಡಿಯೊ ವೀಕ್ಷಿಸಿದ …
-
Udupi: ಕಾರ್ಕಳ ತಾಲೂಕು ನೀರೆ ಬಾದಾಮಿಕಟ್ಟೆ ನಿವಾಸಿ ಖ್ಯಾತ ಶಿಲ್ಪ ಕಲಾವಿದರಾದ ಧನುಷ್ ಆಚಾರ್ಯ ಅವರಿಗೆ ಕಲಾ ವಿಭೂಷಣ ಪ್ರಶಸ್ತಿ 2026 ನೀಡಿ ಗೌರವಿಸಲು ಆಯ್ಕೆ ಮಾಡಲಾಗಿದೆ. ಶಿಲ್ಪಕಲಾ ಕ್ಷೇತ್ರದಲ್ಲಿ ತಮ್ಮದೇ ಆದ ವೈಶಿಷ್ಟ್ಯಪೂರ್ಣ ಶೈಲಿ, ಸೂಕ್ಷ್ಮತೆ ಹಾಗೂ ಪರಂಪರೆಯೊಡನೆ ಆಧುನಿಕತೆಯನ್ನು …
-
Education
Puttur: ಪಿಎಂಶ್ರೀ ವೀರಮಂಗಲ ಶಾಲೆಗೆ ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ ಐಎಎಸ್ ಅಧಿಕಾರಿ ಕೃಷ್ಣಮೂರ್ತಿ ಭೇಟಿ
Puttur: ಪಿಎಂಶ್ರೀ ವೀರಮಂಗಲ ಶಾಲೆಗೆ ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ ಐಎಎಸ್ ಅಧಿಕಾರಿ ಕೃಷ್ಣಮೂರ್ತಿ ಭೇಟಿ ನೀಡಿದರು. ಶಾಲೆಯ ಪರಿಸರ ಸ್ವಚ್ಛತೆ, ಮಕ್ಕಳ ಶೈಕ್ಷಣಿಕ ಪ್ರಗತಿ ಶಾಲಾ ನಿರ್ವಹಣೆ ಯನ್ನು ವೀಕ್ಷಿಸಿ ಮುಕ್ತ ಕಂಠದಿಂದ ಶ್ಲಾಘಿಸಿದರು. ಸರ್ಕಾರಿ ಶಾಲೆಯು ಮಾದರಿಯಾಗಿ ಹೇಗೆ …
-
Mangaluru: ಕರ್ನಾಟಕದ ಕರಾವಳಿ ಭಾಗವನ್ನು ಕೇರಳ ಮತ್ತು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಹಬ್ ಆಗಿ ಪರಿವರ್ತಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ಸಭೆಯ ನಂತರ ಮಾತನಾಡಿದ ಅವರು, ಈ …
