ಮಂಗಳವಾರ, 27 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

Crime

ಪುತ್ತೂರು: ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣ, ಆರೋಪಿಗಳಿಗೆ ಜೈಲು ಶಿಕ್ಷೆ

ಪುತ್ತೂರು: ಮಹಿಳೆಯ ಮೇಲೆ ಹಲ್ಲೆ ಮಾಡಿ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯವು ಶಿಕ್ಷೆ ವಿಧಿಸಿ ಆದೇಶಿಸಿದೆ. 2022 ರ ಡಿ.27 ರಂದು ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಜಾಗದ ವಿಷಯಕ್ಕೆ ಕುರಿತಂತೆ…

News

ಪುತ್ತೂರು: ಸ್ಕೂಟರ್-ಆಟೋ ರಿಕ್ಷಾ ಡಿಕ್ಕಿ, ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಸಾವು

ಪುತ್ತೂರು: ಮುಕ್ರಂಪಾಡಿಯಲ್ಲಿ ಸ್ಕೂಟರ್‌ ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿದ್ದು, ಅಂಚೆ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಮಮತಾ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಅಂಚೆ ಇಲಾಖೆಯಲ್ಲಿ ಪೋಸ್ಟಲ್‌ ಅಸಿಸ್ಟೆಂಟ್‌ ಆಗಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ…

News

ನಾವೂರು ಪ್ರಕರಣ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ಅಪಪ್ರಚಾರಕ್ಕೆ ಯುವ ಕಾಂಗ್ರೆಸ್ ನಿಂದ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ತಾಲೂಕಿನ ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯನ್ನು ಬಂಡವಾಳ ಮಾಡಿಕೊಂಡು, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ತೀವ್ರ…

News

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಸೀರೆ ಮೇಳಕ್ಕೆ ಚಾಲನೆ

ಧರ್ಮಸ್ಥಳ, ಅ. 16: ಶ್ರೀ ಕ್ಷೇತ್ರ ಧರ್ಮಸ್ಥಳದ ಕಲ್ಲೇರಿಯ ಉನ್ನತಿ ಕಟ್ಟಡದಲ್ಲಿರುವ ಸುನಿಲ್ ಸಿಲ್ಕ್ಸ್ ಸಾರೀಸ್ ಮಳಿಗೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಸೀರೆ ಮೇಳಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಶ್ರೀ ಎ.ವಿ.…

News

ಗಂಡನನ್ನ ಕೊಂದು, ಹಾವು ಇಟ್ಟ ಪತ್ನಿ, ಪ್ರಿಯಕರಿಗೆ ಗಲ್ಲು ಶಿಕ್ಷೆ

ಉತ್ತರಪ್ರದೇಶ: ಮೀರತ್‌ನಲ್ಲಿ ಗಂಡನನ್ನು ಹತ್ಯೆಗೈದು, ಹಾವು ಕಚ್ಚಿ ಸಾವಾಗಿದೆ ಎಂದು ಬಿಂಬಿಸಲು ಯತ್ನ ಮಾಡಿದ ಪ್ರಕರಣಕ್ಕೆ ಕುರಿತಂತೆ ಪತ್ನಿ ರವಿತಾ ಹಾಗೂ ಆಕೆಯ ಪ್ರಿಯಕರ ಅಮರ್‌ದೀಪ್‌ಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ಮಹತ್ವದ ತೀರ್ಪನ್ನು ನೀಡಿದೆ.…

News

ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆ

ಕರ್ನಾಟಕ ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯ ಸಾಧ್ಯತೆ ಇದೆ. ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ…

Interesting

‘ಫ್ಲೈದುಬೈ’ ನಲ್ಲಿ ನಡೆದಿತ್ತು ‘ಡೆತ್ ಗೇಮ್’

ಸೆಪ್ಟೆಂಬರ್ 30, 2026. ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 6:05ರ ಸಮಯ. ‘ಫ್ಲೈದುಬೈ FZ1073’ ಎಂಬ ವಿಮಾನವು ಇಸ್ರೇಲ್ ರಾಜಧಾನಿ ಟೆಲ್ ಅವಿವ್ ಕಡೆಗೆ ಸಾಗುವ ದಾರಿಯಲ್ಲಿ ರನ್‌ವೇ ಮೇಲೆ ಜಾರುತ್ತಾ ಸಾಗಿ ಆಗಸಕ್ಕೆ ರೆಕ್ಕೆ ಬೀಸಿತು.…

News

ನೀಲಿ ಡ್ರಮ್ಮಿನಲ್ಲಿತ್ತು ಕೆಂಪು ನೆತ್ತರು!

ಲಕ್ನೋ: ನೀಲಿ ಬಣ್ಣದ ಡ್ರಮ್ಮಿನಲ್ಲಿ ಹಸಿ-ಬಿಸಿ ಕೆಂಪು ರಕ್ತ ಬೆರೆಸಿ ಕಲಸಿದ ಪತ್ನಿ ಮತ್ತು ಪ್ರಿಯಕರನಿಗೆ ಕೋರ್ಟು ಗಲ್ಲು ಶಿಕ್ಷೆ ನೀಡಿದೆ. ಮರ್ಚೆಂಟ್‌ ನೇವಿ ಅಧಿಕಾರಿಯಾಗಿದ್ದ ಪತಿ ಸೌರಭ್‌ ರಜಪೂತ್‌ ನನ್ನು ಆತನ ಪತ್ನಿ ಮುಸ್ಕಾನ್‌ ಮತ್ತು ಆಕೆಯ…

News

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕ ಕೊಡುಗೆ 

ಕಣಿಯೂರು: ಅ 15. ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಅಕ್ಟೋಬರ್ 15 ರಂದು ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಧ್ವನಿವರ್ಧಕದ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಲಾಯಿತು . ಈ…

News

ಉಡುಪಿ: ಭೂಗತ ಪಾತಕಿ ಹೇಮಂತ್‌ ಪೂಜಾರಿ ಸಹಚರನ ಬಂಧನ

ಉಡುಪಿ: ಉದ್ಯಮಿ ಡೇವಿಡ್‌ ಡಿಸೋಜಾ ಕೊಲೆ ಪ್ರಕರಣದ ಆರೋಪಿ, ಭೂಗತ ಪಾತಕಿ ಹೇಮಂತ್‌ ಪೂಜಾರಿ ಸಹಚರನನ್ನು ಮಂಗಳೂರು ಪೊಲೀಸರು ಬಂಧನ ಮಾಡಿದ್ದಾರೆ. ಬಂಧಿತ ವ್ಯಕ್ತಿ ಮೂಲತಃ ಕಾರ್ಕಳದವನಾಗಿದ್ದು, ಪ್ರಸ್ತುತ ಸುರತ್ಕಲ್‌ನಲ್ಲಿ ವಾಸಿಸುತ್ತಿರುವ ಅಬ್ದುಲ್‌ ರಾಹೀಸ್‌ (29) ಎಂದು ಗುರುತಿಸಲಾಗಿದೆ.…