BBK-12 : ಬಿಗ್ ಬಾಸ್ ಮನೆಯಿಂದ ಇಂದು ಗಟ್ಟಿಗಿತ್ತಿ ಔಟ್!!

BBK-12 : ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ನಿನ್ನೆ ನಡೆದ ಕಿಚ್ಚನ ನೇತೃತ್ವದ ವೀಕೆಂಡ್ ಪಂಚಾಯಿತಿಯಲ್ಲಿ ಹಲವರಿಗೆ ಕ್ಲಾಸ್ ತೆಗೆದುಕೊಳ್ಳಲಾಗಿದೆ. ಈ ಬೆನ್ನಲ್ಲೇ ಇಂದು ಎಲಿಮಿನೇಟ್ ತೂಗುಗತ್ತಿಯ ಮೇಲೆ ಸ್ಪರ್ಧಿಗಳು ನಿಂತಿದ್ದಾರೆ. ಇದೀಗ ಬಿಗ್ ಬಾಸ್ ಮನೆಯಿಂದ ಇಂದು ಗಟ್ಟಿ ಸ್ಪರ್ಧಿ ಔಟ್

Cyclone Ditwah: ʻದಿತ್ವಾʼ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ: ತಮಿಳುನಾಡು, ಪುದುಚೇರಿ, ಆಂಧ್ರದಲ್ಲಿ ರೆಡ್ ಅಲರ್ಟ್

Cyclone Ditwah: ದ್ವಿತ್ವಾ ಚಂಡಮಾರುತವು (Cyclone Ditwah) ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ವೇದಾರಣ್ಯಂ ಕರಾವಳಿ (Karavali) ಸಮೀಪಿಸಿದ್ದು, ಇಂದು ಅತಿಯಾದ ಮಳೆಯಿಂದ ಅಲ್ಲಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

S T Somshekar: ನಮ್ಮ ಕ್ಷೇತ್ರಕ್ಕೆ ಯಾವುದೇ ಬಾರ್, ರೆಸ್ಟೋರೆಂಟ್ ಬೇಡ – ಹೊಸ ಸಾಹಸಕ್ಕೆ ಮುಂದಾದ ಶಾಸಕ…

S T Somshekar : ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಎಸ್‌.ಟಿ. ಸೋಮಶೇಖರ್‌(ST Somahshekhar) ಹೊಸದೊಂದು ಸಾಹಸಕ್ಕೆ ಮುಂದಾಗಿದ್ದು ಯಶವಂತಪುರ ಕ್ಷೇತ್ರದಲ್ಲಿ ಯಾವುದೇ ಬಾರ್‌ ಮತ್ತು ರೆಸ್ಟೋರೆಂಟ್‌ ಗೆ ಅನುಮತಿ ನೀಡಬಾರದೆಂದು ಕ್ಷೇತ್ರ ಆರೋಗ್ಯಾಧಿಕಾರಿಗಳಲ್ಲಿ ಮನವಿ ಸಲ್ಲಿಸಿದ್ದಾರೆ.

NHRC: ರಾಜ್ಯದಲ್ಲಿ ‘ಸ್ಲೀಪರ್ ಬಸ್’ ಸೇವೆ ಸ್ಥಗಿತ?

NHRC: ಸ್ಲೀಪರ್ ಬಸ್ಗಳಲ್ಲಿ ದಿನದಿಂದ ದಿನಕ್ಕೆ ಆಗುತ್ತಿರುವ ಅಪಘಾತಗಳನ್ನು, ಅಗ್ನಿ ಅವಘಡಗಳನ್ನು ಗಮನಿಸಿರುವ ಸರ್ಕಾರ ದೇಶಾದ್ಯಂತ ಸ್ಲೀಪರ್ ಬಸ್ ಗಳನ್ನು ಬ್ಯಾನ್ ಮಾಡಬೇಕೆಂದು ಚಿಂತನೆ ನಡೆಸಿದೆ ಎಂದು ವರದಿಗಳಾಗಿತ್ತು. ಈ ಬೆನ್ನಲ್ಲೇ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಸ್ಲೀಪರ್ ಬಸ್‌

National Herald Case: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌

National Herald Case: ನ್ಯಾಷನಲ್‌ ಹೆರಾಲ್ಡ್‌ ಹಣ ವರ್ಗಾವಣೆ ಪ್ರಕರಣದಲ್ಲಿ (National Herald Case) ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ (FIR) ದಾಖಲಿಸಲಾಗಿದೆ.ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು (EOW) ಕಾಂಗ್ರೆಸ್

Shabarimala: ಶಬರಿಮಲೆಯಲ್ಲಿ ಯಾತ್ರಿಗಳು ಮೃತಪಟ್ಟರೆ ಸ್ಟ್ರೆಚರ್‌ನಲ್ಲಿ ಹೊತ್ತು ಪಂಬಾಗೆ ತರಬೇಡಿ: ಕೇರಳ ಹೈಕೋರ್ಟ್…

Shabarimala: ಶಬರಿಮಲೆ (Sabarimala) ಸನ್ನಿಧಾನದಲ್ಲಿ ಯಾತ್ರಿಗಳು ಮೃತಪಟ್ಟರೆ ಸ್ಟ್ರೆಚರ್‌ನಲ್ಲಿ ಹೊತ್ತು ಪಂಬಾಗೆ ತರಬಾರದು. ಕಡ್ಡಾಯವಾಗಿ ಆಂಬುಲೆನ್ಸ್‌ನಲ್ಲೇ ತರಬೇಕು (Ambulance) ಎಂದು ಕೇರಳ ಹೈಕೋರ್ಟ್‌ (Kerala High Court) ಆದೇಶಿಸಿದೆ. ಮೃತಪಟ್ಟವರನ್ನು ಹೊತ್ತು ತಂದರೆ

Actor Umesh: ಕನ್ನಡ ಚಲನಚಿತ್ರರಂಗದ ಹಿರಿಯ ನಟ ಉಮೇಶ್ ಇನ್ನಿಲ್ಲ

Actor Umesh: ಅನಾರೋಗ್ಯ ದಿಂದ ಬಳಲುತ್ತಿದ್ದ ಸ್ಯಾಂಡಲ್​ವುಡ್ ಹಿರಿಯ ನಟ ಎಂ.ಎಸ್. ಉಮೇಶ್ ನಿಧನರಾಗಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 80 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿ

KSET ಪಾಸ್ ಆಗಿ ಅಧ್ಯಾಪಕಿಯಾಗುವ ಅರ್ಹತೆ ಪಡೆದ BMTC ಲೇಡಿ ಕಂಡಕ್ಟರ್!!

KSET: ಸಾಧನೆಗಳಿಗೆ ಇತಿ-ಮಿತಿಗಲಿಲ್ಲ. ಸಾಧಿಸಿದರೆ 'ಸಬಲ' ಕೂಡ ನುಂಗಬಹುದೇ ಎಂಬ ಗಾದೆ ಇದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಜಯಮ್ಮ ಅವರು, ತಮ್ಮ ಬಿಡುವಿಲ್ಲದ ಕೆಲಸದ ಒತ್ತಡದ ನಡುವೆಯೂ ಸಾಧನೆ ಮಾಡಿದ್ದಾರೆ. ಹೌದು, ಕರ್ನಾಟಕ

DoT: ಸಿಮ್ ಇದ್ದರಷ್ಟೇ ಸೇವೆಗಳನ್ನು ನೀಡಬೇಕು – ವಾಟ್ಸಾಪ್, ಟೆಲಿಗ್ರಾಂ ಸೇರಿದಂತೆ ಸಂವಹನ ಅಪ್ಲಿಕೇಶನ್ ಗಳಿಗೆ…

DoT: ದೇಶಾದ್ಯಂತ ಅಸ್ತಿತ್ವದಲ್ಲಿರುವ ಸಂವಹನ ಅಪ್ಲಿಕೇಶನ್ ಗಳಿಗೆ ಕೇಂದ್ರ ಸರ್ಕಾರವು ಖಡಕ್ ಸಂದೇಶವನ್ನು ರವಾನಿಸಿದ್ದು ಇನ್ನು ಮುಂದೆ ಸಿಮ್ ಇದ್ದರೆ ಮಾತ್ರ ಸೇವೆಗಳನ್ನು ನೀಡಬೇಕು ಎಂದು ತಿಳಿಸಿದೆ. ಹೌದು, ವಾಟ್ಸಾಪ್, ಟೆಲಿಗ್ರಾಮ್, ಸಿಗ್ನಲ್, ಸ್ನ್ಯಾಪ್‌ಚಾಟ್, ಶೇರ್‌ಚಾಟ್, ಜಿಯೋಚಾಟ್

Adhar Card: ಆಧಾರ್ ನಲ್ಲಿ ಮೊಬೈಲ್ ನಂಬರ್ ಚೇಂಜ್ ಹೊಸ ಆಯಪ್ ಬಿಡುಗಡೆ ಮಾಡಿದ UIDAI !!

Adhar Card: ಆಧಾರ್ ಕಾರ್ಡ್ ಎಂಬುದು ಪ್ರತಿಯೊಬ್ಬ ಭಾರತೀಯನ ಗುರುತಿನ ಚೀಟಿ ಇದ್ದಂತೆ. ಸರ್ಕಾರದ ಯಾವುದೇ ಪ್ರಯೋಜನವನ್ನು ಪಡೆಯಲು ಈ ಆಧಾರ್ ಕಾರ್ಡ್(Adhar card) ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಇದೀಗ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರವು ಮೊಬೈಲ್ ನಂಬರ್ ಚೇಂಜ್ ಮಾಡಲು ಹೊಸ