ಮಂಗಳವಾರ, 27 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಉಡುಪಿ: ಭೂಗತ ಪಾತಕಿ ಹೇಮಂತ್‌ ಪೂಜಾರಿ ಸಹಚರನ ಬಂಧನ

ಉಡುಪಿ: ಉದ್ಯಮಿ ಡೇವಿಡ್‌ ಡಿಸೋಜಾ ಕೊಲೆ ಪ್ರಕರಣದ ಆರೋಪಿ, ಭೂಗತ ಪಾತಕಿ ಹೇಮಂತ್‌ ಪೂಜಾರಿ ಸಹಚರನನ್ನು ಮಂಗಳೂರು ಪೊಲೀಸರು ಬಂಧನ ಮಾಡಿದ್ದಾರೆ. ಬಂಧಿತ ವ್ಯಕ್ತಿ ಮೂಲತಃ ಕಾರ್ಕಳದವನಾಗಿದ್ದು, ಪ್ರಸ್ತುತ ಸುರತ್ಕಲ್‌ನಲ್ಲಿ ವಾಸಿಸುತ್ತಿರುವ ಅಬ್ದುಲ್‌ ರಾಹೀಸ್‌ (29) ಎಂದು ಗುರುತಿಸಲಾಗಿದೆ.…

Crime

ಮಂಗಳೂರು: ಚರ್ಚ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ಪ್ರಕರಣ ದಾಖಲು

ಮಂಗಳೂರು: ನಗರದ ಚರ್ಚ್‌ನ ಫಾದರ್‌ ಸಿಪ್ರಿಯನ್‌ ಪಿಂಟೋ ವಿರುದ್ಧ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕನಿಗೆ ಚಾಕಲೇಟ್‌ ನೀಡಿ ಪುಸಲಾಯಿಸಿ ಲೈಂಗಿಕ ಕಿರಕುಳ ನೀಡುತ್ತಿದ್ದರೆಂದು ದೂರಿನಲ್ಲಿ…

News

ರಾಮಲೀಲಾದಲ್ಲಿ ಈ ಬಾರಿ 30 ಅಡಿ ಕಾಕ್ರೋಚ್‌ ದಹನ

ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿಜಯದಶಮಿಯಂದು ರಾವಣ ಕುಂಭಕರ್ಣ ಮತ್ತು ಮೇಘನಾಥನ (ರಾವಣನ ಪುತ್ರ) ಪ್ರತಿಕೃತಿಗಳನ್ನು ದಹಿಸುವ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಈ ಪ್ರತಿಕೃತಿಗಳ ಜೊತೆಗೆ 30 ಅಡಿಯಷ್ಟು ದೊಡ್ಡದಾದ ಜಿರಳೆಯ ಪ್ರತಿಕೃತಿಯನ್ನು…

News

ಅಕ್ರಮ ಮರ ಕಡಿದು ದಾಸ್ತಾನು: ಪ್ರಕರಣ ದಾಖಲು

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗಕ್ಕೆ ಸೇರಿದ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಹಲಸಿನ ಮರಗಳನ್ನು ಕಡಿದು ದಾಸ್ತಾನು ಮಾಡಿದ ಪ್ರಕರಣಕ್ಕೆ ಕುರಿತಂತೆ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಕುರಿತು ನಾವೂರು ಗ್ರಾಮದ ಮೊರ್ತಾಜೆ…

News

ಎಸ್‌ಡಿಎಂ ಪಾಲಿಟೆಕ್ನಿಕ್ ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾಟ

ಉಜಿರೆ,ದಿ.ಅ.15 : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪಾಲಿಟೆಕ್ನಿಕ್, ಉಜಿರೆಯ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಬಾಲಕ ಮತ್ತು ಬಾಲಕಿಯರ ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾವಳಿಯ ಸಮಾರೋಪ ಸಮಾರಂಭವು ಉಜಿರೆಯ ಇಂದ್ರಪ್ರಸ್ಥ…

News

ಪುತ್ತೂರು: ಅಕ್ರಮ ಲಾಟರಿ ಮಾರಾಟ, ಇಬ್ಬರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ನಗರದಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ಮಾಡಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಪುತ್ತೂರು ಕಸಬ ನಿವಾಸಿ ಶ್ರೀನಿವಾಸ ಪೈ (33) ಎಂಬುವವರು…

Crime

ರಿಂಗ್‌ ರೋಡ್‌ ಶುಭಾಗೆ ಸರಕಾರದಿಂದ ಬಿಗ್‌ ಶಾಕ್‌: ಕ್ಷಮಾದಾನ ಅರ್ಜಿ ತಿರಸ್ಕಾರ

2003 ರಲ್ಲಿ ದೇಶಾದ್ಯಂತ ಸಾಕಷ್ಟು ಸದ್ದು ಮಾಡಿದ್ದ ರಿಂಗ್‌ ರೋಡ್‌ ಶುಭಾ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಶುಭಾ ಶಂಕರ್‌ ಮತ್ತು ಡಿ ಅರುಣ್‌ ವರ್ಮಾಗೆ ಕ್ಷಮಾದಾನ ನೀಡುವ ಕುರಿತು ಸಂಪುಟ ಸಭೆಯಲ್ಲಿ ಇಂದು…

News

ಹೊರ್ಮುಜ್‌ ಜಲಸಂಧಿಯಲ್ಲಿ ಮುಳುಗಿದ ನೌಕೆ: ನೀರಲ್ಲಿ ತೇಲಿದ ಬೆಲೆಬಾಳುವ ಐಫೋನ್‌, ಫರ್ಫ್ಯೂಮ್‌

ಇರಾನ್‌ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆಯ ನಡುವೆಯೇ ಹೋರ್ಮುಜ್‌ ಜಲಸಂಧಿಯಲ್ಲಿ ಸರಕು ಹಡಗೊಂದು ಮುಳುಗಿದ ಪರಿಣಾಮ ಸುಗಂಧ ದ್ರವ್ಯಗಳ ಬಾಟಲಿಗಳು ಸಮುದ್ರದಲ್ಲಿ ತೇಲುತ್ತಿರುವ ದೃಶ್ಯಗಳು ವೈರ್ಲ್‌ ಆಗಿದೆ. ಜಿಎಎಫ್‌ಎಸ್‌ ಪ್ರೈಡ್‌ ಎನ್ನುವ ಕಂಟೈನರ್‌ ಹಡಗು ಸಿಂಗಾಪುರ ಧ್ವಜ ಹೊಂದಿದ್ದು,…

News

ಎಸ್‌ಡಿಎಂ ಪಾಲಿಟೆಕ್ನಿಕ್ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಉಜಿರೆ,ದಿ.ಅ.15: ಜೀವನದಲ್ಲಿ ಎಷ್ಟೇ ದೊಡ್ಡ ಸಾಧನೆ ಮಾಡಿದರೂ, ಎಷ್ಟೇ ಸಂಪತ್ತು ಗಳಿಸಿದರೂ, ಇತರರಿಗೆ ಮಾಡಿದ ಸಹಾಯ ಮತ್ತು ತೋರಿದ ಮಾನವೀಯತೆ ಸದಾ ಸ್ಮರಣೀಯವಾಗಿರುತ್ತದೆ. ಆದ್ದರಿಂದ ದೊಡ್ಡ ವ್ಯಕ್ತಿಯಾಗುವುದಕ್ಕಿಂತ ಒಳ್ಳೆಯ ಮನುಷ್ಯನಾಗಿ ಬದುಕುವುದು ಮುಖ್ಯ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ…

Accident

ಪುತ್ತೂರು: ಕಾರಿಗೆ ಡಿಕ್ಕಿ ಹೊಡೆದ ಲಾರಿ; ಸಂಚಾರ ಅಸ್ತವ್ಯಸ್ತ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ ಸಂಟ್ಯಾರ್‌ ಬಳಿ ಇಂದು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದಿದೆ. ಅತಿವೇಗ ಹಾಗೂ ಓವರ್‌ಟೇಕ್‌ ಮಾಡುವ ಭರದಲ್ಲಿ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿ ರಸ್ತೆ ಅಡ್ಡಲಾಗಿ…