Madhu Bangarappa: ರಾಜ್ಯದ ಅನುದಾನಿತ ಶಾಲೆಗಳಿಗೆ 5,600 ಶಿಕ್ಷಕರ ನೇಮಕಾತಿ !! ಮಧು ಬಂಗಾರಪ್ಪ ಘೋಷಣೆ
Madhu Bangarappa : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ರಾಜ್ಯದ ಅನುದಾನಿತ ಶಾಲೆಗಳಲ್ಲಿ 5,600 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಶಿಕ್ಷಕರ ಬಡ್ತಿ ಪ್ರಕ್ರಿಯೆ ಬಹಳ ವರ್ಷಗಳಿಂದ ಬಾಕಿ ಉಳಿದಿತ್ತು. ಅದಕ್ಕಾಗಿ!-->!-->!-->…