ಮಂಗಳವಾರ, 27 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

Crime

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಅಪರಾಧಿಗೆ 20ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಪುತ್ತೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಕುರಿತಂತೆ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಖಂಡಿಗ ಮನೆಯ ಕರಿಯ ಅವರ ಪುತ್ರ ಶೇಖರ ಅಲಿಯಾಸ್‌ ಸೇಸಪ್ಪ ಎನ್ನುವಾತನ ಮೇಲಿನ ಆರೋಪ ಸಾಬೀತಾಗಿದ್ದು,…

News

ಶಾಲೆಯ ಮೇಲ್ಛಾವಣಿ ಕುಸಿದು 17ಮಕ್ಕಳು, ಶಿಕ್ಷಕಿ ಸಾವು

ಪೇಶಾವರ: ಪಾಕಿಸ್ತಾನದ ಪೇಶಾವರ ನಗರದಲ್ಲಿ ಗುರುವಾರ (ಅ.15) ಖಾಸಗಿ ಶಾಲೆಯೊಂದರ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ನಡೆದಿದ್ದು, ಕನಿಷ್ಠ 17 ಮಕ್ಕಳು ಹಾಗೂ ಓರ್ವ ಶಿಕ್ಷಕಿ ಸಾವಿಗೀಡಾಗಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟ ಎಲ್ಲಾ ಮಕ್ಕಳು 13…

News

ಪ್ರಖ್ಯಾತ ಯಕ್ಷಗಾನ ಕಲಾವಿದ ಥಂಡಿಮನೆ ಶ್ರೀಪಾದ ಭಟ್‌ ನಿಧನ

ಮಂಗಳೂರು: ಬಡಗುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಯಕ್ಷಗಾನ ವೇಷಧಾರಿ ಥಂಡಿಮನೆ ಶ್ರೀಪಾದ ಭಟ್‌ (62 ವ) ಗುರುವಾರ (ಅ.15) ಬೆಳಗಿನ ಜಾವ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕೆಲಕಾಲದಿಂದ ತೀವ್ರವಾದ ಕಾಲು ನೋವು ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ…

News

ಇಂದ್ರಪ್ರಸ್ಥ ವಿದ್ಯಾಸಂಸ್ಥೆಯ ನೂತನ ಆಡಳಿತ ಮಂಡಳಿ ಪದ ಸ್ವೀಕಾರ ಸಮಾರಂಭ

ಉಪ್ಪಿನಂಗಡಿ: ಇಂದ್ರಪ್ರಸ್ಥ ವಿದ್ಯಾಸಂಸ್ಥೆ ಉಪ್ಪಿನಂಗಡಿ ಇದರ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭವು ಅ.14 ರಂದು ವಿದ್ಯಾಸಂಸ್ಥೆಯ ಇಂದ್ರಪ್ರಭಾ ಸಭಾಂಗಣದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೃಷ್ಣ ಕುಮಾರ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ನೂತನ ಅಧ್ಯಕ್ಷರಿಗೆ…

News

ನಾವೂರು ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಓರ್ವ ಆರೋಪಿ ಬಂಧನ, ಇನ್ನಿಬ್ಬರು ಶಂಕಿತರ ವಿಚಾರಣೆ

ಬೆಳ್ತಂಗಡಿ: ನಾವೂರು ಗ್ರಾಮದ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ, ಇನ್ನಿಬ್ಬರು ಶಂಕಿತರನ್ನೂ ವಶಕ್ಕೆ ಪಡೆದಿರುವ ಬಗ್ಗೆಯೂ ಮಾಹಿತಿ…

News

ದೇಶವನ್ನೇ ತಲ್ಲಣಗೊಳಿಸಿದ್ದ ನೀಲಿ ಡ್ರಮ್‌ ಕೇಸ್‌: ಅಪರಾಧಿಗಳಿಗೆ ಗಲ್ಲು ಶಿಕ್ಷೆ ಪ್ರಕಟ

ಲಕ್ನೋ: ಪತಿಯನ್ನು ಕೊಂದು ದೇಹವನ್ನು ನೀಲಿ ಡ್ರಮ್‌ನಲ್ಲಿ ತುಂಬಿಸಿಟ್ಟಿದ್ದ ಅಪರಾಧಿಗಳಿಗೆ ನ್ಯಾಯಾಲಯವು (ಅ.14) ಗಲ್ಲು ಶಿಕ್ಷೆ ವಿಧಿಸಿದೆ. 2025ರ ಮಾರ್ಚ್‌ನಲ್ಲಿ ಮರ್ಚೆಂಟ್‌ ನೇವಿ ಅಧಿಕಾರಿಯಾಗಿದ್ದ ಪತಿ ಸೌರಭ್‌ ರಜಪೂತ್‌ ನನ್ನು ಪತ್ನಿ ಮುಸ್ಕಾನ್‌ ಮತ್ತು ಆಕೆಯ ಪ್ರಿಯಕರ ಸಾಹಿಲ್‌…

News

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ

ಉಜಿರೆ,ದಿ.ಅ. 14 : ಶಿಕ್ಷಣವು ಜೀವನದ ಅವಿಭಾಜ್ಯ ಅಂಗವಾಗಿದ್ದು, ಜ್ಞಾನದ ಜೊತೆಗೆ ಮೌಲ್ಯಗಳನ್ನೂ ಬೆಳೆಸಿಕೊಳ್ಳುವುದು ಅಗತ್ಯ. ಹೊಸ ಚಿಂತನೆಗಳು ಮತ್ತು ಆತ್ಮವಿಶ್ವಾಸವು ವ್ಯಕ್ತಿಯನ್ನು ಸಕಾರಾತ್ಮಕ ದಿಕ್ಕಿನಲ್ಲಿ ಮುನ್ನಡೆಸುತ್ತವೆ. ವಿದ್ಯಾರ್ಥಿ ಜೀವನದಲ್ಲಿ ಸೋಮಾರಿತನಕ್ಕೆ ಅವಕಾಶ ನೀಡದೆ ಸದಾ ಕ್ರಿಯಾಶೀಲರಾಗಿರಬೇಕು. ತಮ್ಮ…

News

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ‘ಬಿಜ್‌ಫೆಸ್ಟ್ 2K26’

ಪುತ್ತೂರು, ಅ. 7: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು. ಪಿಯು ಹಾಗೂ…

News

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ‌ ಬಹುಮಾನ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿದ್ದಾರೆ. 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪೆರ್ನೆಯ…

News

ದ.ಕ. ಜಿಲ್ಲೆಯ ಆರು ಶಿಕ್ಷಕರಿಗೆ ಕುಪ್ಮಾ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ, ಅ. 14: ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಯಾವುದೇ ಸರಕಾರಿ ಅನುದಾನವಿಲ್ಲದೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ವಿದ್ಯಾರ್ಥಿಗಳ ಸಂಖ್ಯೆ ಮತ್ತು ಫಲಿತಾಂಶದಲ್ಲೂ ಮುಂಚೂಣಿಯಲ್ಲಿವೆ. ಆದರೂ ಸರಕಾರ ಶಿಕ್ಷಣ ಕ್ಷೇತ್ರದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ…