ಮಂಗಳವಾರ, 27 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಎಸ್.ಡಿ.ಎಂ ಕಾಲೇಜು : ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಉಜಿರೆ,ದಿ.ಅ.14 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗಾಗಿ ಉಜಿರೆಯ ಇಂದ್ರಪ್ರಸ್ಥ ಒಳಾಂಗಣದಲ್ಲಿ ಆಯೋಜಿಸಲಾದ ಬಾಲಕ ಮತ್ತು ಬಾಲಕಿಯರ ಅಂತರ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾವಳಿ–2026ಕ್ಕೆ…

News

ನ.22 ರಂದು ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಜೋಡುಕರೆ ಕಂಬಳ

ಶಿರ್ವ ನಡಿಬೆಟ್ಟು ಕಂಬಳವು ತುಳುನಾಡಿನ ಧಾರ್ಮಿಕ ಆಚರಣೆಗಳ ಹಿನ್ನೆಲೆಯನ್ನು ಹೊಂದಿದ್ದು, 31 ನೇ ವರ್ಷದ ಸೂರ್ಯ ಚಂದ್ರ ಜೋಡುಕೆರೆ ಕಂಬಳವು ನ.22 ರಂದು ಬೆಳಗ್ಗೆ 10 ರಿಂದ ಸಂಜೆಯವರೆಗೆ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಲಿದೆ. ಎಲ್ಲೂರು ಶ್ರೀ ವಿಶ್ವೇಶ್ವರ…

News

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಬಳಿ ಭಾರೀ ಅವಘಡ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮುಂಭಾಗದಲ್ಲಿ ವಾಣಿಜ್ಯ ಸಂಕೀರ್ಣದ ಮಹಡಿಗೆ ಅಳವಡಿಸಿದ್ದ ಬೃಹತ್‌ ಗಾತ್ರದ ಅಲಂಕಾರಿಕ ಲೈಟ್‌ಸೆಟ್‌ ಗಾಳಿಯ ರಭಸಕ್ಕೆ ಏಕಾಏಕಿ ಭಕ್ತರ ಮೇಲೆ ಬಿದ್ದ ಪರಿಣಾಮ ವಯೋವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮಧ್ಯಾಹ್ನ ಭಾರೀ…

Crime

ರೋಗ ನಿವಾರಣೆಗೆ ವಾಮಾಚಾರ-ಇಬ್ಬರು ಸಹೋದರಿಯರನ್ನು ಕೊಚ್ಚಿ ಕೊಂದ ಅಣ್ಣ

ಮೂಢನಂಬಿಕೆಯ ಅತಿರೇಕದಿಂದ ಮಾಟ ಮಂತ್ರ ಆಚರಣೆ ಮಾಡಿದ 45 ವರ್ಷದ ವ್ಯಕ್ತಿಯೊಬ್ಬ ತನ್ನಿಬ್ಬರು ಸಹೋದರಿಯರನ್ನು ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ ಜಿಲ್ಲೆಯ ಧಲ್ಭುಮ್‌ಗಢ ಪೊಲೀಸ್‌ ಠಾಣೆ ವ್ಯಾಪ್ತಿಯ ಬಾಬೈದಾ ಗ್ರಾಮದಲ್ಲಿ ಈ…

Crime

ಮಂಗಳೂರು: ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನ

ಮಂಗಳೂರು: ಲೇಡಿಗೋಷನ್‌ ಬಳಿಯ ಬಸ್ಸು ತಂಗುದಾಣದಲ್ಲಿ ಕುಳಿತಿದ್ದ ವ್ಯಕ್ತಿಗೆ ಫೋನ್‌ ಕೇಳುವ ನೆಪದಲ್ಲಿ ಅಲ್ಲಿಗೆ ಇನ್ನೊಬ್ಬ ವ್ಯಕ್ತಿ ಬಂದು ಚೂರಿಯಿಂದ ಇರಿದು ಕೊಳೆ ಮಾಡಲು ಯತ್ನ ಮಾಡಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ನೆಕ್ರಾಜೆಯ ಸಿರಾಜು ಬಿ.ಎನ್‌ (35)…

News

ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ, ಮಹಿಳೆಯರು, ಮಕ್ಕಳು ಸೇರಿ 14 ಮಂದಿ ಸಾವು

ಬಿಹಾರದ ವೈಶಾಲಿ ಜಿಲ್ಲೆಯ ರಾಂಪುರ ಶ್ಯಾಮಚಂದ ಗ್ರಾಮದ ಬಳಿ ಗಂಗಾ ನದಿಯಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 14 ಜನರು ಸಾವಿಗೀಡಾಗಿದ್ದಾರೆ. ಈ ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದು,…

News

ಮಂಗಳೂರು: ಆರೋಗ್ಯ ಇಲಾಖೆ ನೋಂದಣಿ ನವೀಕರಿಸದ ಆಸ್ಪತ್ರೆಗಳಿಗೆ ದಂಡ

ಮಂಗಳೂರು: ಕರ್ನಾಟಕ ಖಾಸಗಿ ವೈದ್ಯಕೀಯ ಸ್ಥಾಪನೆ ಕಾಯಿದೆ (ಕೆ.ಪಿ.ಎಂ.ಇ.ಎ) ನೋಂದಣಿ ಮತ್ತು ಕುಂದುಕೊರತೆ ನಿವಾರಣ ಪ್ರಾಧಿಕಾರದ ಸಭೆ ಜಿಲ್ಲಾಧಿಕಾರಿ ದರ್ಶನ್‌ ಎಚ್‌ ವಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸುಳ್ಯದ ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮತ್ತು…

News

ಪುತ್ತೂರು: ಖಾಲಿ ಮನೆಗೆ ಬೆಂಕಿ, ಹತ್ತು ಲಕ್ಷ ನಷ್ಟ, ಕಳವು ಶಂಕೆ

ಪುತ್ತೂರು: ಕಸಬಾ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಕಾಸರಗೋಡಿನಲ್ಲಿ ವಾಸವಿರುವ ರಶ್ಮಿ ಬಿ ಭಟ್‌ ಅವರಿಗೆ ಸೇರಿದ ಖಾಲಿ ಮನೆಯೊಂದಕ್ಕೆ ಬೆಂಕಿ ತಗುಲಿ ಸುಮಾರು ಹತ್ತು ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿದ್ದ ಸುಮಾರು ಮುವತ್ತು…

News

ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ಧರ್ಮಸ್ಥಳದಲ್ಲಿ ನವರಾತ್ರಿ ಸಂದರ್ಭದಲ್ಲಿ ಮಂಗಳೂರು ಅರ್ಕುಳದ ಪವಿತ್ರವಿನಯ್ ಮಯ್ಯ ಮತ್ತು ಅವರ ಮಗಳು ಕುಮಾರಿ ಇಂಚರ ಹಾಗೂ ಟಿ.ವಿ. ಗಿರಿ ಎರಡು ಗಂಟೆಗಳ ಕಾಲ ಭಕ್ತಿಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿದರು. ಹಿಮ್ಮೇಳದಲ್ಲಿ ತಬಲಾವಾದಕರಾಗಿ ವಿವೇಕ್ ಬಾಳಿಗ, ಕೀಬೋರ್ಡ್ ಅಮ್ಮುಮಾಸ್ಟರ್…

News

ಕರ್ಲಾನ್‌ ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ

ಬೆಂಗಳೂರು: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿರುವ ಕರ್ಲಾನ್‌ ಹಾಸಿಗೆ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ನಡೆದಿದೆ. ಹಾಸಿಗೆ ತಯಾರಿಸಲು ಸಂಗ್ರಹ ಮಾಡಿಟ್ಟಿದ್ದ ಕಚ್ಛಾ ವಸ್ತುಗಳ ಶೆಡ್‌ಗೆ ಶಾರ್ಟ್‌ ಸರ್ಕ್ಯೂಟ್‌ನಿಂದ ಮಧ್ಯಾಹ್ನ ಮೂರು ಗಂಟೆಗೆ ಬೆಂಕಿ ತಗುಲಿದೆ. ಸುತ್ತಮುತ್ತಲೂ ಭಾರೀ ದಟ್ಟ…