Belthangady: ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸಂಬಂಧಿಕನಿಂದಲೇ ಅತ್ಯಾಚಾರ

Belthangady: ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 16 ವರ್ಷ ಪ್ರಾಯದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಬಾಲಕಿ ವೇಣೂರು ಠಾಣಾ ವ್ಯಾಪ್ತಿಯಲ್ಲಿರುವ ತನ್ನ

ನಕಲಿ ದಾಖಲೆ ನೀಡಿ, ಆರೋಪಿಗೆ ಜಾಮೀನು ವಂಚನೆ ಪ್ರಕರಣ: ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿಯೆಂದು ನಂಬಿಸಿ, ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ

ಸಿಎಂ ಕುರ್ಚೀಲಿ ಬಂದು ಕುಳಿತ ಡಿಸಿಎಂ, ಮುಖ ಮುಖ ನೋಡಿಕೊಂಡ ಪ್ರೇಕ್ಷಕರು

ಬೆಂಗಳೂರು: ಕರ್ನಾಟಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿಎಂ ಕೂತಿದ್ದ ಚೇರ್ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಕುಳಿತುಕೊಂಡ ಪ್ರಸಂಗ ನಡೆಯಿತು. ವೇದಿಕೆಯಿಂದ ಸಿಎಂ

Tirupati: ಇಂದಿನಿಂದ ವೈಕುಂಠ ದ್ವಾರ ದರ್ಶನ ಟೋಕನ್ ನೋಂದಣಿ ಆರಂಭ

Tirupati: ತಿರುಪತಿ ತಿರುಮಲ ದೇವಸ್ಥಾನದಲ್ಲಿ ಡಿಸೆಂಬ‌ರ್ 30 ರಿಂದ 10 ದಿನಗಳ ಕಾಲ ನಡೆಯಲಿರುವ ವೈಕುಂಠ ಏಕಾದಶಿ ಸಂದರ್ಭದಲ್ಲಿ ತೆರೆಯಲಾಗುವ ವೈಕುಂಠ ದ್ವಾರದ ದರ್ಶನಕ್ಕೆ ಟಿಕೆಟ್‌ಗಳನ್ನು ಟಿಟಿಡಿ ಆನ್‌ಲೈನ್‌ನಲ್ಲಿ ಲಭ್ಯವಾಗುವಂತೆ ಮಾಡಿದೆ. ಕಳೆದ ವರ್ಷ ನಡೆದ ಕಾಲ್ತುಳಿತ ಪ್ರಕರಣ

DK Shivkumar : ಡಿಕೆಶಿಯನ್ನು ಸಿಎಂ ಮಾಡದಿದ್ದರೆ ರಾಜೀನಾಮೆ ಕೊಡ್ತೇವೆ – ಒಕ್ಕಲಿಗ ಶಾಸಕರಿಂದ ಬೆದರಿಕೆ

D K Shivkumar : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಜೋರಾಗಿ ಸದ್ದು ಮಾಡುತ್ತಿದೆ. ಸಿಎಂ ಕುರ್ಚಿಗಾಗಿ ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಬಿಗ್ ಫೈಟ್ ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್‌‍ ಹೈಕಮಾಂಡ್‌ ಕರ್ನಾಟಕದ ಕುರ್ಚಿ ಕದನದ ವಿಚಾರವಾಗಿ ನಿರ್ಧಾರ ತೆಗೆದುಕೊಳ್ಳಲು ವಿಳಂಬ

Smruthi Mandana: ಮದುವೆ ಹಿಂದಿನ ದಿನ ಸ್ಮೃತಿ ಭಾವಿಪತಿ ಸಿಕ್ಕಿಬಿದ್ದಿದ್ದು ಯಾರೊಂದಿಗೆ ಗೊತ್ತಾ? ಇಲ್ಲಿದೆ ನೋಡಿ…

Smruthi Mandana : ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ತಂದೆಗೆ ಹೃದಯಾಘಾತವಾಗಿದ್ದು ಇದರಿಂದಾಗಿ ನಡೆಯಬೇಕಿದ್ದ ಅವರ ವಿವಾಹವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಆದರೆ ಸ್ಮೃತಿ ಮಂದಾನ ಮದುವೆ ನಿಲ್ಲಲು ಬೇರೆ ರಿಸನ್ ಇದೆ, ಅವರ ಬಾವಿಪತಿಯವರಿಗೆ ಮೋಸ ಮಾಡಿದ್ದಾರೆ

ಉಡುಪಿ: ಶ್ರೀಕೃಷ್ಣನ ದರ್ಶನ ಪಡೆದು 4 ಸಂಕಲ್ಪಕ್ಕೆ ಕರೆ ಕೊಟ್ಟ ಮೋದಿ

ಉಡುಪಿ: ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ ದೊರಕಿದ್ದು, ನನ್ನಂಥ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಕೆಲವೊಂದು ಸಂಕಲ್ಪವನ್ನು ಮಾಡಲಾಗಿದೆ. ನಮ್ಮ ಮೊದಲ ಸಂಕಲ್ಪ ನೀರು ನದಿಯ ರಕ್ಷಿಸೋದು, ಒಬ್ಬ ಬಡವನ ಉದ್ಧಾರ ಮಾಡಲು ಪ್ರಯತ್ನಿಸೋಣ.

Mangaluru: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ

Mangaluru: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪರವಾಗಿ ಪ್ರಧಾನಿ ಮೋದಿಗೆ (PM Modi) ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಮನವಿ ಸಲ್ಲಿಸಿದರು.ಇಂದು (ನ.28) ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡುವ

ಉಡುಪಿ: ಪ್ರಧಾನಿ ಮೋದಿಗೆ ʼಭಾರತ ಭಾಗ್ಯವಿದಾತʼ ಬಿರುದು ನೀಡಿ ಸನ್ಮಾನ

ಉಡುಪಿ: ಶ್ರೀ ಕೃಷ್ಣನೂರು ಉಡುಪಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಪ್ರಧಾನಿ ಮೋದಿಯವರಿಗೆ ವಿಶೇಷ ಬಿರುದು ನೀಡಿ ಸನ್ಮಾನಿಸಲಾಯಿತು. ಶ್ರೀ ಕೃಷ್ಣ ಮಠದ ಆವರಣದಲ್ಲಿ ನಡೆದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಿದ

ಉದಯನಿಧಿ ಸ್ಟಾಲಿನ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಅಶ್ಲೀಲ ನೃತ್ಯ; ಚಪ್ಪಾಳೆ ತಟ್ಟಿದ ಸಚಿವರು

ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಕಡಿಮೆ ಉಡುಗೆ ತೊಟ್ಟ ಯುವತಿಯರು ನೃತ್ಯ ಪ್ರದರ್ಶನ ನೀಡುವುದನ್ನು ವೀಕ್ಷಿಸಿ ಚಪ್ಪಾಳೆ ತಟ್ಟುತ್ತಿರುವ ವಿಡಿಯೋ ಕಾಣಿಸಿಕೊಂಡ ನಂತರ ಸಚಿವ ಎಸ್. ಪೆರಿಯಕರುಪ್ಪನ್ ವಿವಾದಕ್ಕೆ ಸಿಲುಕಿದ್ದಾರೆ.