ಅ.15 ರಂದು ಸಿಎಂ ಡಿಕೆ ಶಿವಕುಮಾರ್ ದ.ಕ., ಉಡುಪಿ ಪ್ರವಾಸ
ಮಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ (ಅ.15) ಮಂಗಳೂರು ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ 4.10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಂತರ 4.40ಕ್ಕೆ ಕಾಪು ಉಚ್ಚಿಲ ದಸರಾ ಅಭಿನಂದನಾ ಸಮಾರಂಭ, ಮಹಿಳಾ ದಸರಾ…









