Bantwala: ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ನಾಲ್ಕು ದನಗಳು ಕಳ್ಳತನವಾದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವರಿಗೆ ಸೇರಿದ ಒಟ್ಟು ನಾಲ್ಕು …
ಹೊಸಕನ್ನಡ ನ್ಯೂಸ್
-
Kantara Chapter1: ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ಅಂಗಳಕ್ಕೆ ಕಾಲಿಟ್ಟಿದೆ. ʻಮಹಾವತಾರ್ ನರಸಿಂಹʼ ಹಾಗೂ ʻಕಾಂತಾರ: ಅಧ್ಯಾಯ 1ʼ (Kantara Chapter 1) ಚಿತ್ರಗಳು ಅಧಿಕೃತವಾಗಿ ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್ನಲ್ಲಿ ಸ್ಥಾನ ಪಡೆದುಕೊಂಡಿವೆ. ಇದು …
-
ನಿರ್ಮಾಪಕ ಮಾಧವಾನಂದ ಅವರ ಕನ್ನಡ ಓಟಿಟಿ ಅರ್ಪಿಸುವ “ಮಹಾರಾಣಿ ಕ್ರಿಕೆಟ್ ಲೀಗ್ ಸೀಸನ್-1 MCL” ಸೆಲೆಬ್ರಿಟಿ ಮಹಿಳಾ ಕ್ರಿಕೆಟ್ ಟೂರ್ನಮೆಂಟ್ನ ಅಧಿಕೃತ ಜೆರ್ಸಿ, ಟ್ರೋಫಿ ಅನಾವರಣ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮ ನಗರದ ದಿ ಸೋಡಾ ಫ್ಯಾಕ್ಟರಿಯಲ್ಲಿ ಅದ್ದೂರಿಯಾಗಿ ನೆರವೇರಿತು. ಸಾ …
-
ಮಂಗಳೂರು: ಮಾನವ-ಪ್ರಾಣಿ ಸಂಘರ್ಷ ತಡೆಯಲು ಮತ್ತು ಈ ಕುರಿತು ನಿಗಾ ವಹಿಸಲು ಕಮಾಂಡ್ ಸೆಂಟರ್ ಸ್ಥಾಪನೆ ಮಾಡಿದ್ದೇವೆ. ಯಾವುದೇ ಭಾಗದಿಂದ 1926 ಸಂಖ್ಯೆಗೆ ಕರೆ ಮಾಡಿದರೆ ಕೂಡಲೇ ಸ್ಪಂದನೆ ನೀಡುವ ವ್ಯವಸ್ಥೆ ಮಾಡಿದ್ದೇವೆ. ಇದನ್ನು ಈಗಾಗಲೇ ಬೆಂಗಳೂರಿನಲ್ಲಿ ಚಾಲನೆ ನೀಡಿದ್ದೇವೆ ಎಂದು …
-
Karavara: ಭಾರವಾದ ಶಾಲಾ ಬ್ಯಾಗ್ ಹೊತ್ತುಕೊಂಡು ಶಾಲೆಗೆ ಹೋದ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬನ ಬಲಗೈ ಮುರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬೆಳಕಿಗೆ ಬಂದಿದೆ. ಕಾರವಾರದ ಖಾಸಗಿ ಶಾಲೆಯಲ್ಲಿ ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡುವ ನಿಯಮಗಳ …
-
UP: ಪಾಕಿಸ್ತಾನಿ(Pakistani) ಮಹಿಳೆಯೊಬ್ಬಳು ಸುಳ್ಳು ಹೇಳಿ, ನಕಲಿ ದಾಖಲೆಗಳನ್ನು ಬಳಸಿಕೊಂಡು ಬರೋಬ್ಬರಿ 30 ವರ್ಷಗಳಿಂದಲೂ ಶಿಕ್ಷಣ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿಕೊಂಡು, ಸಂಬಳ ಪಡೆಯುತ್ತಿದ್ದಂತಹ ಘಟನೆ ಉತ್ತರ ಪ್ರದೇಶದಲ್ಲಿ(Uttar Pradesh) ನಡೆದಿದೆ. ಹೌದು, ಒಂದೇ ಒಂದು ಸರ್ಕಾರಿ ಕೆಲಸ ಗಿಟ್ಟಿಸಲು ಇಂದು ಲಕ್ಷಾಂತರ …
-
ಪುತ್ತೂರು: ಕಾರು ವ್ಯಾಪಾರದ ಮಾತುಕತೆ ಸಂದರ್ಭದಲ್ಲಿ ತಂಡವೊಂದು ವ್ಯಕ್ತಿಯೊಬ್ಬರಿಗೆ ಚೂರಿಯಿಂದ ತಿವಿದು ಹಲ್ಲೆ ಮಾಡಿರುವ ಘಟನೆ ಕೆದಿಲ ಗ್ರಾಮದ ಸತ್ತಿಕಲ್ಲು ಪೆಟ್ರೋಲ್ ಪಂಪ್ ಬಳಿ ನಡೆದಿರುವ ಕುರಿತು ವರದಿಯಾಗಿದೆ. ಕೆದಿಲ ಗ್ರಾಮದ ಸರೋಳಿ ನಿವಾಸಿ ಅಬೂಬಕ್ಕರ್ ರಾಶೀಕ್ (28) ಎಂಬುವವರು ಚೂರಿಯಿಂದ …
-
Toxic : ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತ ಚಿತ್ರರಂಗದ ಬಲು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಸಿನಿಮಾ ಬಿಡುಗಡೆಗೆ ದೇಶದಾದ್ಯಂತ ಸಿನಿಮಾ ಪ್ರೇಮಿಗಳು ಕಾತರರಾಗಿ ಕಾಯುತ್ತಿದ್ದಾರೆ. ಈ ನಡುವೆ ಚಿತ್ರತಂಡವು ಟೀಸರ್ ಅನ್ನು ರಿಲೀಸ್ ಮಾಡಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು …
-
ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಮೂಡಿ ಬಂದ, ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಇದೀಗ ಆಸ್ಕರ್ ಅಂಗಳಕ್ಕೆ ಕಾಲಿಟ್ಟಿದೆ. ಇದರ ಜೊತೆಗೆ ಆನಿಮೇಟೆಡ್ ವಿಭಾಗದಲ್ಲಿ ಮಹಾವತಾರ್ ನರಸಿಂಹ ಚಿತ್ರ ಕೂಡಾ ಅದಿಕೃತವಾಗಿ ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್ನಲ್ಲಿ ಸ್ಥಾನ ಪಡೆದುಕೊಂಡಿದೆ. …
-
Budget: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ (CCPA) ಜ.7 ರಂದು ಮುಂಬರುವ ಸಂಸತ್ತಿನ ಬಜೆಟ್ ಅಧಿವೇಶನದ ಪ್ರಮುಖ ದಿನಾಂಕಗಳನ್ನು ಅನುಮೋದಿಸಿದೆ. ಸಂಸದೀಯ ಕ್ಯಾಲೆಂಡರ್ ಪ್ರಕಾರ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, ಭಾನುವಾರದಂದು …
