ಮಂಗಳವಾರ, 27 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ವಿವಾಹವಾಗುವುದಾಗಿ ನಂಬಿಸಿ ಯುವತಿಗೆ ಲೈಂಗಿಕ ಕಿರುಕುಳ-ಸ್ವಾಮೀಜಿ ಸೆರೆ

ಬೆಂಗಳೂರು: 25 ವರ್ಷದ ಸಂಬಂಧಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ವಂಚನೆ ಮಾಡಿದ ಆರೋಪದಲ್ಲಿ ಹುಣಸಮಾರನಹಳ್ಳಿಯ ಮದ್ದಾವಣಪುರ ದೇವವೀರ ಸಂಸ್ಥಾನ ಮಠ ಸ್ವಾಮೀಜಿಯನ್ನು ಈಶಾನ್ಯ ವಿಭಾಗದ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುರುನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ…

News

ವಿಟ್ಲ: ಕಾರು ಮತ್ತು ಆಕ್ಟಿವಾ ಡಿಕ್ಕಿ: ಸವಾರನಿಗೆ ಗಾಯ

ವಿಟ್ಲ: ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ನಡೆದಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಟ್ಲ ಪಡೂರು ಗ್ರಾಮದ ಕಡಂಬು ನಿವಾಸಿ ಮೇಸ್ತ್ರಿ ವೃತ್ತಿಯ ರಾಮಣ್ಣ…

Crime

ಲೇಸರ್‌ ಸುನ್ನತ್‌ ಬದಲು ಸಾಮಾನ್ಯ ಶಸ್ತ್ರಚಿಕಿತ್ಸೆ, ವೈದ್ಯನ ಎಡವಟ್ಟು, ಬಾಲಕನ ನರಳಾಟ

ಬೆಂಗಳೂರು, ಅ.13: 12 ವರ್ಷದ ಬಾಲಕನಿಗೆ ಲೇಸರ್‌ ಸುನ್ನತ್‌ ಮಾಡಿಸುವುದಾಗಿ ನಂಬಿಸಿ, ಸಾಮಾನ್ಯ ಶಸ್ತ್ರಚಿಕಿತ್ಸೆ ನಡೆಸಿ ವೈದ್ಯನೋರ್ವ ವಂಚನೆ ಮಾಡಿರುವ ಘಟನೆ ನಡೆದಿದೆ. ಬಾಲಕನ ಆರೋಗ್ಯದಲ್ಲಿ ಈಗ ಏರುಪೇರಾಗಿದ್ದು, ಪೋಷಕರು ಪುಲಕೇಶಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು…

Crime

ಕದ್ದ ಬೈಕ್‌ನಲ್ಲಿ ಗೆಳತಿ ಜೊತೆ ಸುತ್ತಾಟ, ಪೊಲೀಸರ ಕೈಗೆ ಬಿದ್ದ ಯುವಕ

ಕಾಸರಗೋಡು: ಕದ್ದ ಬೈಕ್‌ನಲ್ಲಿ ತನ್ನ ಗೆಳತಿ ಜೊತೆ ಸುತ್ತಾಟ ನಡೆಸಿದ ಯುವಕ ಕೊನೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಘಟನೆ ಚೆರುವತ್ತೂರಿನಲ್ಲಿ ಸಂಭವಿಸಿದೆ. ದಾರಿ ಕೇಳಲೆಂದು ಯುವಕ ಪೊಲೀಸರನ್ನು ಸಂಪರ್ಕಿಸಿದ್ದು, ನಂತರ ಬೈಕ್‌ನ ಕುರಿತು ಅನುಮಾನಗೊಂಡು ಪೊಲೀಸರು ಯುವಕನನ್ನು ಬೆನ್ನಟ್ಟಿ…

News

ಜಾಲಿಗುಡ್ಡೆ: ತಾಯಿ, ಮಗ ನಾಪತ್ತೆ

ಮೂಡುಬಿದಿರೆ: ಶಿರ್ತಾಡಿ ಗ್ರಾಮದ ಜಾಲಿಗುಡ್ಡೆ ಸತ್ಯನಾರಾಯಣ ದೇವಸ್ಥಾನದ ಬಳಿಯ ನಿವಾಸಿ ಗೀತಾ (39) ಹಾಗೂ ಮಗ ಯಶಸ್‌ (7) ನಾಪತ್ತೆಯಾಗಿರುವ ಕುರಿತು ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆವಾರ್ತೆ ಕೆಲಸ ಮಾಡಿಕೊಂಡಿದ್ದ ಗೀತಾ, ಅ.6 ರಂದು ಮಧ್ಯಾಹ್ನ…

News

ಕಲ್ಮಡ್ಕದಲ್ಲಿ ವಿದ್ಯುತ್ ಶಾಕ್ ಗೆ ಇಬ್ಬರು ಯುವಕರು ಸಾವು

ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್‌ ಶಾಕ್‌ ತಗುಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಅ.12 ರ ತಡರಾತ್ರಿ ಈ ಘಟನೆ ನಡೆದಿದ್ದು, ಇನ್ನೋರ್ವ ಬಾಲಕ ಗಾಯಗೊಂಡಿದ್ದಾನೆ. ಬೊಮ್ಮೆಟ್ಟಿಯ ನಿವಾಸಿಗಳಾದ ಗಣೇಶ್‌ ಹಾಗೂ ಭರತ್‌ ಮೃತಪಟ್ಟ ಯುವಕರು. ಈ…

News

ಮಂಗಳೂರು: ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ

ಮಂಗಳೂರು: ಅನೈತಿಕ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ಅ.12ರಂದು ಈ ಘಟನೆ…

News

ಮಂಗಳೂರು: ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ತೋಟಬೆಂಗ್ರೆಯ ಬೊಬ್ಬರ್ಯ ದೈವಸ್ಥಾನದ ಹಿಂಭಾಗದ ಸಮುದ್ರ ಕಿನಾರೆಯಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಪ್ರಕರಣದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಭಾಗಲಕೋಟೆ ಮೂಲದ ಮುತ್ತು ಬಸವರಾಜ ವಡ್ಡರ್ ಅಲಿಯಾಸ್…

News

ನಾಳೆ ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ನಲ್ಲಿ “ಕುಷ್ಮಾ” ಪ್ರಶಸ್ತಿ ಪ್ರದಾನ ಸಮಾರಂಭ

ಉಜಿರೆ,ದಿ.ಅ.12 : ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ (ರಿ.) (Karnataka Unaided PU College Management Association – KUPMA/KUPMMA), ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿ…