ನಾಳೆ ಬೆಳ್ತಂಗಡಿಯ ಸಿರಿ ಮಾತೃಶ್ರೀ ಕೈಗಾರಿಕಾ ಪಾರ್ಕ್‌ನಲ್ಲಿ “ಕುಷ್ಮಾ” ಪ್ರಶಸ್ತಿ ಪ್ರದಾನ ಸಮಾರಂಭ
ಉಜಿರೆ,ದಿ.ಅ.12 : ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ (ರಿ.) (Karnataka Unaided PU College Management Association – KUPMA/KUPMMA), ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿ…










