ಮಂಗಳವಾರ, 27 ಅಕ್ಟೋಬರ್ 2026
Trending

ಹೊಸಕನ್ನಡ ನ್ಯೂಸ್

News

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ

ಉಪ್ಪಿನಂಗಡಿ: ಪೆರ್ನೆ ಬಳಿ ಅಕ್ರಮ ಕೋಳಿ ಅಂಕಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ಮಾಡಿದ್ದು, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಉಪ್ಪಿನಂಗಡಿ ಪೆರ್ನೆ ಗ್ರಾಮದ ನೆಕ್ಕರ ಎಂಬಲ್ಲಿ ಅಕ್ರಮ ಕೋಳಿ ಜೂಜಾಟ ನಡೆಯುತ್ತಿದ್ದಾಗ ಕಾರ್ಲ ನಿವಾಸಿ ಗಣೇಶ್‌, ರಾಧಾ ಪೊಲೀಸರ ವಶಕ್ಕೆ…

News

ಪೆರ್ಲ ಬೈಪಾಡಿಯಲ್ಲಿ ವಾಣಿ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜು, ಹಳೆಕೋಟೆ, ಬೆಳ್ತಂಗಡಿ ಇದರ ರಾಷ್ಟ್ರೀಯ ಸೇವಾ ಯೋಜನೆಯ (NSS) ವಾರ್ಷಿಕ ವಿಶೇಷ ಶಿಬಿರವು ಅಕ್ಟೋಬರ್ 11ರಿಂದ 17ರವರೆಗೆ ಪೆರ್ಲ ಬೈಪಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಾಣಿ…

Accident

ಕೊಚ್ಚಿನ್ ನಲ್ಲಿ ಭೀಕರ ರಸ್ತೆ ಅಪಘಾತ ಕಾರು ಡಿಕ್ಕಿಯಾಗಿ ಸುಳ್ಯ ಯುವಕ ಸೇರಿ ಮೂವರು ಸಾವು

ಕೊಚ್ಚಿನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಅಥಣಿ ಸಿಗ್ನಲ್ ಬಳಿ ಬೆಳಗಿನ ಜಾವ ಅತಿವೇಗವಾಗಿ ಬಂದ ಐಷಾರಾಮಿ ಕಾರೊಂದು ಸ್ಕೂಟರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ, ಸುಳ್ಯ ಮೂಲದ ಯುವಕ ಸೇರಿ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ…

News

ಮೂಡುಬಿದಿರೆ: ನಾಪತ್ತೆಗೊಂಡ ಯುವತಿ ಲಕ್ನೋದಲ್ಲಿ ಪತ್ತೆ

ಮೂಡುಬಿದಿರೆ: ಪಡುಮಾರ್ನಾಡು ಗ್ರಾಮದ ಅಚ್ಚರಕಟ್ಟೆಯ ರಮ್ಯಾ ಎಂಬಾಕೆ ಫ್ರೀ ಫೈರ್‌ ಆಟದ ಮೂಲದ ಪರಿಚಯಗೊಂಡ ಉತ್ತರ ಪ್ರದೇಶದ ಅಮನ್‌ ವರ್ಮಾನನ್ನು ಪ್ರೀತಿಸುತ್ತಿದ್ದು, ಆತನನ್ನು ಭೇಟಿಯಾಗಲು ಲಕ್ನೋಗೆ ಹೋಗಿದ್ದು ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ. ಕಳೆದೊಂದು ವರ್ಷದಿಂದ ಆನ್‌ಲೈನ್‌ನಲ್ಲಿ ಸ್ನೇಹ ಬೆಳೆಸಿಕೊಂಡಿದ್ದ…

Education

SSLC, PU ಪರೀಕ್ಷೆಗೆ ವಿದ್ಯಾರ್ಥಿಗಳ ನೋಂದಣಿ ಆರಂಭ

2027ರ ಮಾರ್ಚ್/ಏಪ್ರಿಲ್‌ನಲ್ಲಿ ನಡೆಸಲಿರುವ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವಿದ್ಯಾರ್ಥಿಗಳ ನೋಂದಣಿ  ಪ್ರಕ್ರಿಯೆಯನ್ನು ಆರಂಭಿಸಿದೆ. ಹೊಸ ವಿದ್ಯಾರ್ಥಿಗಳು, ಪುನರಾವರ್ತಿತರು ಮತ್ತು ಖಾಸಗಿ ಅಭ್ಯರ್ಥಿಗಳ ನೋಂದಣಿಗೆ ಸಂಬಂಧಿಸಿದಂತೆ ಅಗತ್ಯ…

Death

ಸಮುದ್ರ ಪಾಲಾಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

ಉಳ್ಳಾಲ: ಸೋಮೇಶ್ವರದ ಪೆರಿಬೈಲ್‌ ಬೀಚ್‌ನಲ್ಲಿ ಸಮುದ್ರದಲ್ಲಿ ಈಜಲು ಹೋಗಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಶೋಭಿತ್‌ ಎಂ ಗೌಡ (18) ಮೃತದೇಹ ಪತ್ತೆಯಾಗಿದೆ. ಕುತ್ತಾರಿನ ಕೊರಗಜ್ಜನ ಸನ್ನಿಧಾನಕ್ಕೆ ಬಂದು ನಂತರ ಸೋಮೇಶ್ವರ ಪೆರಿಬೈಲ್‌ ಬೀಚ್‌ಗೆ ಒಂಭತ್ತು ವಿದ್ಯಾರ್ಥಿಗಳು ತೆರಳಿದ್ದು,…

News

CM ಡಿಕೆಶಿ ಇಂದಿನ ಉಡುಪಿ, ಮಂಗಳೂರು ಪ್ರವಾಸ ದಿಢೀರ್ ರದ್ದು

ಸಿಎಂ ಡಿ.ಕೆ ಶಿವಕುಮಾರ್ ಅವರು ಇಂದು ಕೈಗೊಳ್ಳಬೇಕಿದ್ದ ಉಡುಪಿ ಹಾಗೂ ಮಂಗಳೂರು ಜಿಲ್ಲೆಗಳ ಪ್ರವಾಸ ಕಾರ್ಯಕ್ರಮವು ಅನಿವಾರ್ಯ ಕಾರಣಗಳಿಂದ ರದ್ದಾಗಿದೆ. ಕೇಂದ್ರದ ಎಸ್​ಐಆರ್ ನೀತಿಗಳನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ…

Accident

ಪುತ್ತೂರು: ಅಪಘಾತದಲ್ಲಿ ಗಾಯಗೊಂಡಿದ್ದ ಸವಾರ ಸಾವು

ಪುತ್ತೂರು: ಈಶ್ವರಮಂಗಲದಲ್ಲಿ ಅ.1 ರಂದು ಬೈಕಿನಲ್ಲಿ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಪಿಕಪ್‌ ಮತ್ತು ಬೈಕಿನ ನಡುವೆ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್‌ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿದ್ದಾರೆ. ಸುಳ್ಯ…

News

ರೇಣುಕಾ ಸ್ವಾಮಿ ಕೊಲೆ ಕೇಸ್ – ACP ಚಂದನ್, PSI ವಿನಯ್ ವಿರುದ್ಧ ತನಿಖೆಗೆ ಆದೇಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿರುವ ಹಾಗೂ ಸಾಕ್ಷ್ಯನಾಶಕ್ಕೆ ಸಹಕರಿಸಿರುವ ಆರೋಪದಡಿ, ಎಸಿಪಿ ಚಂದನ್ ಕುಮಾರ್ ಮತ್ತು ಸಬ್ ಇನ್‌ಸ್ಪೆಕ್ಟರ್ ವಿನಯ್  ವಿರುದ್ಧ ಇಲಾಖಾ ಮಟ್ಟದ ತನಿಖೆ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್…

News

ಮನೆಗೆ ನುಗ್ಗಿದ ಕಳ್ಳ; ಮಕ್ಕಳ ಕಂಡು ಪರಾರಿ, ಬಂಧನ

ಸುಳ್ಯ: ಬಾಲಕೃಷ್ಣ ಎಂಬುವವರ ಮನೆಯ ಬೀಗ ಮುರಿದು ಕಳ್ಳತನಕ್ಕೆ ನುಗ್ಗಿದ್ದ ವ್ಯಕ್ತಿಯೊಬ್ಬ ಒಳಗೆ ಮಕ್ಕಳು ಕಾಣಿಸಿಕೊಂಡ ಕಾರಣ ಪರಾರಿಯಾದ ಘಟನೆ ಸುಳ್ಯದ ದೇವಸ್ಯ ಸಮೀಪ ನಡೆದಿದೆ. ಕೇರಳ ಕೋಝಿಕ್ಕೋಡ್‌ ನಿವಾಸಿ ಮಹಮ್ಮದ್‌ ಅಲಿ (67) ಬಂಧಿತ ಆರೋಪಿ. ಪೊಲೀಸರು…