ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Jobs

ಅಗ್ನಿವೀರ್ ನೇಮಕಾತಿ : ಶೇಕಡಾ 20ರಷ್ಟು ಮಹಿಳೆಯರ ನೇಮಕಾತಿಗೆ ಮುಂದಾದ ನೌಕಾಪಡೆ

ನವದೆಹಲಿ : ಅಗ್ನಿಪಥ್ ನೇಮಕಾತಿ ಯೋಜನೆಗಾಗಿ ಅಗ್ನಿವೀರರ ಮೊದಲ ಬ್ಯಾಚ್ ನಲ್ಲಿ ಶೇಕಡಾ 20 ರಷ್ಟು ಮಹಿಳೆಯರು ಇರುತ್ತಾರೆ ಎಂದು ಭಾರತೀಯ ನೌಕಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ನೌಕಾಪಡೆಯು 2022ರಲ್ಲಿ 3000 ‘ಅಗ್ನಿವೀರ’ರನ್ನು ಸೇರ್ಪಡೆ ಮಾಡಿಕೊಳ್ಳಲು ಸಜ್ಜಾಗಿದೆ. ಜುಲೈ…

News

Breaking । Dolo 650 ಮೆಡಿಸಿನ್ ಖ್ಯಾತಿಯ ಮೈಕ್ರೋ ಲ್ಯಾಬ್ಸ್ ಮೇಲೆ ದಾಳಿ ಮೈಕ್ರೋ ಲ್ಯಾಬ್ಸ್ ಗೆ ಐಟಿ ತಲೆನೋವು !

ಬೆಂಗಳೂರು : ದೇಶಾದ್ಯಂತ ಡೋಲೋ 650 ಖ್ಯಾತಿಯ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯ ತೆರಿಗೆ ವಂಚನೆ ಆರೋಪದಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವೆಡೆ ದಾಳಿ ನಡೆದಿದೆ. ಮೈಕ್ರೋ ಲ್ಯಾಬ್ಸ್ ಬೆಂಗಳೂರು ಮೂಲದ…

Entertainment

ವಿವಾದದ ಬಳಿಕ ತೆಲುಗಿನಲ್ಲಿ ತಾಯಿ ಪಾತ್ರದಿಂದ ಪವಿತ್ರಾ ಲೋಕೇಶ್ ಔಟ್ ? | ಕಾರಣ ‘ ಪರಿಶುದ್ಧತೆ ‘ ಫ್ಯಾಕ್ಟರ್ !!

ಪವಿತ್ರಾ ಲೋಕೇಶ್ ಮತ್ತು ನಟ ನರೇಶ್ ವಿವಾಹ ವಿವಾದ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಮೊದಲು ಈ ಜೋಡಿ ಗುಟ್ಟಾಗಿ ಮದುವೆಯಾಗಿದೆ ಎನ್ನುವ ವದಂತಿಗಳು ಹಬ್ಬಿದರೆ, ನಂತರ ಈ ಜೋಡಿ ಮದುವೆ ಆಗುತ್ತೆ ಎನ್ನುವ ಸುದ್ದಿ ಕೇಳಿಬಂದಿತ್ತು. ಆದರೆ ಈ…

News

ಇಲ್ಲಿದೆ ಚಂದ್ರಶೇಖರ ಗುರೂಜಿಯವರ ಎರಡನೇ ಪತ್ನಿಯ ವಿವರ

ಚಂದ್ರಶೇಖರ ಗುರೂಜಿ ಅವರ ಪತ್ನಿ ಅಂಕಿತಾ, ತೀರ್ಥಹಳ್ಳಿ ತಾಲೂಕು ಮಂಡಗದ್ದೆ ಸಮೀಪದ ಹೆಮ್ಮಕ್ಕಿ ಗ್ರಾಮದವರು. ಮೂರು ವರ್ಷದ ಹಿಂದೆ ಚಂದ್ರಶೇಖರ ಗುರೂಜಿ ಅವರು ಹೆಮ್ಮಕ್ಕಿ ಅಂಕಿತಾ ಅವರನ್ನ ವಿವಾಹವಾಗಿದ್ದರು. ಚಂದ್ರಶೇಖರ ಗುರೂಜಿ ಅವರಿಗೆ ಇಬ್ಬರು ಪತ್ನಿಯರು. ಮೊದಲ ಪತ್ನಿ…

ಮಡಿಕೇರಿ

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

ಶಿವಮೊಗ್ಗ : ದಿಢೀರ ಶಬ್ದದಿಂದ ಭೂಮಿ ಸೀಳು ಆಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೇ ಬಂದ ಶಬ್ದಕ್ಕೆ ಜನ ಭಯಭೀತರಾಗಿ ಎಲ್ಲರೂ ಹೊರಗೆ ಓಡಿ ಬಂದು ನೋಡಿದರೆ, ಭೂಮಿ ಸೀಳು ಆಗಿರುವುದು ಕಂಡು ಬಂದಿದೆ. ಜನರು…

latest

ಸರಳವಾಸ್ತು ಇಷ್ಟು ಭೀಕರವಾಗಿ ಕೈ ಕೊಟ್ಟದ್ದು ಯಾಕೆ ಗೊತ್ತೇ ?
ಆ ಎರಡು ‘ವಾಸ್ತು ‘ ಗಳು ಕೊಲೆಗೆ ಪ್ರಮುಖ ಕಾರಣ !!

ಬೆಳ್ಳಂಬೆಳಿಗ್ಗೆಯ ಭೀಕರ ರಕ್ತಪಾತಕ್ಕೆ ಹುಬ್ಬಳ್ಳಿ ಅಕ್ಷರಶ: ಬೆದರಿ ಬೆಚ್ಚಿದೆ. ಅತ್ಯಂತ ಬರ್ಭರವಾಗಿ ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಇರಿದು ಕೊಲೆ ಮಾಡಿ, ಇನ್ನು ಬದುಕುವುದು…

latest

ಪತಿ ಜೊತೆ ಜೋಗ ಜಲಪಾತ ವೀಕ್ಷಿಸಲು ಬಂದಿದ್ದ ಮಹಿಳೆ ಸಾವು!

ಸಾಗರ : ಜೋಗ ಜಲಪಾತ ನೋಡಲೆಂದು ಪ್ರವಾಸಕ್ಕೆ ಬಂದ ಮಹಿಳೆಯೊಬ್ಬರು ಕಾಲು ಜಾರಿ ಬಿದ್ದು ಸಾವು ಕಂಡ ಘಟನೆ ವರದಿಯಾಗಿದೆ. ಮೃತರನ್ನು ನಿಶಾ (24) ಎಂದು ಗುರುತಿಸಲಾಗಿದೆ. ಜೋಗದ ಜಂಗಲ್ ರೆಸಾರ್ಟ್ ನ ಸಮೀಪದ ಹನ್ನಿೀರಿನ ಬಳಿ ನಿಶಾ…

latest

ಸರಳವಾಸ್ತು ಚಂದ್ರಶೇಖರ್ ಗುರೂಜಿ ಹಂತಕರ ಬಂಧನವೇ ಒಂದು ಮಿಂಚಿನ ರೋಚಕ ಕಹಾನಿ

ರಾಮದುರ್ಗ: ಚಂದ್ರಶೇಖರ ಗುರೂಜಿ ಕೊಲೆ ಆರೋಪಿಗಳನ್ನು ರಾಮದುರ್ಗ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹಿಡಿದು ಹಾಕಿದ್ದಾರೆ. 22 ಪೊಲೀಸರು ನಾಲ್ಕು ತಂಡಗಳಲ್ಲಿ ಹಂಚಿ ಹೋಗಿ ಆರೋಪಿಗಳನ್ನು ಕೇವಲ 4 ಗಂಟೆಗಳಲ್ಲಿ ಹಿಡಿದು ಬಿಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ನಿನ್ನೆ ಹಾಗೆ ಸುಮಾರು ನಿಮಿಷಗಳ…

latest

ಡೈಲಿ ಬೀರು ಕುಡಿಯೋದು ಕೆಟ್ಟದು ಅಂತ ಸಾಮಾನ್ಯ ಅಭಿಪ್ರಾಯನಾ : ಅಧ್ಯಯನ ಎನ್ ಹೇಳುತ್ತೆ ಗೊತ್ತಾ ?

ಬೀರಬಲ್ಲರಿಗೆ ಒಂದು ಒಳ್ಳೆಯ ಹೊಸ ಜೋಕ್ ಕೇಳಿದಷ್ಟು ಖುಷಿ. ಯಾಕಂದ್ರೆ ಇದು ಬೀರಿನ ವಿಷ್ಯ, ಬೀರು ಹೀರಲು ಪ್ರೇರೇಪಿಸುವ ವಿಷ್ಯ. ಪ್ರತಿದಿನ ಒಂದು ಬಿಯರ್ ಕುಡಿಯುವುದರಿಂದ ನಿಮ್ಮ ಆರೋಗ್ಯವನ್ನು ಸುಧಾರಿಸಬಹುದು ಅನ್ನುತ್ತದೆ ಒಂದು ಸಂಶೋಧನೆ. ಪೋರ್ಚುಗಲ್ ನ ಲಿಸ್ಬನ್…

Breaking Entertainment News Kannada

ಡಾಕ್ಟರೇಟ್ ಸಿಕ್ಕ ಖುಷಿಯಲ್ಲಿ ಮಾತನಾಡಿದ ನಟಿ ಪ್ರಿಯಾಂಕಾ ಉಪೇಂದ್ರ

ಹಲವು ಸಿನಿಮಾಗಳಲ್ಲಿ ಪ್ರಿಯಾಂಕಾ ಉಪೇಂದ್ರ ಬ್ಯುಸಿ ಆಗಿದ್ದಾರೆ. ಅವರಿಗೆ ಡಾಕ್ಟಾರೇಟ್ ಸಿಕ್ಕಿರುವುದು ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ಸಂತಸ ತಂದಿದೆ. ನಟಿ ಪ್ರಿಯಾಂಕಾಗೆ, ಕಲೆ ಮತ್ತು ಸಾಮಾಜಿಕ ಕಾರ್ಯಕ್ಕೆ ಡಾಕ್ಟರೇಟ್ ಸಿಕ್ಕಿದೆ. ಈ ಗೌರವ ನೀಡಿರುವುದು ಅವರಿಗೆ ತುಂಬಾನೇ ಖುಷಿಯಾಗಿದ್ದು,…