ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ವಿಶ್ವದ ದುಬಾರಿ ಬೆಲೆಯ ಮಾವಿನ ಹಣ್ಣಿನ ಫೋಟೋ ವೈರಲ್- ಇದರ ವಿಶೇಷತೆ ಏನು ಗೊತ್ತಾ!

ನವದೆಹಲಿ : ಸಾಮಾನ್ಯವಾಗಿ ಮಾವಿನ ಹಣ್ಣು ಎಂದರೆ ಎಲ್ಲರಿಗೂ ಇಷ್ಟ ಆಗುತ್ತೆ. ತೊತಾಪುರಿ, ಬಾದಾಮಿ, ರಸಾಪುರಿ, ಸೆಂದೋರ, ಇತರೆ ತಳಿಯ ಮಾವಿನ ಹಣ್ಣುಗಳುನ್ನು ನೀವು ಕೇಳಿರಬಹುದು. ಆದರೆ ಇದೀಗ ಕೈಗಾರಿಕೋದ್ಯಮಿ ಹರ್ಷ ಗೊಯೆಂಕ ಅವರು ಅತ್ಯಂತ ದುಬಾರಿ ಬೆಲೆಯ…

latest

ಸುಳ್ಯ: ಪೌರ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ

ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ದುಗಳಡ್ಕದಲ್ಲಿ ನಡೆದಿದೆ.ಆತ್ಮ ಹತ್ಯೆ ಮಾಡಿಕೊಂಡ ವ್ಯಕ್ತಿ ದುಗಳಡ್ಕದ ನಿರೆಬಿದಿರೆ ನಿವಾಸಿ ದೇವನಾಥ್ ಎಂಬುದಾಗಿ ತಿಳಿದು ಬಂದಿದೆ. ನಗರ ಪಂಚಾಯತ್ ನಲ್ಲಿ ಕಸ ಸಂಗ್ರಹಣೆ ಮತ್ತು ವಿಲೇವಾರಿ ಘಟಕದಲ್ಲಿ ಪೌರ ಕಾರ್ಮಿಕನಾಗಿ…

News

ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಎಲ್ಲಿ ಹಾಗೂ ಎಂದು ?

ಚಂದ್ರಶೇಖರ್‌ ಗುರೂಜಿ ಅಂತ್ಯಸಂಸ್ಕಾರ ನಾಳೆ ಹುಬ್ಬಳ್ಳಿಯ ಸುಳ್ಳ ಗ್ರಾಮದ ಗುರೂಜಿಯವರ ಸ್ವಂತ ಜಮೀನಿನಲ್ಲಿ ಮಾಡಲಾಗುತ್ತದೆ ಈ ಬಗ್ಗೆ ಕುಟುಂಬಸ್ಥರ ಜೊತೆ ಚರ್ಚಿಸಲಾಗಿದೆ ಎಂದು ಪರಿಚಯಸ್ಥರೊಬ್ಬರು ಹೇಳಿದ್ದಾರೆ. ‘ಚಂದ್ರಶೇಖರ್‌ ಗುರೂಜಿ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸುಳ್ಳ…

latest

ಬೈಂದೂರು : KSRTC ಬಸ್ಸಿಗೆ ಕಾರು ಡಿಕ್ಕಿ, ಓರ್ವ ಗಂಭೀರ

ಬೈಂದೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂಡದಲ್ಲಿ ನಡೆದಿದೆ. ಇಂದು ಮಧ್ಯಾಹ್ನದ ವೇಳೆಯಲ್ಲಿ ಉಡುಪಿಯಿಂದ ಭಟ್ಕಳಕ್ಕೆ ಹೋಗುತ್ತಿದ್ದ ಬಸ್ಸಿಗೆ,…

ದಕ್ಷಿಣ ಕನ್ನಡ

ಕಾರ್ಕಳದಿಂದ ನಾಪತ್ತೆಯಾಗಿದ್ದ ಅಜ್ಜಿ ಬೆಳ್ತಂಗಡಿಯಲ್ಲಿ ಪತ್ತೆ!

ಬೆಳ್ತಂಗಡಿ : ಭಾನುವಾರದಿಂದ ಮನೆಯಿಂದ ನಾಪತ್ತೆಯಾಗಿದ್ದ ಕಾರ್ಕಳದ ಅಜ್ಜಿ, ಬೆಳ್ತಂಗಡಿ 112 ಪೊಲೀಸರ ಸಹಾಯದಿಂದ ಸೋಮವಾರ ರಾತ್ರಿ ಮರಳಿ ಮನೆ ಸೇರಿದ್ದಾರೆ. ನಾಪತ್ತೆಯಾಗಿ ಪತ್ತೆಯಾದವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನೆಲ್ಲಿಗುಡ್ಡೆಯ ಹಳೆಕಟ್ಟೆ ನಿವಾಸಿಯಾಗಿರುವ ಸಾವಿತ್ರಿ ಭಟ್ (82).…

latest

ಶಾಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಬಾಲಕಿ ಸಾವು!

ಚಿಕ್ಕೋಡಿ: ವಿದ್ಯುತ್ ವಯರ್ ತಗುಲಿ ಶಾಲೆಯಲ್ಲಿಯೇ ಪುಟ್ಟ ಬಾಲಕಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಡೋಣೆವಾಡಿಯಲ್ಲಿ ನಡೆದಿದೆ. ಅನುಷ್ಕಾ ಸದಾಶಿವ ಬೆಂಡೆ (9 ವರ್ಷ) ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾದ ವಿದ್ಯಾರ್ಥಿನಿ. ಘಟನೆಯ ಹಿನ್ನೆಲೆ ಶಾಲಾ ಮುಖ್ಯೋಪಾಧ್ಯಾಯ…

latest

Breaking News । ಚಂದ್ರಶೇಖರ್ ಗುರೂಜಿ ಹತ್ಯಾ ಆರೋಪಿಗಳ ಕ್ಷಿಪ್ರ ಬಂಧನ !

ಹುಬ್ಬಳ್ಳಿ: ಇಂದು ನಗರದ ಖಾಸಗಿ ಹೋಟೆಲ್ ಬಳಿಯಲ್ಲಿ 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಂತ ಹಂತಕರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಕೊಲೆಯಾದಂತ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹತ್ಯೆ ನಡೆದ…

latest

” ನೂಪುರ್ ವಿಷಯದಲ್ಲಿ ಕೋರ್ಟ್ ‘ಲಕ್ಷ್ಮಣ ರೇಖೆ ‘ ಮೀರಿದೆ “
ಮುಖ್ಯ ನ್ಯಾಯಮೂರ್ತಿಗಳಿಗೆ ಬಹಿರಂಗ ಪತ್ರ ಬರೆದ 15 ಜಡ್ಜಸ್ , 77 ಅಧಿಕಾರಿಗಳು, 25 ಸಶಸ್ತ್ರ ಅಧಿಕಾರಿಗಳು ಮತ್ತು 117 ನಾಗರಿಕರು

ನೂಪುರ್ ಶರ್ಮಾ ವಿಷಯದಲ್ಲಿ ಸುಪ್ರೀಂ ಕೋರ್ಟ್ ಲಕ್ಷ್ಮಣ ರೇಖೆಯನ್ನು ಮೀರಿದೆ । ಬೆಂಬಲಕ್ಕೆ 15 ನ್ಯಾಯಾಧೀಶರು, 77 ಅಧಿಕಾರಿಗಳು, 25 ಸಶಸ್ತ್ರ ಅಧಿಕಾರಿಗಳು ಮತ್ತು 117 ನಾಗರಿಕರ ಗುಂಪು ದೇಶದ 15 ನ್ಯಾಯಾಧೀಶರು, 77 ಅಧಿಕಾರಿಗಳು ಮತ್ತು 25…

latest

ಸರಳ ವಾಸ್ತು ಗುರೂಜಿಯ ಕೊಲೆಗೆ ಕ್ಷಣಕ್ಕೊಂದು ಟ್ವಿಸ್ಟ್, ಹತ್ಯೆಯಾಕಾಯ್ತು ಗೊತ್ತಾ?

ಸರಳವಾಸ್ತು ಕಾರ್ಯಕ್ರಮದ ಮೂಲಕ ರಾಜ್ಯದ ಜನರ ಮನೆ ಮನೆ ಮಾತಾಗಿದ್ದಂತ ಚಂದ್ರಶೇಖರ್ ಗುರೂಜಿಯನ್ನು ಇಂದು ಹುಬ್ಬಳ್ಳಿಯಲ್ಲಿ ಭೀಕರವಾಗಿ ಚಾಕುವಿನಿಂದ ಇರಿದು ಇಬ್ಬರು ಆರೋಪಿಗಳು ಹತ್ಯೆಗೈದಿದ್ದಾರೆ. ಈ ಪ್ರಕರಣಕ್ಕೆ ಕ್ಷಣಕ್ಕೊಂದು ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದ್ದು, ಕೊಲೆಯ ಹಿಂದೆ ಬೇನಾಮಿ…

latest

ಭಾರತೀಯ ರೈಲ್ವೆಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ – 1659, ಅರ್ಜಿ ಸಲ್ಲಿಸಲು ಕೊನೆದಿನ- ಆಗಸ್ಟ್ 1

ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶವಿದ್ದು, ರೈಲ್ವೆ ನೇಮಕಾತಿ ಸೆಲ್ ಉತ್ತರ ಮಧ್ಯ ರೈಲ್ವೆಯ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ – 1659ಯಾವ ವಿಭಾಗಗಳಿಗೆ ನೇಮಕಾತಿ:ಪ್ರಯಾಗರಾಜ್ – 703 ಹುದ್ದೆಗಳುಝಾನ್ಸಿ…