ಎಸಿಬಿ ಭ್ರಷ್ಟಾಚಾರ ಪ್ರಶ್ನೆ ಮಾಡಿದ್ದಕ್ಕೆ ನನಗೆ ವರ್ಗಾವಣೆ ಬೆದರಿಕೆ : ಹೈ ಕೋರ್ಟ್ ನ್ಯಾಯಾಧೀಶರ ಗಂಭೀರ ಆರೋಪ
ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ ) ಕಚೇರಿಗಳು ವಸೂಲಿ ಕೇಂದ್ರಗಳಾಗಿವೆ. ಅಲ್ಲಿನ ಅಕ್ರಮ ಪ್ರಶ್ನಿಸಿದ್ದಕ್ಕೆ ನನಗೆ ವರ್ಗಾವಣೆ ಬೆದರಿಕೆ ಹಾಕಲಾಗಿದೆಯೆಂದು ರಾಜ್ಯ ಹೈ ಕೋರ್ಟ್ ನ್ಯಾಯಾಧೀಶ ಎಚ್. ಪಿ ಸಂದೇಶ್ ಗಂಭೀರ ಆರೋಪ ಮಾಡಿದ್ದಾರೆ. ನನಗೆ…










