ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ಆಳದ ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್, ಶಾಲಾ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವು

ಖಾಸಗಿ ಬಸ್ಸು ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ಇಂದು ಬೆಳಗ್ಗೆ 8:30ರ ಸುಮಾರಿಗೆ ನಡೆದಿದೆ. ಶೈನ್‌ಶಾರ್‌ನಿಂದ ಸೈಂಜ್ ಕಡೆಗೆ ಬರುತ್ತಿದ್ದ ಖಾಸಗಿ ಬಸ್…

Karnataka State Politics Updates

ಸಿಹಿ ಸುದ್ದಿ : ಈ ಕೆಲಸಕ್ಕೆ ‘ಗ್ರಾಪಂ’ಯಿಂದ ಸಿಗುತ್ತೆ ‘5 ಸಾವಿರ ಸಹಾಯಧನ’

ರಾಜ್ಯದ ಗ್ರಾಮಪಂಚಾಯ್ತಿ ನಿಧಿಯಲ್ಲಿ ಶೇ.25ಕ್ಕಿಂತ ಕಡಿಮೆ ಇರದಷ್ಟು ಮೊತ್ತವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗಿಸಬಹುದಾಗಿದೆ. ಈ ಮೊತ್ತದಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಸ್ಸಿ, ಎಸ್ಟಿ ವರ್ಗದ ಹೆಣ್ಣುಮಕ್ಕಳ ಸರಳ ಮದುವೆ, ಶವಸಂಸ್ಕಾರಕ್ಕೆ ರೂ.5,000…

ಬೆಂಗಳೂರು

ಇನ್ಸ್ಟಾಗ್ರಾಮ್ ರೀಲ್ಸ್ ಮಾಡೋರ ಮೇಲೆ ಬಿದ್ದಿದೆ ಖಾಕಿ ಕೆಂಗಣ್ಣು!!

ಬೆಂಗಳೂರು: ಇತ್ತೀಚಿಗೆ ಇನ್ಸ್ಟಾಗ್ರಾಮ್ ರೀಲ್ಸ್ ಮಾಡೋದು ಟ್ರೆಂಡ್ ಆಗಿ ಬಿಟ್ಟಿದೆ. ರಸ್ತೆ, ವಾಹನ ಎಂದೂ ನೋಡದೆ ಕುಣಿದು ಕುಪ್ಪಳಿಸೋರೆ ಹೆಚ್ಚು. ತಮ್ಮ ರೀಲ್ಸ್ ಹುಚ್ಚಿನಿಂದ ಪ್ರಾಣವನ್ನೇ ಲೆಕ್ಕಿಸದೆ ನಿಯಮ ಉಲ್ಲಂಘನೆಗಳು ನಡೆಯುತ್ತಿದೆ. ಆದರೆ, ರೀಲ್ಸ್ ಮಾಡೋರ ಮೇಲೆ ಈಗ…

ದಕ್ಷಿಣ ಕನ್ನಡ

ಬೆಳ್ತಂಗಡಿ:ತಾಲೂಕಿನಲ್ಲಿ ನಿರಂತರ ಮಳೆ-ಇಂದು ಜು.04 ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ನಿರಂತರ ಬೀಳುತ್ತಿರುವ ಕುಂಭ ದ್ರೋಣ ಮಳೆಯ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಶಾಲಾ ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಕಳೆದ ಕೆಲ ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಯ ಪ್ರಮಾಣ ಕೊಂಚ ಇಳಿಕೆ ಕಂಡಿದ್ದು, ಜಿಲ್ಲಾಧಿಕಾರಿಗಳ ಅನುಮತಿ ಮೇರೆಗೆ ಮಳೆ ಹೆಚ್ಚಿರುವ…

ದಕ್ಷಿಣ ಕನ್ನಡ

ಮಂಗಳೂರು:ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ!! 95 ಕೆ.ಜಿ ದನದ ಮಾಂಸ ವಶಕ್ಕೆ-ಆರೋಪಿ ಪರಾರಿ

ಮಂಗಳೂರು:ನಗರದ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜಾನುವಾರು ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ ಸುಮಾರು 95ಕೆಜಿ ದನದ ಮಾಂಸ ಸಹಿತ ಕೃತ್ಯಕ್ಕೆ ಬಳಸುತ್ತಿದ್ದ ಸ್ವತ್ತುಗಳನ್ನು ವಶಪಡಿಸಿಕೊಂಡ ಘಟನೆ ಜುಲೈ 03ರಂದು ನಡೆದಿದೆ. ಪೊಲೀಸರ ದಾಳಿಯ ವೇಳೆ ಸ್ಥಳದಿಂದ…

ದಕ್ಷಿಣ ಕನ್ನಡ

ಬಂಟ್ವಾಳ: ನೇತ್ರಾವತಿ ನದಿಗೆ ಈಜಲು ತೆರಳಿದ್ದ ಯುವಕರ ತಂಡ ನೀರುಪಾಲು!!

ಬಂಟ್ವಾಳ: ತಾಲೂಕಿನ ಪಡು ಸಜೀಪ ಗ್ರಾಮದ ತಲೆಮೊಗರು ಎಂಬಲ್ಲಿನ ನೇತ್ರಾವತಿ ನದಿಗೆ ಈಜಲು ತೆರಳಿದ್ದ ಐವರ ತಂಡವೊಂದು ನೀರುಪಾಲಾಗಿದ್ದು,ಸ್ಥಳೀಯರ ಸಮಯ ಪ್ರಜ್ಞೆಯಿಂದ ನಾಲ್ವರ ರಕ್ಷಣೆ ನಡೆದು ಓರ್ವನಿಗಾಗಿ ಶೋಧ ಮುಂದುವರಿದಿದೆ. ನೀರುಪಾಲಾದ ಯುವಕನನ್ನು ತಲೆಮೊಗರು ನಿವಾಸಿ ರುಕ್ಮಯ್ಯ ಎಂಬವರ…

News

ನಾಳೆ 10 ನೇ ತರಗತಿ CBSE ರಿಸಲ್ಟ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 2022ನೇ ಸಾಲಿನ 10ನೇ ತರಗತಿಯ ಫಲಿತಾಂಶ ನಾಳೆ (ಜುಲೈ 4) ಬಿಡುಗಡೆಯಾಗುವ ನಿರೀಕ್ಷೆಯಿದೆ. CBSE 10 ನೇ ತರಗತಿಯ ಟರ್ಮ್ 2 ಪರೀಕ್ಷೆಗಳನ್ನು ಏಪ್ರಿಲ್ 26 ರಿಂದ ಮೇ 24,…

ದಕ್ಷಿಣ ಕನ್ನಡ

ವಿ.ಹಿಂ.ಪ ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಬೃಹತ್ ರಕ್ತದಾನ ಶಿಬಿರ!! ದಾಖಲೆಯ 108 ಯುನಿಟ್ ರಕ್ತ ಸಂಗ್ರಹ

ವಿಶ್ವಹಿಂದುಪರಿಷದ್ ಬಜರಂಗದಳ ಪರಶುರಾಮ ಶಾಖೆ ಬಂಟ್ವಾಳ ನಗರ ಬಂಟ್ವಾಳ ಪ್ರಖಂಡದ ವತಿಯಿಂದ ನಡೆದ ರಕ್ತದಾನ ಶಿಬಿರದಲ್ಲಿ ಕೆ.ಎಮ್.ಸಿ ಮಂಗಳೂರು ಮತ್ತು ವೆನ್ ಲಾಕ್ ಆಸ್ಪತ್ರೆ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.ಶಿಬಿರದಲ್ಲಿ 180 ಯೂನಿಟ್ ರಕ್ತ ಸಂಗ್ರಹ ಮಾಡಲಾಗಿದ್ದು,ರಕ್ತದಾನದ ವಿಷಯಗಳಲ್ಲಿ…

Breaking Entertainment News Kannada

ಮದುವೆಗೂ ಮುನ್ನವೇ ಗರ್ಭಧರಿಸಿದ್ದರೇ ಆಲಿಯಾ ?!

ಬಾಲಿವುಡ್‌ನ ಸ್ಟಾರ್‌ ಜೋಡಿಯಾದ ಆಲಿಯಾ ಭಟ್‌ ಮತ್ತು ರಣಬೀರ್‌ ಕಪೂರ್‌  ಸದ್ಯದಲ್ಲೇ ಮೊದಲ ಮಗುವನ್ನು ಸ್ವಾಗತಿಸಲಿದ್ದೇವೆ ಎಂದು ಘೋಷಿಸಿದ್ದಾರೆ. ಈ ಸಿಹಿ ಸುದ್ದಿ ಬೆನ್ನಲ್ಲೇ‌ ನೆಟ್ಟಿಗರಿಗೆ ಅನುಮಾನವೊಂದು ಕಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಹಲವರು ಇದನ್ನು ವ್ಯಕ್ತಪಡಿಸುತ್ತಿದ್ದಾರೆ ! ಮದುವೆಗೂ…

ದಕ್ಷಿಣ ಕನ್ನಡ

ವಿಟ್ಲ : ಬಕ್ರೀದ್ ಹಬ್ಬದ ಹಿನ್ನೆಲೆ ಪೊಲೀಸರಿಂದ ಭಾರೀ ಬಂದೋಬಸ್ತ್ !

ವಿಟ್ಲ: ಬಕ್ರೀದ್ ಹಬ್ಬದ ಪ್ರಯುಕ್ತ ಕೊಡಂಗೆ ಚೆಕ್ ಪೋಸ್ಟ್‌ನಲ್ಲಿ ದಿನದ 24 ಗಂಟೆಯು ಸಿಬ್ಬಂದಿಗಳು ಇರಲಿದ್ದು, ವಾಹನ ತಪಾಸಣೆ ನಡೆಯಲಿದೆ ಎಂದು ಜಿಲ್ಲಾ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್ ರವರು ಹೇಳಿದರು. ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಅಕ್ರಮ ಚಟುವಟಿಕೆಗಳನ್ನು…