ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಸುಬ್ರಹ್ಮಣ್ಯ : ಅತಿಥಿಯಾಗಿ ಮನೆಗೆ ಬಂದ ವ್ಯಕ್ತಿ, ಚೂರಿ ಇರಿದು ಪರಾರಿ!

ಸುಬ್ರಹ್ಮಣ್ಯ: ಅತಿಥಿಯಾಗಿ ಮನೆಗೆ ಬಂದ ವ್ಯಕ್ತಿಯೊಬ್ಬ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಮನೆಯ ಯಜಮಾನನಿಗೆ ಕತ್ತಿಯಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು ಎಂಬಲ್ಲಿ ನಡೆದಿದೆ. ತೋಟದ ಮಜಲು…

Entertainment

ನರೇಶ್ ಪವಿತ್ರಾ ಲೋಕೇಶ್ ಒಂದೇ ರೂಂ ನಲ್ಲಿದ್ದಾಗ 3 ನೇ ಹೆಂಡತಿ ಬಂದು ಮಾಡಿದ್ದೇನು ?

ಕಳೆದ ಕೆಲವು ದಿನಗಳಿಂದ ನಟಿ ಪವಿತ್ರ ಲೋಕೇಶ್ ಅವರದ್ದೇ ಸುದ್ದಿ ಸಖತ್ ಸೌಂಡ್ ಮಾಡುತ್ತಿದೆ. ಮಾಧ್ಯಮಗಳಿಂದ ಹಿಡಿದು ಎಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಪವಿತ್ರ ಲೋಕೇಶ್ ಮತ್ತು ನರೇಶ್ ಬಗ್ಗೆಯೇ ಗುಸುಗುಸುಗಳು ಕೇಳಿಬರುತ್ತಿದ್ದವು. ಇಷ್ಟು ದಿನ ಬೆಂಗಳೂರಿನಲ್ಲಿ ನಡೆಯುತ್ತಿದ್ದ ಹೈಡ್ರಾಮ ಇದೀಗ ಮೈಸೂರಿಗೆ ಸ್ಥಳಾಂತರವಾಗಿದೆ.…

Travel

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ನಿಯಮ ತಿದ್ದುಪಡಿ ಮಾಡಿದ ಕೇಂದ್ರ ಗೃಹ ಸಚಿವಾಲಯ

ನವದೆಹಲಿ: ಕೇಂದ್ರ ಗೃಹ ಸಚಿವಾಲಯ, ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ಕೆಲವೊಂದು ನಿಯಮಗಳಿಗೆ ತಿದ್ದುಪಡಿ ಮಾಡಿದ್ದು, ವಿದೇಶದಲ್ಲಿ ನೆಲೆಸಿರುವ ಸಂಬಂಧಿಕರಿಂದ ನಿರ್ಬಂಧಗಳಿಲ್ಲದೆ ಒಂದು ವರ್ಷದಲ್ಲಿ ರೂ.10 ಲಕ್ಷ ರೂ.ವರೆಗೂ ಸ್ವೀಕರಿಸಲು ಭಾರತೀಯರಿಗೆ ಅವಕಾಶ ಮಾಡಿಕೊಡಲಾಗಿದೆ. ವಿದೇಶಿ ದೇಣಿಗೆ ನಿಯಂತ್ರಣ…

International

ಚೀನಾದಲ್ಲಿ ತೀವ್ರ ಭೂಕಂಪ !

ಬೀಜಿಂಗ್ (ಚೀನಾ): ಚೀನಾದ ಕ್ಸಿನ್‌ಜಿಯಾಂಗ್ ಉಯ್ಗುರ್ ಸ್ವಾಯತ್ತ ಪ್ರದೇಶದಲ್ಲಿ ಇಂದು ಬೆಳಗ್ಗೆ 5.2 ತೀವ್ರತೆಯ ಭೂಕಂಪ ಸಂಭವಿಸಿದೆ. ಚೀನಾ ಭೂಕಂಪ ನೆಟ್‌ವರ್ಕ್ಸ್ ಸೆಂಟರ್ (ಸಿಇಎನ್‌ಸಿ) ಪ್ರಕಾರ, ವಾಯುವ್ಯ ಚೀನಾದ ಅಕ್ಕಿ ಕೌಂಟಿಯಲ್ಲಿ ಇಂದು ಬೆಳಗ್ಗೆ 6:02 ಗಂಟೆಗೆ (ಬೀಜಿಂಗ್…

Interesting

ನಿವೃತ್ತಿಯ ನಂತರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು

ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಮುಕ್ತಾಯವಾಗಲಿದೆ. ನಿವೃತ್ತಿಯಾದ ನಂತರ ರಾಷ್ಟ್ರಪತಿ ಕೋವಿಂದ್ ಅವರು ವಾಸಿಸು ಹೊಸ ಸ್ಥಳ ಯಾವುದು ಎಂಬ ಪ್ರಶ್ನೆ ಹಲವು ಜನರ ಮನಸ್ಸಿನಲ್ಲಿ ಇದೆ. ಇದಲ್ಲದೇ ಅವರಿಗೆ ಸಿಗುವ…

Breaking Entertainment News Kannada

BIG BREAKING | ಒಂದೇ ರೂಮಿನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪವಿತ್ರಾ ಲೋಕೇಶ್ ಮತ್ತು ನರೇಶ್ ಜೋಡಿ

ಮೈಸೂರು: ಇಲ್ಲಿನ ಹೋಟೆಲ್‌ನಲ್ಲಿ ತಂಗಿದ್ದ ಟಾಲಿವುಡ್ ನಟ ನರೇಶ್ ಮತ್ತು ಕನ್ನಡದ ನಟಿ ಪವಿತ್ರಾ ಲೋಕೇಶ್​ ಅವರಿಬ್ಬರ ಸಂಬಂಧಕ್ಕೆ ಕೊನೆಗೂ ಬಿಗ್​ಟ್ವಿಸ್ಟ್​​ ಸಿಕ್ಕಿದ್ದು, ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಇಬ್ಬರು ಒಂದೇ ರೂಮ್​​ನಲ್ಲಿರುವುದು ದೃಶ್ಯ ಸಮೇತವಾಗಿ ಸಿಕ್ಕಿ ಬಿದ್ದಿದ್ದಾರೆ. ಕಳೆದ…

Karnataka State Politics Updates

2024 ರ ಲೋಕಸಭೆ ಚುನಾವಣೆಯಲ್ಲಿ ‘ಕುಟುಂಬ ರಾಜಕಾರಣ ಮುಕ್ತ ಭಾರತ’ BJP ಯ ಚುನಾವಣಾ ವಿಷ್ಯ ಆಗತ್ತಾ ?

ನವದೆಹಲಿ: ಪ್ರಜಾಪ್ರಭುತ್ವ ಸಿದ್ಧಾಂತ ಪಾಲನೆಯಾಗದಿರಲು, ಪಕ್ಷಗಳು ರಾಜಕಾರಣದಿಂದಲೇ ತುಂಬಿ ಹೋಗಿರುವುದೇ ಕಾರಣವಾಗಿದೆ. ಹೀಗಾಗಿ 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಕುಟುಂಬ ರಾಜಕಾರಣಮುಕ್ತ ಭಾರತ ಎಂಬ ವಿಷಯವನ್ನೇಚುನಾವಣಾ ವಿಷಯವನ್ನಾಗಿ ಮಾಡಬೇಕೆಂಬ ಉದ್ದೇಶ ಹೊಂದಿದೆ ಎಂಬ ಚರ್ಚೆಗಳು ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಬಿಜೆಪಿ…

Education

ಇದೇ ಡಿಸೆಂಬರ್ ಒಳಗೆ NEP ಪಠ್ಯಕ್ರಮ – ಸಚಿವ ಬಿ.ಸಿ.ನಾಗೇಶ್

ಮಂಗಳೂರು : ಕರ್ನಾಟಕ ಬರುವ ಡಿಸೆಂಬರ್ ತಿಂಗಳೊಳಗೆ  ಪದವಿಪೂರ್ವ ತರಗತಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ (NEP) ಪಠ್ಯಕ್ರಮವನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಮಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು,…

Breaking Entertainment News Kannada

ಮದುವೆ, ಲಿವ್ ಇನ್ ರಿಲೇಶನ್ ಬಳಿಕ ಈಗ ನೆಕ್ಲೆಸ್ ಗಾಗಿ ನೆಕ್ ಟು ನೆಕ್ ಫೈಟ್ – ಪವಿತ್ರಾ ಲೋಕೇಶ್, ರಮ್ಯಾ ರಘುಪತಿ ಆರೋಪ-ಪ್ರತ್ಯಾರೋಪ !

ಕಳೆದೆರಡು ವಾರಗಳಿಂದ ನಟಿ ಪವಿತ್ರಾ ಲೋಕೇಶ್, ನರೇಶ್ ಹಾಗೂ ರಮ್ಯಾ ರಘುಪತಿ ನಡುವಿನ ಪ್ರಕರಣ ಬೀದಿ ಬಂದಿದೆ. ದಿನಕ್ಕೊಂದು ಹೊಸ ಜಗಳ ಹುಟ್ಟಿಕೊಳ್ತಿದೆ.ತೆಲುಗು ನಟ ನರೇಶ್ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಕಳೆದ ಕೆಲವು ದಿನಗಳಿಂದ ಇವರಿಬ್ಬರ…

ಬೆಂಗಳೂರು

ರಾಜ್ಯದ ಎಲ್ಲಾ ‘ವಾಣಿಜ್ಯ ಅಂಗಡಿ-ಮುಂಗಟ್ಟು’ಗಳ ಮೇಲೆ ‘ಕನ್ನಡ ನಾಮಫಲಕ’ ಕಡ್ಡಾಯ!

ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಿರುವಾಗ, ರಾಜ್ಯದ ಎಲ್ಲಾ ವಾಣಿಜ್ಯ ಅಂಗಡಿ-ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಕಡ್ಡಾಯಗೊಳಿಸಿ, ಸರ್ಕಾರ ಆದೇಶಿಸಿದೆ. ಒಂದು ವೇಳೆ ಈ ನಿಯಮ ತಪ್ಪಿದಲ್ಲಿ ಅಂಗಡಿಯ ಪರವಾನಗಿಯನ್ನೇ ರದ್ದುಗೊಳಿಸೋದಾಗಿ ಎಚ್ಚರಿಕೆ ಕೂಡಾ ನೀಡಿದೆ. ಈ ಸಂಬಂಧ ಕಲಬುರ್ಗಿ…