ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Food

ಚಾಕಲೇಟ್ ಪ್ರಿಯರಿಗೆ ಕಹಿ ಸುದ್ದಿ ಅಪಾಯಕಾರಿ ಸೋಂಕು ಹರಡುತ್ತಿದೆ ಎಚ್ಚರ

ಚಾಕೋಲೇಟ್ ಅಂದ್ರೆ ಮಕ್ಕಳಿಂದ ಹಿಡಿದು ವೃದ್ಧರ ವರೆಗೂ ಎಲ್ಲರಿಗೂ ಇಷ್ಟ. ಆದರೆ ಚಾಕಲೇಟ್ ಕುರಿತು ಆತಂಕಕಾರಿ ವಿಷಯವೊಂದು ಪತ್ತೆಯಾಗಿದೆ. ವಿಶ್ವದ ಅತ್ಯಂತ ಫೇಮಸ್ ಚಾಕೊಲೇಟ್ ಬ್ರ್ಯಾಂಡ್‌ನಲ್ಲಿ ಬ್ಯಾಕ್ಟಿರೀಯಾ ಪತ್ತೆಯಾಗಿದೆ! ಬೆಲ್ಜಿಯಂನ ವೈಜ್ ಪಟ್ಟಣದಲ್ಲಿ ಸ್ವಿಸ್ ದೈತ್ಯ ಬ್ಯಾರಿ ಕ್ಯಾಲೆಬಾಟ್…

News

ದತ್ತಪೀಠ ವಿಷಯದಲ್ಲಿ ದಶಕಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಕೊನೆಗೂ ತೆರೆ; ವರದಿಯ ಶಿಫಾರಸಿಗೆ ಅನುಮೋದನೆ

ದತ್ತಪೀಠದಲ್ಲಿ‌ ಹಿಂದೂ ಅರ್ಚಕರ ನೇಮಕಕ್ಕೆ ಸಂಬಂಧಪಟ್ಟಂತೆ ದಶಕಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಮಾಡುವಂತೆ ರಾಜ್ಯ ಸಚಿವ ಸಂಪುಟ ಉಪಸಮಿತಿ ಸಭೆ ಸರಕಾರಕ್ಕೆ ಶಿಫಾರಸು ಮಾಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ…

latest

ಹೆಚ್ಚುವರಿ ಹಣ ಪಾವತಿಸಿ 2611 ಬೈಕ್ ನೋಂದಣಿ ಸಂಖ್ಯೆ ಪಡೆದ ಉದಯಪುರದ ನರಹಂತಕರು!

ಉದಯಪುರದಲ್ಲಿ ನಡೆದಿದ್ದ ಟೈಲರ್ ಕನ್ಹಯ್ಯ ಲಾಲ್ ಬರ್ಬರ ಹತ್ಯೆ ಪ್ರಕರಣದ ಇಡೀ ದೇಶವನ್ನೇ ಅಲ್ಲೋಲ ಕಲ್ಲೋಲ ಮಾಡಿದೆ. ಇತ್ತೀಚೆಗೆ ಆರೋಪಿಗಳಿಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪಿನ ನಂಟು ಹೊಂದಿರುವ ವಿಚಾರದ ಗೊತ್ತಾದ ಬೆನ್ನಲ್ಲೇ ಮತ್ತೊಂದು ಅಘಾತಕಾರಿ ಅಂಶವನ್ನು ಪೊಲೀಸರು…

ಸಾಮಾನ್ಯರಲ್ಲಿ ಅಸಾಮಾನ್ಯರು

ರಾಷ್ಟ್ರೀಯ ವೈದ್ಯರ ದಿನವನ್ನು ಏಕೆ ಆಚರಿಸಲಾಗುತ್ತದೆ ಈ ವರ್ಷದ ಘೋಷವಾಕ್ಯವೇನು?

ರಾಷ್ಟ್ರೀಯ ವೈದ್ಯರ ದಿನವನ್ನು ಭಾರತದಲ್ಲಿ ಪ್ರತಿ ವರ್ಷ ಜುಲೈ 1 ರಂದು ಆಚರಿಸಲಾಗುತ್ತದೆ. ವೈದ್ಯರನ್ನು ಗೌರವಿಸಲು ಮತ್ತು ದಿನದ 24 ಗಂಟೆಯೂ ನಿಸ್ವಾರ್ಥವಾಗಿ ಜನರಿಗೆ ಸೇವೆ ಸಲ್ಲಿಸುವ ವೈದ್ಯಕೀಯ ವೃತ್ತಿಪರರಿಗೆ ಕೃತಜ್ಞತೆ ತೋರ್ಪಡಿಸಲು ಈ ದಿನ ಆಚರಣೆ ಮಾಡಲಾಗುತ್ತದೆ.…

ದಕ್ಷಿಣ ಕನ್ನಡ

ವಿಟ್ಲ : ಏಕಾಏಕಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ, ಸಾರ್ವಜನಿಕರಿಂದ ಧರ್ಮದೇಟು

ವಿಟ್ಲ : ರಿಕ್ಷಾ ಡ್ರೈವರ್ ಆದ ಕುಡುಕನೋರ್ವ ಉದ್ಯಮಿಯೊಬ್ಬರ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ಚಂದಳಿಕೆಯಲ್ಲಿ ನಡೆದಿದೆ. ರಿಕ್ಷಾ ಡ್ರೈವರ್ ಗಣೇಶ್ ಶೆಟ್ಟಿ ಎಂಬಾತ, ಚಂದಳಿಕೆ ನಿವಾಸಿ ಉದ್ಯಮಿ ನವೀನ್ ಶೆಟ್ಟಿ ಎಂಬವರ…

News

ಸಾರ್ವಜನಿಕ ರಜಾದಿನ ಭಾನುವಾರವೇ ಏಕೆ?

ಅದು ಯಾವುದೇ ಕೆಲಸ ಇರಲಿ, ಒತ್ತಡ ಇರಲಿ. ಇದೆಲ್ಲದರಿಂದ ರಿಲೀಫ್ ಪಡೆಯಲು ಪ್ರತಿಯೊಬ್ಬ ಉದ್ಯೋಗಿಯೂ ರಜೆಗಾಗಿ ಕಾಯುತ್ತಾನೆ. ಹೀಗಾಗಿ ಭಾನುವಾರಕ್ಕಾಗಿ ಕಾಯೋದು ಖಾಯಂ. ಉದ್ಯೋಗಿಗಳು ಮಾತ್ರವಲ್ಲದೆ ಎಲ್ಲಾ ಕಚೇರಿಗಳು, ಶಾಲೆಗಳು, ಕಾಲೇಜುಗಳು ಸಹ ಭಾನುವಾರ ರಜಾ ದಿನವಾಗಿರುತ್ತೆ. ಆದರೆ…

Karnataka State Politics Updates

ಈ ಕೂಡಲೇ ಕಾಂಗ್ರೆಸ್ಸ್ ಮಾಜಿ ಶಾಸಕ ರಾಜಣ್ಣ ಕ್ಷಮೆಯಾಚಿಸಬೇಕು – ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖಡಕ್ ಸೂಚನೆ

ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಬಗ್ಗೆ, ನಮ್ಮ ಪಕ್ಷದ ನಾಯಕರಾದಂತ ರಾಜಣ್ಣ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಈ ಕೂಡಲೇ ಅವರು ಕ್ಷಮೆಯಾಚಿಸುವಂತೆ ಸೂಚಿಸುತ್ತೇನೆ. ಈ ಬಗ್ಗೆ ಪಕ್ಷದಿಂದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಕೆಪಿಸಿಸಿ…

latest

ಟೈಲರ್ ಶಿರಚ್ಛೇದನ ಸಣ್ಣ ವಿಷಯ, ಇದರಲ್ಲೂ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ : ರೈತ ನಾಯಕ ಅನ್ನಿಸಿಕೊಂಡ ರಾಕೇಶ್ ಟಿಕಾಯತ್

ನವದೆಹಲಿ: ಮೊನ್ನೆ ಉದಯ್‍ಪುರದಲ್ಲಿ ನಡೆದ ಟೈಲರ್ ಶಿರಚ್ಛೇದನ ಸಣ್ಣ ವಿಷಯವಾಗಿದೆ. ಇದರಲ್ಲಿ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ ಎನ್ನುವ ಮೂಲಕ ಹತ್ಯೆಯನ್ನು ಸೋಕಾಲ್ಡ್ ರೈತ ನಾಯಕ ರಾಕೇಶ್ ಟಿಕಾಯತ್ ಸಮರ್ಥಿಸಿಕೊಂಡಿದ್ದಾರೆ. ಈ ರೀತಿಯ ಘಟನೆಗಳು ವಿರೋಧ ಪಕ್ಷದ…

latest

Viral Video: ಕೋತಿಯನ್ನು ಬೇಟೆಯಾಡಿದ ಚಿರತೆಯ ಸ್ಕಿಲ್ ನೋಡಿ ಇಂಟರ್ನೆಟ್ ಶಾಕ್

ವನ್ಯ ಲೋಕವೇ ವಿಚಿತ್ರ ಮತ್ತು ಭಯಾನಕ ಕೂಡ. ಕಾಡು ಪ್ರಾಣಿಗಳು ತಮ್ಮ ಬೇಟೆಯಾಡುವುದನ್ನು ನೋಡಲು ರೋಮಾಂಚನವಾಗುತ್ತದೆ. ಅಂತಹಾ ಒಂದು ಅಪರೂಪದ ದೃಶ್ಯ ಮಧ್ಯಪ್ರದೇಶದ ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸೆರೆಯಾಗಿದ್ದು, ಚಿರತೆಯೊಂದು ಮರಿ ಕೋತಿಯನ್ನು ಬೇಟೆಯಾಡುತ್ತಿರುವುದು ಕಂಡುಬಂದಿದೆ. ಬೇಟೆಯ…

latest

ಟೈಲರ್ ಕನ್ಹಯ್ಯಲಾಲ್ ಹತ್ಯಾ ಆರೋಪಿಗಳಿಗೆ ತಕ್ಷಣ ಗಲ್ಲು ಶಿಕ್ಷೆ ನೀಡಿ – ಮುಸ್ಲಿಂ ರಾಷ್ಟ್ರೀಯ ಮಂಚ್ ರಾಷ್ಟ್ರವ್ಯಾಪಿಯಾಗಿ ಒತ್ತಾಯ

ಜೈಪುರ: ರಾಜಸ್ಥಾನದ ಉದಯಪುರದಲ್ಲಿ ಹಿಂದೂ ಟೈಲರ್ ಕನ್ಹಯ್ಯಾಲಾಲ್ ಅವರ ಬರ್ಬರ ಹತ್ಯೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸಂಯೋಜಿತ ಮುಸ್ಲಿಂ ರಾಷ್ಟ್ರೀಯ ಮಂಚ್ ಕೂಡ ಅಸಮಾಧಾನ ವ್ಯಕ್ತಪಡಿಸಿದೆ. ಈ ಆರೋಪಿಗಳು “ಭಯೋತ್ಪಾದಕರು ಮತ್ತು ದೆವ್ವ” ಗಿಂತ ಕಡಿಮೆಯಿಲ್ಲದ ಕಾರಣ…