ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

National

ಬಿಯರ್ ತುಂಬಿದ ಟ್ರಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ, ಚಾಲಕ ಸ್ಥಳದಲ್ಲೇ ಸಾವು : ಬೀರು ಬಾಟಲಿಗಳೊಂದಿಗೆ ಸ್ಥಳೀಯರು ಎಸ್ಕೇಪ್

ಶ್ರೀರಂಗಪಟ್ಟಣ: ತಾಲೂಕಿನ ಗೌರಿಪುರ ಗ್ರಾಮದ ಬಳಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ತಮಿಳುನಾಡು ಮೂಲದ ಎಲುಮಲೈ (60) ಎಂದು ಗುರುತಿಸಲಾಗಿದೆ. ಬಿಯರ್ ಬಾಟಲಿಗಳನ್ನು ತುಂಬಿಕೊಂಡು…

ಬೆಂಗಳೂರು

ಕರಾವಳಿ ಮೂಲದ ಮಹಿಳೆ ಬೆಂಗಳೂರಿನಲ್ಲಿ ಮೂರುವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆ

ಬೆಂಗಳೂರು ಸಿಲಿಕಾನ್‌ ಸಿಟಿಯಲ್ಲಿ ತನ್ನ ಮೂರುವರೆ ವರ್ಷದ ಮಗುವಿನ ಕುತ್ತಿಗೆಗೆ ಶಾಲ್‌ ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ʻನನ್ನ ಸಾವಿಗೆ ಯಾರೂ ಕಾರಣರಲ್ಲʼ , ʻಸ್ವಾರಿ ಅಮ್ಮʼ ಎಂದು ಡೆತ್‌ ನೋಟ್‌ ಬರೆದಿಟ್ಟು…

latest

ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ಕಪ್ಪು ಮಹಿಳೆ

ವಾಷಿಂಗ್ಟನ್ : ಯುಎಸ್​​ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ಕೇತಾಂಜಿ ಬ್ರೌನ್ ಜಾಕ್ಸನ್ ನಿನ್ನೆ ಪ್ರಮಾಣವಚನ ಸ್ವೀಕರಿಸಿ, ಸುಪ್ರೀ ಕೋರ್ಟ್​ನಲ್ಲಿ ಸೇವೆ ಸಲ್ಲಿಸಿದ ಮೊದಲ ಕಪ್ಪು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನ್ಯಾಯಮೂರ್ತಿ ಸ್ಟೀಫನ್ ಜಿ ಬ್ರೇಯರ್ (83) ಅವರ…

ಕೃಷಿ

2ಲಕ್ಷ ರೂ.ವರೆಗೆ ಸ್ವಯಂ ಉದ್ಯೊಗ ಸಾಲ, ಅರ್ಜಿ ಸಲ್ಲಿಸಲು ಕೊನೆ ದಿನ ಆಗಸ್ಟ್-3

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ವಿವಿಧ ಯೋಜನೆಯಡಿಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಸುವಿಧಾ ತಂತ್ರಾಂಶದ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೊಗ ಸಾಲ ಮತ್ತು ಸಹಾಯಧನ ಯೋಜನೆ:ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ವಿವಿಧ…

Interesting

ಹೊಸ ಬೋಟ್‌ ಉದ್ಘಾಟನೆ ವೇಳೆ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ ತಲೆಗೆ ಪೆಟ್ಟು

ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲಿನಲ್ಲಿ ಹೊಸ ಬೋಟಿಂಗ್‌ ಉದ್ಘಾಟನೆ ವೇಳೆ ಸಂಸದ ರಾಘವೇಂದ್ರ ತಲೆ ಪೆಟ್ಟು ಬಿದ್ದ ಘಟನೆ ವರದಿಯಾಗಿದೆ ತಕ್ಷಣ ಸಂಸದ ರಾಘವೇಂದ್ರ ಅವರಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಯಿತು. ಹೊಸ ಬೋಟ್‌ ಉದ್ಘಾಟನೆಯ ವೇಳೆ ಬೋಟ್ ಗೆ ಅಳವಡಿಸಿದ್ದ ಮೊಳೆ…

ಬೆಂಗಳೂರು

“ಟ್ಯಾಕ್ಸ್” ವಸೂಲಾತಿಗೆ ಬಿಬಿಎಂಪಿಯಿಂದ ಮಾಸ್ಟರ್ ಪ್ಲ್ಯಾನ್ !

ಟ್ಯಾಕ್ಸ್ ಕಟ್ಟೋದಕ್ಕೆ ಬೆಂಗಳೂರಿನಲ್ಲಿರುವ ಬಹುಪಾಲು ಪ್ರತಿಷ್ಠಿತ ಕಂಪನಿಗಳು, ಮಾಲ್‌, ಆಸ್ಪತ್ರೆಗಳು ಟ್ಯಾಕ್ಸ್ ಹಿಂದೇಟು ಹಾಕುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಿದೆ. ಈ ಬಗ್ಗೆ ಈಗಾಗಲೇ ಬಿಬಿಎಂಪಿ ನೋಟಿಸ್‌, ತಮಟೆ ಚಳುವಳಿ, ಒತ್ತಡ ಹೀಗೆ ಅನೇಕ ರೀತಿಯಲ್ಲಿ ಕ್ರಮಗಳನ್ನು ಕೈಗೊಂಡಿದೆ. ಆದರೂ…

ಬೆಂಗಳೂರು

ಶೀಘ್ರವೇ 1550 ಪವರ್ ಮ್ಯಾನ್ ಗಳ ನೇಮಕಾತಿ, ಜು.23 ಮತ್ತು 24 ರಂದೇ ನಡೆಯಲಿದೆ ಪರೀಕ್ಷೆ

ಬೆಂಗಳೂರು : ಇಂಧನ ಸಚಿವ ವಿ.ಸುನೀಲ್ ಕುಮಾರ್ ಉದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1550 ಪವರ್ ಮ್ಯಾನ್ ಗಳ ನೇಮಕಾತಿ ಮಾಡಲಿದ್ದು, ಜುಲೈನಲ್ಲೇ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ 1375 ಮಂದಿ ಸ್ಟೇಷನ್…

ದಕ್ಷಿಣ ಕನ್ನಡ

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ, ದೂರು ದಾಖಲು!

ಸುಳ್ಯ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಯೊಂದು ಸುಳ್ಯದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧ ಪಟ್ಟಂತೆ ಯುವಕನೋರ್ವ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಫೋಕ್ಸ್‌ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಪುತ್ತೂರು ಗ್ರಾಮದ ಅರಿಯಡ್ಕ ನಿವಾಸಿ…

latest

‘ಲಸ್ಸಿ’ ಕುಡಿಯುವುದರಿಂದ ಆಗುವ ಅಡ್ಡಪರಿಣಾಮ ಯಾವುದೆಲ್ಲ ಗೊತ್ತೇ ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್!

ಲಸ್ಸಿ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ? ಎಲ್ಲರಿಗೂ ಇಷ್ಟ ಆಗುವ ಪಾನೀಯ ಅಂತಾನೇ ಹೇಳಬಹುದು. ಸಣ್ಣ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಬಾಯಿ ಚಪ್ಪರಿಸಿಕೊಂಡು ಲಸ್ಸಿ ಸವಿಯುವ ಮಂದಿ ಹೆಚ್ಚು. ಅದರಲ್ಲೂ ಈ ಚುಮುಚುಮು ಮಳೆಗಾಲದಲ್ಲಿ ಕೂಡಾ ಲಸ್ಸಿ ಕುಡಿಯುವವರಿಗೇನೂ…

Latest Health Updates Kannada

‘ಗ್ರೀನ್ ಟೀ’ ಅತಿಯಾದರೆ ಆರೋಗ್ಯಕ್ಕೆ ಹಾನಿಕಾರಕ| ಯಾಕೆ ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯದ ಬಗ್ಗೆ ತುಂಬಾ ಜಾಗೃತರಾಗಿದ್ದಾರೆ. ಹೆಚ್ಚುತ್ತಿರುವ ತೂಕವನ್ನು ನಿಯಂತ್ರಣದಲ್ಲಿಡಲು, ಸರಿಯಾದ ಆಹಾರ ಮತ್ತು ವ್ಯಾಯಾಮವನ್ನು ಮಾಡಿ. ಇದರೊಂದಿಗೆ, ಜನರು ಕಪ್ಪು-ಹಾಲಿನ ಚಹಾವನ್ನು ಹೊರತುಪಡಿಸಿ ಹಸಿರು ಚಹಾವನ್ನು ಸೇವಿಸಲು ಪ್ರಾರಂಭಿಸಿದ್ದಾರೆ. ತೂಕ ಇಳಿಸಿಕೊಳ್ಳಲು ಮತ್ತು ತಮ್ಮನ್ನು…