ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

ಸಾಮಾನ್ಯರಲ್ಲಿ ಅಸಾಮಾನ್ಯರು

ಸಾಲುಮರದ ತಿಮ್ಮಕ್ಕನಿಗೆ ದುಬಾರಿ ಉಡುಗೊರೆ ಹಾಗು ಉನ್ನತ ಹುದ್ದೆ ನೀಡಿದ ರಾಜ್ಯದ ಸಿಎಂ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಾಲುಮರದ ತಿಮ್ಮಕ್ಕನವರ 111ರ ಜನ್ಮದಿನದ ಸಂಭ್ರಮ…

Karnataka State Politics Updates

ಆಟೋಡ್ರೈವರ್ ನಿಂದ ಮಹಾ ಸಿಎಂವರೆಗೆ ನಡೆದು ಬಂದ ಕಟ್ಟರ್ ಹಿಂದುತ್ವವಾದಿ ಶಿಂಧೆ

ಮುಂಬೈ: ಕ್ಷಣಕ್ಷಣಕ್ಕೂ ಕುತೂಹಲ ಮೂಡಿಸಿದ್ದ ರಾಜಕೀಯದ ಕ್ಲೈಮ್ಯಾಕ್ಸ್ ಈಗ ರಿವೀಲ್ ಆಗಿದೆ. ಸಮಸ್ತ ಭಾರತ ಈಗ ಮೊಬೈಲ್ ಮತ್ತು ಟಿವಿಗಳಲ್ಲಿ ಕಣ್ಣು ಹುದುಗಿಸಿ ಕೂತಿದೆ. ಶಿವಸೇನೆಯ ನಾಯಕ ಏಕನಾಥ್ ಶಿಂಧೆ ಏಕಾಏಕಿ ಬಂಡಾಯವೆದ್ದು, ಶಾಸಕರು ಹಾಗೂ ಸಚಿವರನ್ನು ತನ್ನೆಡೆ…

Karnataka State Politics Updates

ಮಹಾರಾಷ್ಟ್ರನೂತನ ಮುಖ್ಯಮಂತ್ರಿಯಾಗಿ ʼಏಕನಾಥ್ ಶಿಂಧೆʼ ಆಯ್ಕೆ : ಫಡ್ನವೀಸ್ ಘೋಷಣೆ

ಇಂದು ಸಂಜೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಿವಸೇನೆಯ ಬಂಡಾಯ ಶಾಸಕ ಏಕನಾಥ್ ಶಿಂಧೆಗೆ ಅದೃಷ್ಟ ಒಲಿದು ಬಂದಿದೆ. ಬಿಜೆಪಿ ಸರ್ಕಾರ ಕಳೆದ ಎರಡೂವರೆ ವರ್ಷಗಳಿಂದ ಆದ ಹಲವು ಅವಮಾನಗಳಿಗೆ…

International

“ಭಾರತದಲ್ಲಿ ಹಿಂದುಗಳು ಸೇಫ್ ಆಗಿರಬೇಕು. ಯಾಕೆಂದರೆ, ಅದು ನಿಮ್ಮದೇಶ, ಭಾರತ ಎನ್ನುವುದು ಇಸ್ಲಾಮಿಕ್‌ ರಾಷ್ಟ್ರವಲ್ಲ’ ಸಚಿವರ ಹೇಳಿಕೆ

ನೆದರ್ಲೆಂಡ್ಸ್‌ನ ಸಂಸದರಾಗಿರುವ ಗೀರ್ಟ್ ವೈಲ್ಡರ್ ಈ ಕುರಿತಾಗಿ ಟ್ವೀಟ್ ಮಾಡಿದ್ದಾರೆ. ಪ್ರವಾದಿ ಮೊಹಮದ್ ಪೈಗಂಬರ್ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ್ದ ಕಾರಣಕ್ಕೆ ಬಿಜೆಪಿ ಪಕ್ಷದಿಂದ ಅಮಾನತುಗೊಂಡಿದ್ದ ವಕ್ತಾರೆ ನೂಪುರ್‌ ಶರ್ಮ ಅವರ ಹೇಳಿಕೆಯನ್ನು ಬೆಂಬಲಿಸಿಯೂ ಇವರು ಟ್ವೀಟ್‌ ಮಾಡಿದ್ದರು. ಇದೀಗ,…

Interesting

4 ವರ್ಷದ ಪೋರನ ಸ್ಕೇಟಿಂಗ್ ಕೌಶಲ್ಯ : ನೆಟ್ಟಿಗರಿಂದ
ʻಶಹಭಾಸ್‌’

ಯಾವುದೇ ವಿಷಯವನ್ನು ಮಕ್ಕಳು  ವೇಗವಾಗಿ ಕಲಿಯುತ್ತಾರೆ, ಹೆಚ್ಚು ಸೃಜನಶೀಲ ಮತ್ತು ವೇಗದ ಅಡಾಪ್ಟರ್ ಆಗಿರುತ್ತಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಸಾಮಾನ್ಯವಾಗಿ, ಮಕ್ಕಳು ವಯಸ್ಕರಿಗಿಂತ ವೇಗವಾಗಿ ಹೊಸ ಕೌಶಲ್ಯವನ್ನು ಕಲಿಯಬಹುದು. ಮಕ್ಕಳು ನಿಯಮಿತವಾಗಿ ಹೊಸ ಕೌಶಲ್ಯಗಳನ್ನು ಪಡೆಯುವ ಅನೇಕ ವೀಡಿಯೊಗಳು…

ದಕ್ಷಿಣ ಕನ್ನಡ

ಮಂಗಳೂರು: ಮಳೆ ನೀರಿಗೆ ಕೊಚ್ಚಿಕೊಂಡು ಹೋದ ವ್ಯಕ್ತಿ ಸಾವು!! ಸ್ಥಳಕ್ಕೆ ಪೊಲೀಸರ ಭೇಟಿ-ಪರಿಶೀಲನೆ

ಮಂಗಳೂರು:ನಗರದಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ರಾತ್ರಿ ವೇಳೆ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಘಟನೆಯೊಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಅಂಬಿಕಾ ಸ್ಟೋರ್ ಬಳಿಯ ಸರಕಾರಿ ಬಾವಿಯ ಬಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೆ…

ದಕ್ಷಿಣ ಕನ್ನಡ

ಕಡಬ:ಉದಯಪುರದ ಘಟನೆ ಖಂಡಿಸಿ ಆಲಂಕಾರಿನಲ್ಲಿ ಬೃಹತ್ ಪ್ರತಿಭಟನೆ!! ಹಿಂ.ಜಾ.ವೇ ಪ್ರಮುಖರು ಭಾಗಿ

ಕಡಬ:ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ, ಹಾಗೂ ದುಷ್ಕೃತ್ಯ ಎಸಗುವ ಭಯೋದ್ಪಾದನ ನಂಟಿರುವ ಹಂತಕರನ್ನು ಮಟ್ಟಹಾಕಬೇಕೆಂದು ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ವತಿಯಿಂದ ಆಲಂಕಾರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ…

latest

ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ | ಬರೋಬ್ಬರಿ 90 ಎನ್ ಐಎ ಅಧಿಕಾರಿಗಳ ತಂಡದಿಂದ ದಾಳಿ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ ಐಎ ಅಧಿಕಾರಿಗಳು ದಾಳಿ ನಡೆಸಿರುವ ಘಟನೆಯೊಂದು ನಡೆದಿದೆ. ನಿನ್ನೆ ರಾತ್ರಿ ಶಿವಮೊಗ್ಗಕ್ಕೆ ಎನ್‌ ಐಎ ಅಧಿಕಾರಿಗಳು ಬಂದಿದ್ದು, ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ ಜಿಲ್ಲೆಗೆ ಆಗಮಿಸಿದೆ.…

ದಕ್ಷಿಣ ಕನ್ನಡ

ಮಂಗಳೂರು : ವರುಣನ ಭಾರೀ ಅಬ್ಬರ, ರೈಲು‌ ಸೇವೆ ರದ್ದು

ಪಡೀಲ್ ಮತ್ತು ಮಂಗಳೂರು ಜಂಕ್ಷನ್ ವಿಭಾಗದ ನಡುವೆ ಬೆಳಗ್ಗೆ 9ರ ಅಸುಪಾಸಿನಲ್ಲಿ ಭೂಕುಸಿತ ಸಂಭವಿಸಿದ್ದರಿಂದ, ಕೆಲವೊಂದು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ. ರೈಲು ನಂ.06488 ಸುಬ್ರಹ್ಮಣ್ಯ ರಸ್ತೆ – ಮಂಗಳೂರು ಸೆಂಟ್ರಲ್ ಅನ್ ರಿಸರ್ವ್‌ಡ್ ಎಕ್ಸ್‌ಪ್ರೆಸ್ ವಿಶೇಷ ಸೇವೆಯನ್ನು ರದ್ದುಗೊಳಿಸಲಾಗಿದೆ.…

Interesting

ಕನ್ಹಯ್ಯಾ ಲಾಲ್ ಕುಟುಂಬಕ್ಕೆ 24 ಗಂಟೆಗಳಲ್ಲಿ 1 ಕೋಟಿ ರೂ.ನಿಧಿ ಸಂಗ್ರಹ- ಕಪಿಲ್ ಮಿಶ್ರಾ

ಪ್ರವಾದಿ ಮುಹಮ್ಮದ್ ಬಗ್ಗೆ ನೂಪುರ್ ಶರ್ಮಾ ಹೇಳಿದ ಧರ್ಮನಿಂದನೆ ಹೇಳಿಕೆಗಳನ್ನು ಬೆಂಬಲಿಸಿದ್ದಕ್ಕಾಗಿ, ಉದಯಪುರದಲ್ಲಿ ಟೈಲರ್ ಆಗಿರುವ ಕನ್ಹಯ್ಯಾ ಲಾಲ್ ಅವರನ್ನು ಭಯಾನಕವಾಗಿ ಜೂನ್ 28 ರಂದು ಭಾರತೀಯ ಜನತಾ ಪಕ್ಷದ ಮಾಜಿ ವಕ್ತಾರ ಇಸ್ಲಾಮಿಕ್ವಾದಿಗಳಾದ ರಿಯಾಜ್ ಜಬ್ಬಾರ್ ಮತ್ತು…