ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಭೀಕರ ಮಳೆಯ ನಡುವೆ ಮಂಗಳೂರಿಗರಿಗೆ ‘ಮಲೆಜ್ಜಿ’ ಮೀನಿನ ಪರ್ಬ!!
ಮಳೆನೀರಿನೊಂದಿಗೆ ರಸ್ತೆಗೆ ಬಂದ ಬೃಹತ್ ಆಕಾರದ ಮೀನು-ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮಂಗಳೂರು: ಕರಾವಳಿಯಲ್ಲಿ ನಿರಂತರ ಮಳೆಯಿಂದಾಗಿ ಪೇಟೆ ಪಟ್ಟಣಗಳ ತುಂಬೆಲ್ಲಾ ಮಳೆ ನೀರು ತುಂಬಿ ಜನ ಜೀವನ ಅಸ್ತವ್ಯಸ್ತವಾಗಿರುವ ನಡುವೆ ನದಿಯಿಂದ ಮೀನುಗಳು ಮಳೆನೀರಿನೊಂದಿಗೆ ರಸ್ತೆಗೆ ಬಂದ ಪ್ರಸಂಗವೂ ನಡೆಯಿತು. ಇಂದು ಸುರಿದ ಭೀಕರ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ…

ದಕ್ಷಿಣ ಕನ್ನಡ

ಮಂಗಳೂರು:ಭೀಕರ ಮಳೆಗೆ ಮತ್ತೊಮ್ಮೆ ಮುರಿಯಿತೇ ಮರವೂರು ಸೇತುವೆ!?? ವರುಣನ ಆರ್ಭಟಕ್ಕೆ ಕುಡ್ಲದ ಜನಜೀವನ ಅಸ್ತವ್ಯಸ್ತ

ಮಂಗಳೂರು: ಕರಾವಳಿಯಲ್ಲಿ ನಿರಂತರ ಮಳೆಯಿಂದಾಗಿ ಪೇಟೆ ಪಟ್ಟಣಗಳ ತುಂಬೆಲ್ಲಾ ಮಳೆ ನೀರು ತುಂಬಿ ಜನ ಜೀವನ ಅಸ್ತವ್ಯಸ್ತವಾಗಿರುವ ಬೆನ್ನಲ್ಲೇ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಬಳಿಯ ರಸ್ತೆಯು ಕುಸಿತಗೊಂಡಿದ್ದು, ಜನತೆ ಭೀತಿಗೊಳಗಾದ ಹಿನ್ನೆಲೆಯಲ್ಲಿ…

latest

ಮಂಗಳೂರು : ರೈಲು ಹಳಿ ಮೇಲೆ ಗುಡ್ಡ ಕುಸಿತ, ಎರಡು ರೈಲುಗಳ ಸಂಚಾರ ರದ್ದು

ಮಂಗಳೂರು: ತೀವ್ರ ಮಳೆಯಾಗುತ್ತಿರುವ ಕಾರಣ, ಮಂಗಳೂರು ಹೊರವಲಯದ ಪಡೀಲು ಬಳಿಯ ರೈಲು ಹಳಿ ಮೇಲೆ ಗುಡ್ಡ ಕುಸಿದ ಘಟನೆ ಇಂದು ನಡೆದಿದೆ. ರೈಲು ಹಳಿ ಮೇಲೆ ಕುಸಿದ ಗುಡ್ಡವನ್ನ ತೆರವು ಮಾಡುವ ಕಾರ್ಯ ನಡೆಯುತ್ತಿರುವುದರಿಂದಾಗಿ, ಎರಡು ರೈಲುಗಳ ಸಂಚಾರವನ್ನು…

ದಕ್ಷಿಣ ಕನ್ನಡ

ಭೂಗತ ಪಾತಕಿಗಳಿಂದ ಹತ್ಯೆ ಸಂಚು!! ಮಂಗಳೂರು ಕಮಿಷನರ್ ಕಚೇರಿಗೆ ಹಾಜರಾದ ಗುಣರಂಜನ್ ಶೆಟ್ಟಿ

ದಕ್ಷಿಣ ಭಾರತದ ಪ್ರಖ್ಯಾತ ಚಿತ್ರ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಅವರು ಭೂಗತ ಪಾತಕಿಗಳಿಂದ ಜೀವ ಬೆದರಿಕೆ ಎದುರಿಸುತ್ತಿದ್ದು, ನಗರ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಅವರನ್ನು ಬುಧವಾರ ಭೇಟಿಯಾಗಿ ಈ ಬೆಳವಣಿಗೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.…

ದಕ್ಷಿಣ ಕನ್ನಡ

ಬೆಳ್ತಂಗಡಿ : ಟ್ರಾಫಿಕ್ ಜಾಮ್ ತಿಳಿಗೊಳಿಸುತ್ತಿದ್ದ ಉಜಿರೆ ಆಟೋ ಚಾಲಕರ ಮೇಲೆ ಹಲ್ಲೆ

ಬೆಳ್ತಂಗಡಿ : ಅತಿಯಾದ ಮಳೆಯಿಂದಾಗಿ ಇಂದು ಮುಂಜಾನೆ ಉಜಿರೆ ಜನಾರ್ಧಸ್ವಾಮಿ ದ್ವಾರದ ಎದುರು ಟ್ರಾಫಿಕ್ ಜಾಮ್ ಉಂಟಾಗಿದ್ದು, ಇದನ್ನು ತಿಳಿಗೊಳಿಸಲು ಹೋದ ಸುರ್ಯ ರಿಕ್ಷ ಪಾರ್ಕಿಂಗ್ ಚಾಲಕರ ಮೇಲೆ ಹಲ್ಲೆಯಾದ ಘಟನೆ ಉಜಿರೆಯ ಜನಾರ್ದನ ದೇವಸ್ಥಾನದ ದ್ವಾರದ ಬಳಿ…

ದಕ್ಷಿಣ ಕನ್ನಡ

ಮಂಗಳೂರು : ಖಾಸಗಿ ಬಸ್ ಚಾಲಕನ ದಿವ್ಯ ನಿರ್ಲಕ್ಷ್ಯ, ಬಸ್ ಹತ್ತುತ್ತಿದ್ದಾಗಲೇ ಚಲಿಸಿದ ಬಸ್, ಕೆಳಗೆ ಬಿದ್ದ ವಿದ್ಯಾರ್ಥಿನಿ !

ಮೂಡಬಿದಿರೆ: ಖಾಸಗಿ ಬಸ್ ಚಾಲಕ ಮತ್ತು ನಿರ್ವಾಹಕನ ದಿವ್ಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿನಿಯೋರ್ವಳು ಬಸ್ ನಿಂದ ಬಿದ್ದ ಘಟನೆಯೊಂದು ನಡೆದಿದೆ. ಕಾಲೇಜ್ ವಿದ್ಯಾರ್ಥಿನಿಯೋರ್ವಳು ಬಸ್ ಹತ್ತುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಬಸ್ ಹತ್ತುವ ಸಂದರ್ಭ, ಬಸ್ ಚಲಿಸಿದ…

latest

ʻಮುಸ್ಲಿಂರನ್ನೇ ನನ್ನ ಪತಿ ಕೆಲಸಕ್ಕೆ ಇಟ್ಟುಕೊಂಡಿದ್ದರು’; ದುಷ್ಕರ್ಮಿಗಳನ್ನು ಶಿರಚ್ಛೇದ ಮಾಡಿ’ ಟೈಲರ್ ಪತ್ನಿ ಯಶೋಧಾ ಆಕ್ರೋಶಭರಿತ ಮಾತು

” ಪತಿಯ ಹತ್ಯೆಗೆ ಮುಸ್ಲಿಂ ಸಮುದಾಯವನ್ನು ದೂಷಿಸಬೇಕಾಗುತ್ತದೆ; ‘ಶಿರಚ್ಛೇದ ಅಥವಾ ಸುಡಬೇಕು’ – ಟೈಲರ್ ಕನ್ನಯ್ಯಾ ಪತ್ನಿ ಯಶೋಧಾ ಆಕ್ರೋಶದ ನುಡಿ ಮೊನ್ನೆ ಮತಾಂಧರ ಕತ್ತಿಗೆ ತಲೆ ಉದುರಿಸಿಕೊಂಡು ಕಂಗಾಲಾಗಿರುವ ಕುಟುಂಬ ಮಡುಗಟ್ಟಿದ್ದರೂ, ಆತನ ಪತ್ನಿ ಯಶೋಧಾ ಕಂಗೆಟ್ಟು…

ದಕ್ಷಿಣ ಕನ್ನಡ

ಗಗನಕ್ಕೇರಿದ ಗಲ್ಫ್‌ ವಿಮಾನ ಪ್ರಯಾಣ ದರ, ಮಂಗಳೂರಿಗರೇ ಗಮನಿಸಿ

ಮಂಗಳೂರು: ರಜೆಯ ಕಾರಣದಿಂದ ಬಹುತೇಕ ಗಲ್ಫ್ ರಾಷ್ಟ್ರಗಳ ವಿಮಾನ ಪ್ರಯಾಣ ದರ ಈಗ ಗಗನಕ್ಕೇರಿದೆ. ಮಂಗಳೂರಿನಿಂದ ಕೊಲ್ಲಿ ರಾಷ್ಟ್ರಗಳಿಗೆ ಕಳೆದೊಂದು ತಿಂಗಳಿನಿಂದ ಪ್ರಯಾಣ ದರ ಹೆಚ್ಚಾಗಿದ್ದು, ಜುಲೈ ತಿಂಗಳ ಅಂತ್ಯದವರೆಗೂ ದರ ಇದೇ ರೀತಿಯಲ್ಲಿ ಮುಂದುವರಿಯಲಿದೆ. ದಮಾಮ್‌ನಿಂದ ಮಂಗಳೂರಿಗೆ…

Interesting

ʻಬ್ರೈನ್ ಡ್ಯಾಮೇಜ್‌ʼ ಆಗೋದಕ್ಕೆ ಕಾರಣಗಳೇನು ಗೊತ್ತಾ.? ಇಲ್ಲಿದೆ ನೋಡಿ ತಜ್ಞರ ಸ್ಫೋಟಕ ಮಾಹಿತಿ

ನಮ್ಮ ಮೆದುಳು ದೇಹದ ಅತ್ಯಂತ ಪ್ರಮುಖ ಭಾಗವಾಗಿದೆ. ಇದು ನಮ್ಮ ಇಡೀ ದೇಹವನ್ನು ನಿಯಂತ್ರಿಸುತ್ತದೆ. ಈ ಕಾರಣದಿಂದಾಗಿ, ದೇಹದ ಉಳಿದ ಅಂಗಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಾವು ಮೆದುಳಿನ ಬಗ್ಗೆ ವಿಶೇಷ ಕಾಳಜಿ…

ದಕ್ಷಿಣ ಕನ್ನಡ

ಜುಲೈ 1 ರಿಂದ 4 ದಿನ ರಾಜ್ಯದಲ್ಲಿ ಭಾರೀ ಮಳೆ । ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಆರೆಂಜ್- ಯೆಲ್ಲೋ ಅಲರ್ಟ್ !

ನಮ್ಮ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕುಂಭದ್ರೋಣ ಮಳೆ ಸುರಿಯುತ್ತಲಿದ್ದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಧರಣದಿಂದ ಅಧಿಕ ಮಳೆ ಹಾಗೂ ಅಲ್ಲಲ್ಲಿ ಭಾರೀ…