ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

ದಕ್ಷಿಣ ಕನ್ನಡ

ಪುತ್ತೂರು: ಹಣ ಹಿಂದಿರುಗಿಸದೇ ಮೋಸ- ಕೇಳಲು ಬಂದ ಮಹಿಳೆಗೆ ಹಲ್ಲೆ-ಕೊಲೆಯತ್ನ!! ನವೀನ್ ರೈ ಕೈಕಾರ ಹಾಗೂ ಆತನ ಪತ್ನಿ ವಿರುದ್ಧ ದೂರು ದಾಖಲು

ಹಣದ ವಿಚಾರದಲ್ಲಿ ಗಲಾಟೆ ಸಂಭವಿಸಿ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಪುತ್ತೂರು ಕೈಕಾರ ನಿವಾಸಿ ನವೀನ್ ರೈ ಹಾಗೂ ಆತನ ಪತ್ನಿಯ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು,ಹಲ್ಲೆಯಿಂದ ಗಾಯಗೊಂಡ ದೂರುದಾರೆಯನ್ನು ದಾರಂದಕುಕ್ಕು ನಿವಾಸಿ ಸುಮಂಗಲ ಶೆಣೈ…

News

ರಾಜಸ್ಥಾನದಲ್ಲಿ ಟೈಲರ್ ನ ಶಿರಚ್ಛೇದ-ಸಾಮಾಜಿಕ ಜಾಲತಾಣದಲ್ಲಿ ವೈರಲ್!! ಘಟನೆ ಖಂಡಿಸಿ ಆಲಂಕಾರಿನಲ್ಲಿ ಪ್ರತಿಭಟನೆಗೆ ಕರೆ ನೀಡಿದ ಹಿಂ.ಜಾ.ವೇ!!

ಕಡಬ:ರಾಜಸ್ಥಾನದಲ್ಲಿ ಟೈಲರ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಐಸಿಸ್ ಉಗ್ರರ ರೀತಿಯಲ್ಲಿ ಶಿರಚ್ಛೇದ ನಡೆಸಿ,ಕೃತ್ಯದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆಯನ್ನು ಖಂಡಿಸಿ ಇಂದು ಆಲಂಕಾರಿನಲ್ಲಿ ನಲ್ಲಿ ಬೃಹತ್ ಪ್ರತಿಭಟನೆಗೆ ಹಿಂಜಾವೆ ಕಡಬ ತಾಲೂಕು ಕರೆ ನೀಡಿದೆ. ಕೃತ್ಯ…

Breaking Entertainment News Kannada

ತಮ್ಮ ಮೇಲಿನ ಅವಮಾನಕಾರಿ ಹೇಳಿಕೆ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರ ಲೋಕೇಶ್ !!

ಕಳೆದ ಒಂದು ವಾರದಿಂದ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಅವರ ವೈಯಕ್ತಿಕ ಜೀವನದ ಕುರಿತಾಗಿ ಅಂತೆ-ಕಂತೆ ಕಥೆಗಳು ಕೇಳಿ ಬರುತ್ತಿವೆ. ಅದರಲ್ಲೂ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ ಎಂದು, ಅವರು ಮತ್ತೊಂದು ಮದುವೆ ಆಗಿದ್ದಾರೆ ಅಂತಲೋ…

ಕೃಷಿ

ಸಾಲ ಪಡೆಯುವ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್!

ದಾವಣಗೆರೆ: ಹೊಸ ಸಾಲ ಪಡೆಯುವ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್ ಇದ್ದು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುತ್ತಿರುವ ಸಾಲದ ಮೊತ್ತವನ್ನು ದ್ವಿಗುಣಗೊಳಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ರೈತರಿಗೆ ಶೂನ್ಯ…

Education

ಉತ್ತಮ ಅಂಕಗಳೊಂದಿಗೆ ದ್ವಿತೀಯ ಪಿಯುಸಿ ತೇರ್ಗಡೆಯಾದ ಸಂಯೋಜಿತ ಅವಳಿ ಸಹೋದರಿಯರು!!

ಕೆಲವು ವರ್ಷಗಳ ಹಿಂದೆ ಹೈದರಾಬಾದ್ ನಲ್ಲಿ ಈ ಸಂಯೋಜಿತ ಅವಳಿ ಮಕ್ಕಳ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಇದೀಗ ಬಂದ ಸುದ್ದಿ ಎಂದರೆ ಈ ಅವಳಿ ಮಕ್ಕಳು ಉತ್ತಮ ಅಂಕಯೊಂದಿಗೆ ದ್ವಿತೀಯ ಪಿಯುಸಿ ಪಾಸ್ ಆಗಿದ್ದಾರೆ. ಹೈದರಾಬಾದ್ ನ ಯೂಸುಫ್…

Interesting

ರಾಷ್ಟ್ರಪತಿ ಸ್ಥಾನಕ್ಕೆ ರೈತನಿಂದ ನಾಮಪತ್ರ !! | ಎಲ್ಲರ ಗಮನ ಸೆಳೆದಿರುವ ಈ ಅಭ್ಯರ್ಥಿ ಯಾರು ಗೊತ್ತಾ ???

ಬಿಜೆಪಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಹಾಗಿದ್ದರೂ ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ. ಪ್ರಬಲ ಅಭ್ಯರ್ಥಿಗಳ ನಡುವೆ ಪೈಟೋಟಿ ಏರ್ಪಟ್ಟಿರುವ ಹೊತ್ತಿನಲ್ಲೇ ರೈತರೊಬ್ಬರು ರಾಷ್ಟ್ರಪತಿ…

latest

ಬಾಯಿ ವಾಸನೆ ಬರ್ತಿದೆ, ಮುತ್ತಿಡಬೇಡ ಅಂದ ಹೆಂಡತಿ | ಕೊನೆಗೆ ಮುಟ್ಟಿದ್ದೆಲ್ಲಿಗೇ?

ಕ್ಷುಲ್ಲಕ ಕಾರಣವೊಂದಕ್ಕೆ, ಪತಿ ಮತ್ತು ಪತ್ನಿಯ ನಡುವೆ ಜಗಳ ನಡೆದಿದ್ದು, ಜಗಳ ತಾರಕಕ್ಕೇರಿ ಸಿಟ್ಟು ನೆತ್ತಿಗೇರಿದ ಪತಿಮಹಾಶಯನೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆತಂಕಕಾರಿ ಘಟನೆಯೊಂದು ಕೇರಳದ ಮನ್ನಾರ್‌ಕಾಡ್ ನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೀಪಿಕಾ (28) ಎಂದು…

Jobs

ಮಂಗಳೂರು MCC ಬ್ಯಾಂಕ್ ನಲ್ಲಿ ಉದ್ಯೋಗವಕಾಶ

ಮಂಗಳೂರು: ಕಡಲತಡಿಯ ಅತ್ಯುತ್ತಮ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ‘ಮಂಗಳೂರು ಕೆಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್’ ಹಲವು ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿದಾರರು ಕಡ್ಡಾಯವಾಗಿ ಕನ್ನಡ ಭಾಷೆ ಬಲ್ಲವರಾಗಿರಬೇಕು. ಹುದ್ದೆಗಳ ಹೆಸರು ,…

News

ಟೈಲರ್ ಶಿರಚ್ಛೇದ ಪ್ರಕರಣ: ಬೆದರಿಕೆ ಕರೆ ದೂರು ನಿರ್ಲಕ್ಷ್ಯಿಸಿದ್ದ ASI ಅಮಾನತು

ಜೈಪುರ: ಟೈಲರ್ ಕನ್ಹಯ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದಡಿ ಉದಯಪುರದ ಧನ್ ಮಂಡಿ ಪೊಲೀಸ್ ಠಾಣೆಯ ಎಎಸ್‌ಐ ಒಬ್ಬರನ್ನು ಅಮಾನತು ಮಾಡಲಾಗಿದೆ. ಬೆದರಿಕೆ ಕರೆ ಬರುತ್ತಿರುವ ದೂರನ್ನು ಎಎಸ್‌ಐ ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂದು ಆರೋಪಿಸಲಾಗಿದೆ. ಅದರಂತೆ ಈಗ…

ದಕ್ಷಿಣ ಕನ್ನಡ

ವಿಟ್ಲ:ಮತ್ತೊಮ್ಮೆ ನಡೆಯಿತೇ ಮಾರಕಾಸ್ತ್ರ ದಾಳಿ-ಬಸ್ಸು ತಂಗುದಾಣದಲ್ಲಿ ರಕ್ತದ ಮಡು !?? ಸ್ಥಳಕ್ಕೆ ಪೊಲೀಸರ ಭೇಟಿ-ಪರಿಶೀಲನೆ!!

ವಿಟ್ಲ: ಇಲ್ಲಿನ ವಿಟ್ಲ-ಪುತ್ತೂರು ರಸ್ತೆಯ ಬದನಾಜೆ ಎಂಬಲ್ಲಿನ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ರಕ್ತದ ಮಡು ಕಂಡುಬಂದಿದ್ದು, ಸಾರ್ವಜನಿಕರನ್ನು ಆತಂಕಕ್ಕೀಡುಮಾಡಿದ ಘಟನೆ ಇಂದು ಮುಂಜಾನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾರಕಾಸ್ತ್ರ ದಾಳಿ ಪ್ರಕರಣಗಳ ರಕ್ತದ ಕಲೆ…