ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

News

ಗ್ರಾಹಕರಿಗೆ ಗುಡ್ ನ್ಯೂಸ್ !! | ಸದ್ಯದಲ್ಲೇ ಸ್ಮಾರ್ಟ್ ಫೋನ್ ಗಳ ಬೆಲೆಯಲ್ಲಿ ಭಾರೀ ಇಳಿಕೆ ಸಾಧ್ಯತೆ

ತುರ್ತಾಗಿ ಮೊಬೈಲ್ ಕೊಳ್ಳುವ ಯೋಜನೆಯಲ್ಲಿ ನೀವಿದ್ದರೆ, ಈ ಪ್ಲ್ಯಾನ್ ಅನ್ನು ಸ್ವಲ್ಪ ದಿನಗಳವರೆಗೆ ಮುಂದೂಡುವುದು ನಿಮಗೂ ನಿಮ್ಮ ಜೇಬಿಗೂ ಒಳಿತಾಗುವ ಸಾಧ್ಯತೆ ಇದೆ. ಯಾಕೆಂದರೆ ಹಣಕಾಸು ವರ್ಷದ 2ನೇ ಅರ್ಧದಲ್ಲಿ ಮೊಬೈಲ್‌ಗಳ ಬೆಲೆ ಭಾರೀ ಕುಸಿಯುವ ಸಾಧ್ಯತೆ ಇದೆ…

latest

LPG ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್!!

ನವದೆಹಲಿ : ಗೃಹ ಬಳಕೆಯ ಎಲ್ ಪಿಜಿ ಭದ್ರತಾ ಠೇವಣಿ ಹೆಚ್ಚಳದ ಬೆನ್ನಲ್ಲೇ  ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳ ಸುರಕ್ಷತಾ ಠೇವಣಿ ಸುಂಕವನ್ನು ಹೆಚ್ಚಿಸಿದ್ದು, ಹೊಸ ದರಗಳು ಜೂನ್ 28ರಿಂದ ಜಾರಿಗೆ ಬಂದಿವೆ.…

News

ದೇಶವನ್ನೇ ಬೆಚ್ಚಿ ಬೀಳಿಸಿದ ಟೈಲರ್ ಶಿರಚ್ಛೇದ ನಡೆಸಿದ ಆರೋಪಿಗಳ ಬಂಧನ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿ ಉದ್ವಿಗ್ನತೆಗೆ ತಳ್ಳಿದ ರಾಜಸ್ಥಾನದ ಉದಯಪುರದ ಟೈಲರ್ ಹತ್ಯೆಯ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಟೇಲರ್ ಒಬ್ಬರ ಶಿರಚ್ಛೇದ ಮಾಡಿ, ಬಳಿಕ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಆರೋಪಿಗಳು ಪ್ರಧಾನಿ…

ಉಡುಪಿ

ಉಡುಪಿ:”ಅಮ್ಮಾ ನಾನು ಅಪಹರಣವಾಗಿದ್ದೇನೆ, ಕೂಡಲೇ 5ಲಕ್ಷ ಹಣ ಹೊಂದಿಸಿ”!! ನಸುಕಿನ ಜಾವ ಭಯದಿಂದ ಕರೆ ಮಾಡಿದ ಯುವಕನನ್ನು ಹುಡುಕಲು ಹೋದ ಪೊಲೀಸರಿಗೆ ಕಾದಿತ್ತು ಶಾಕ್

ಉಡುಪಿ:”ತನ್ನನ್ನು ಅಪಹರಣ ಮಾಡಿದ್ದಾರೆ, ಕೂಡಲೇ ಐದು ಲಕ್ಷ ಹಣ ಕೊಡದಿದ್ದರೆ ಕೊಂದುಹಾಕುತ್ತಂತೆ ಅಮ್ಮ” ಎಂದು ಪೋಷಕರನ್ನು ನಂಬಿಸಿ ಹಣಕ್ಕೆ ಬೇಡಿಕೆ ಇಟ್ಟ ಪುತ್ರನೊಬ್ಬನ ನಿಜಬಣ್ಣ ಬಯಲಾಗಿದ್ದು, ಆತನನ್ನು ಹುಡುಕಲು ಹೋದ ಪೊಲೀಸರು ಶಾಕ್ ಆದ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ.…

latest

ರಾಜಸ್ಥಾನದಲ್ಲಿ ಟೈಲರ್ ನ ಶಿರಚ್ಛೇದ-ಸಾಮಾಜಿಕ ಜಾಲತಾಣದಲ್ಲಿ ವೈರಲ್!! ಘಟನೆ ಖಂಡಿಸಿ ಬಿಸಿರೋಡ್ ನಲ್ಲಿ ಪ್ರತಿಭಟನೆಗೆ ಕರೆ ನೀಡಿದ ಹಿಂ.ಜಾ.ವೇ!!

ವಿಟ್ಲ:ರಾಜಸ್ಥಾನದಲ್ಲಿ ಟೈಲರ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಐಸಿಸ್ ಉಗ್ರರ ರೀತಿಯಲ್ಲಿ ಶಿರಚ್ಛೇದ ನಡೆಸಿ,ಕೃತ್ಯದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆಯನ್ನು ಖಂಡಿಸಿ ಇಂದು ಬಿ.ಸಿ ರೋಡ್ ನಲ್ಲಿ ಬೃಹತ್ ಪ್ರತಿಭಟನೆಗೆ ಹಿಂಜಾವೆ ವಿಟ್ಲ ತಾಲೂಕು ಕರೆ ನೀಡಿದೆ.…

Entertainment

ಎಲ್ಲೆಡೆ ವೈರಲ್ ಆದ ಡ್ಯುರೆಕ್ಸ್ ಕಾಂಡೋಮ್ ಕಂಪನಿಯ ಶುಭ ಹಾರೈಕೆ

ಮದುವೆಯಾದ 2 ತಿಂಗಳಿಗೆ ಪ್ರೆಗ್ನೆಂಟ್ ಆಗಿರುವ ಆಲಿಯಾ ಭಟ್‌ ಹಾಗೂ ಪತಿ ರಣಬೀರ್ ಕಪೂರ್‌ಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಇದರ ನಡುವೆ ಡ್ಯುರೆಕ್ಸ್ ಕಾಂಡೋಮ್ ಕಂಪನಿ ಮಾಡಿರುವ ಶುಭಾಶಯ ಇದೀಗ ಭಾರಿ ವೈರಲ್ ಆಗಿದೆ. ಆಲಿಯಾ ಭಟ್…

Karnataka State Politics Updates

12 ಸಚಿವರ ಸಿಡಿ ಬರುತ್ತೆ ಎಂದು ಸ್ಪೋಟಕ ಹೇಳಿಕೆ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ

ಮುಂಬರುವ ವಿಧಾನಸಭೆ ಚುನಾವಣೆ ವೇಳೆ ರಾಜ್ಯದ 12 ಸಚಿವರ ಸಿಡಿಗಳು ಹೊರಗೆ ಬರ್ತಾವೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಹೊಸ ಬಾಂಬ್ ಸಿಡಿಸಿದ್ದಾರೆ. ಬಾಗಲಕೋಟೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಇಬ್ರಾಹಿಂ,ಬರುತ್ತೆ.. ಸಿಡಿ ಬರುತ್ತೆ.. ವಿಧಾನಸಭೆ ಚುನಾವಣೆಯಲ್ಲಿ ಸಿಡಿ ಹೊರ…

latest

ಉಡುಪಿ : ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ !

ಉಡುಪಿ: ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ವೈಯುಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದಲ್ಲಿ ಇಂದು ನಡೆದಿದೆ. ಪಾರಂಪಳ್ಳಿ ನಿವಾಸಿ ಸಯ್ಯದ್ ಬ್ಯಾರಿ ಎಂಬವರ ಮಗಳು ಮಿಪ್ರಿಯಾ (19)…

Karnataka State Politics Updates

ಹಾಡಹಗಲೇ ನೂಪುರ್ ಶರ್ಮ ಬೆಂಬಲಿಗನ ಶಿರಚ್ಛೇದ ಮಾಡಿ ಬರ್ಬರ ಹತ್ಯೆ !!

ನೂಪರ್‌ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ವಾಟ್ಸಪ್‌ ಸ್ಟೇಟಸ್‌ ಹಾಕಿದ ಟೈಲರ್‌ ಒಬ್ಬರನ್ನು ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರು ಬರ್ಬರವಾಗಿ ಶಿರಚ್ಛೇದ ಮಾಡಿದ ಘಟನೆ ರಾಜಸ್ಥಾನದ ಮಾಲ್ಡಾದಲ್ಲಿ ನಡೆದಿದೆ. ಹಾಡಹಗಲೇ ಈ ಘಟನೆ ನಡೆದಿದ್ದು, ಮೃತರನ್ನು ಕನ್ನಯ್ಯ ಲಾಲ್ ಎಂದು…

ದಕ್ಷಿಣ ಕನ್ನಡ

ಪುತ್ತೂರು:ಅಕ್ರಮವಾಗಿ ಮನೆಗೆ ಪ್ರವೇಶಿಸಿ ದಂಪತಿಗಳಿಗೆ ಹಲ್ಲೆ-ಕೊಲೆ ಬೆದರಿಕೆ!! ಮಹಿಳೆಯ ವಿರುದ್ಧ ಪ್ರಕರಣ ದಾಖಲು

ಪುತ್ತೂರು:ಅಕ್ರಮವಾಗಿ ಮನೆಗೆ ಪ್ರವೇಶಿಸಿ ಮಹಿಳೆ ಹಾಗೂ ಆಕೆಯ ಪತಿಗೆ ಗಂಭೀರ ಸ್ವರೂಪದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಒಡ್ಡಿದ ಆರೋಪದ ಹಿನ್ನೆಲೆಯಲ್ಲಿ ಸುಮಂಗಲ ಶೆಣೈ ಎಂಬಾಕೆಯ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ:ಆರೋಪಿ…