ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Education

ಇನ್ನು ಮುಂದೆ ನೀವೂ ಕೂಡ ಶಿಕ್ಷಣ ಇಲಾಖೆಯ ದೂರುಗಳನ್ನು ಸಚಿವರ ಬಳಿಯೇ ಹೇಳಬಹುದು !! | ಹೇಗೆ ಅಂತಿರಾ !?? ಇಲ್ಲಿದೆ ಮಾಹಿತಿ

ಇನ್ನು ಮುಂದೆ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಇಲಾಖೆಯ ಸಮಸ್ಯೆಗಳು, ದೂರುಗಳನ್ನು ಯಾರು ಬೇಕಾದರೂ ನೇರವಾಗಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರಿಗೆ ತಿಳಿಸಬಹುದು. ಅದಲ್ಲದೆ ಪೋಷಕರು, ಸಾರ್ವಜನಿಕರು ನೀಡುವ ದೂರುಗಳಿಗೆ ಖುದ್ದು‌‌ ಶಿಕ್ಷಣ ಸಚಿವರೇ ಉತ್ತರ ಕೊಡುವ…

ದಕ್ಷಿಣ ಕನ್ನಡ

ಧರ್ಮಸ್ಥಳ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳಿಗೆ ನೂತನ ಸಾರಥಿ!! ದಕ್ಷ ಆಡಳಿತಗಾರ ಡಾ|ಸತೀಶ್ಚಂದ್ರ ಕಾರ್ಯದರ್ಶಿಯಾಗಿ ನೇಮಕ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ|ಬಿ. ಯಶೋವರ್ಮ ನಿಧನದ ಬಳಿಕ, ಶಿಕ್ಷಣ ಸಂಸ್ಥೆಗಳ ನೂತನ ಕಾರ್ಯದರ್ಶಿಯಾಗಿ ದಕ್ಷ ಆಡಳಿತಗಾರ, ಶಿಸ್ತಿನ ಸಿಪಾಯಿ ಎಂದೇ ಚಿರಪರಿಚಿತರಾದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಯಾಗಿರುವ ಸುರ್ಯಗುತ್ತು ಡಾ|ಎಸ್.…

News

ಕುಕ್ಕೇ ಸುಬ್ರಹ್ಮಣ್ಯ ಠಾಣೆಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ!! ಕೂಡಲೇ ಹೊಸ ಕಟ್ಟಡ ಕಾಮಗಾರಿ ಪ್ರಾರಂಭಿಸಲು ಸೂಚನೆ

ಸುಬ್ರಹ್ಮಣ್ಯ: ಇಲ್ಲಿನ ಪೊಲೀಸ್ ಠಾಣೆಯ ದುರಾವಸ್ಥೆಯ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೇ ರಾಜ್ಯದ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಠಾಣೆಗೆ ಭೇಟಿ ನೀಡಿದರು. ಸುಮಾರು 50 ವರ್ಷಗಳ ಹಿಂದಿನ ಕಟ್ಟಡವು ಕಳೆದ ಒಂದೆರಡು ವರ್ಷಗಳಿಂದ ಮುರಿದು ಬೀಳುವ…

latest

ಒಂದೇ ಕುಟುಂಬದ 9 ಜನರ ಆತ್ಮಹತ್ಯೆ ಪ್ರಕರಣದ ಕಾರಣವನ್ನು ಭೇದಿಸಿದ ಪೊಲೀಸರು!!!

ಸಾಂಗ್ಲಿ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಆತ್ಮಹತ್ಯೆ ಪ್ರಕರಣವನ್ನ ಪೊಲೀಸರು ಬೇಧಿಸಿದ್ದಾರೆ. ಅದು ಸಾಮೂಹಿಕ ಕೊಲೆ ಪ್ರಕರಣವೆಂದು ತಿಳಿದು ಬಂದಿದ್ದು, ಈ ಸಂಬಂಧ ಇಬ್ಬರು ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ.. ಕಳೆದ ವಾರ ಸಾಂಗ್ಲಿ ಜಿಲ್ಲೆ ( ಮುಂಬೈ ಮಹಾರಾಷ್ಟ್ರ) ಯಲ್ಲಿ…

Interesting

ವಿಚ್ಛೇದನವಾಗಿ ಬರೋಬ್ಬರಿ 52 ವರ್ಷಗಳ ಬಳಿಕ ದಂಪತಿಯನ್ನು ಮತ್ತೆ ಒಂದುಗೂಡಿಸಿದ ಅದೇ ನ್ಯಾಯಾಲಯ!!

ವಿಚ್ಛೇದನವಾದ ಬರೋಬ್ಬರಿ 52 ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಇಬ್ಬರನ್ನು ದೂರಮಾಡಿದ್ದ ನ್ಯಾಯಾಲಯವೇ ಮತ್ತೆ ಜೊತೆ ಸೇರಿಸಿದೆ. ಹೌದು. ಯೌವ್ವನದಲ್ಲಿ ನ್ಯಾಯಾಲಯದ ಮೂಲಕ ಬೇರೆಯಾದ ದಂಪತಿಯನ್ನು ಬೇರೊಬ್ಬರಿ 52 ವರ್ಷಗಳ ಬಳಿಕ ಮತ್ತೆ ಅದೇ ನ್ಯಾಯಾಲಯ…

News

ಆಷಾಡಮಾಸದಲ್ಲಿ ನವದಂಪತಿಗಳು ಏಕೆ ಕೂಡಿರಬಾರದು ? ಆಷಾಢ ಮಾಸ ನಂಬಿಕೆ ಹಿಂದಿದೆ ಈ ಕಾರಣಗಳು

ಈ ಅವಧಿಯಲ್ಲಿ ಯಾವುದೇ ಕಾರ್ಯಗಳು ನಡೆಯುವುದಿಲ್ಲ. ಹಿಂದೂ ಜ್ಯೋತಿಷ್ಯದ ಪ್ರಕಾರ ಇದು ಅಶುಭ ಮಾಸ. ಹೀಗಾಗಿ, ಆಷಾಢ ಮಾಸ ಪ್ರಾರಂಭವಾದ ಬಳಿಕ ಮದುವೆ, ಗೃಹಪ್ರವೇಶ, ಉಪನಯನ, ವಾಹನ ಮತ್ತು ಜಮೀನು ಕೊಳ್ಳುವುದು, ಹೊಸ ವ್ಯಾಪಾರ ಪ್ರಾರಂಭ ಮುಂತಾದ ಕಾರ್ಯಗಳೆಲ್ಲಾ…

Breaking Entertainment News Kannada

ಮುಂದುವರಿದ ಸಿರಿ ತಾರೆಯರ ಸರಣಿ ಆತ್ಮಹತ್ಯೆ !! | ವಿಲನ್ ಪಾತ್ರದಲ್ಲಿ ಮಿಂಚಿದ್ದ ನಟ ಆತ್ಮಹತ್ಯೆಗೆ ಶರಣು

ಭಾರತೀಯ ಸಿನಿಮಾ ರಂಗದಲ್ಲಿ ಸರಣಿ ಆತ್ಮಹತ್ಯೆ ಪ್ರಕರಣಗಳು ಬೆಚ್ಚಿ ಬೀಳಿಸುತ್ತಿವೆ. ಅಂತೆಯೇ ಇದೀಗ ನಿವೀನ್ ಪೌಳಿ ನಟನೆಯ ಆಕ್ಷನ್ ಹೀರೋ ಬಿಜು ಸಿನಿಮಾದಲ್ಲಿ ವಿಲನ್ ಆಗಿ ಮಿಂಚಿದ್ದ ಮಲಯಾಳಂ ನಟ ಎನ್.ಡಿ. ಪ್ರಸಾದ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳು…

Karnataka State Politics Updates

ಅಕ್ಕಿ ಬೆಲೆ ಏರಿಸಿದ ಸರಕಾರ

ಆಹಾರ ಪದಾರ್ಥಗಳ ಬೆಲೆಯಲ್ಲಿ ತೀವ್ರಏರಿಕೆ ಹಿನ್ನೆಲೆಯಲ್ಲಿ ಹಣದುಬ್ಬರ ಏರುಮುಖವಾಗಿದೆ. ಎಲ್ಲರಿಗೂ ತಿಳಿದಿರುವ ಹಾಗೇ, ಇತ್ತೀಚೆಗೆ ಗೋಧಿ ಬೆಲೆಯಲ್ಲಿ ಭಾರೀ ಏರಿಕೆ ಆಗಿತ್ತು. ಇದರ ಮಧ್ಯದಲ್ಲಿ ಭಾರತೀಯರ ಪ್ರಧಾನ ಆಹಾರವಾಗಿರುವ ಅಕ್ಕಿ ಬೆಲೆಯಲ್ಲಿ ಕೂಡ ಕಳೆದ ಹಲವಾರು ದಿನಗಳಿಂದ ಏರಿಕೆ…

latest

India post recruitment 2022 | SSLC ಪಾಸಾದವರಿಗೆ ಉದ್ಯೋಗ, ಅರ್ಜಿ ಸಲ್ಲಿಸಲು ಕೊನೆ ದಿನ-ಜುಲೈ 20

ಭಾರತೀಯ ಅಂಚೆ ಇಲಾಖೆಯು ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಖಾಲಿ ಹುದ್ದೆಗಳ ವಿವರಗಳು:ಒಟ್ಟು ಹುದ್ದೆಗಳ ಸಂಖ್ಯೆ- 24 ಅರ್ಹತಾ ಮಾನದಂಡಗಳು:ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 10…

News

ಕಾಶಿಯಾತ್ರೆ ಕೈಗೊಳ್ಳುವವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ !! | ರಾಜ್ಯದ ಯಾತ್ರಾರ್ಥಿಗಳಿಗೆ 5,000 ರೂ. ಸಹಾಯಧನ ಯೋಜನೆಯ ಅಂತಿಮ ಮಾರ್ಗಸೂಚಿ ಪ್ರಕಟ

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಯಲ್ಲಿ ಕಾಶಿ ಕಾರೀಡಾರ್‌ ಕೂಡ ಒಂದು. ಕಾಶಿಗೆ ರಾಜ್ಯದ ಜನರು ಭೇಟಿ ನೀಡುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ʼಕಾಶಿ ಯಾತ್ರೆʼಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರ್ಕಾರದಿಂದ ಅಂತಿಮ…