ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

ಬೆಂಗಳೂರು

ರಾಜ್ಯದ ಜನತೆಗೆ ಭರ್ಜರಿ ಸಿಹಿ ಸುದ್ದಿ | ಯಶಸ್ವಿನಿ ಯೋಜನೆ ಮರು ಜಾರಿ

ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿ ಮಾಡುವ ಚಿಂತನೆ ನಡೆಸಿದೆ. ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆ ಮರು ಜಾರಿಯಾದರೆ ಸಹಕಾರ ಕ್ಷೇತ್ರದ 41 ಲಕ್ಷ…

Health

ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ; ತಪ್ಪಿದ್ದಲ್ಲಿ ದಂಡ!

ಬೆಂಗಳೂರು : ಕೋವಿಡ್ ಪ್ರಕರಣದ ಜೊತೆಗೆ, ಒಮಿಕ್ರಾನ್ ಉಪತಳಿಗಳು ರಾಜ್ಯದಲ್ಲಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರು ಆರೋಗ್ಯ ಇಲಾಖೆಗೆ ಶಿಫಾರಸು ಮಾಡಿದ್ದಾರೆ. ಕರ್ನಾಟಕದ ಕೋವಿಡ್…

ಬೆಂಗಳೂರು

ದರ ಏರಿಕೆಯ ಬರೆ | ರಾಜ್ಯದ ಜನತೆಗೆ ವಿದ್ಯುತ್ ದರ ಹೆಚ್ಚಳದ ಬಿಸಿ !!!

ಪೆಟ್ರೋಲ್, ಡೀಸೆಲ್, ದಿನಸಿ, ತರಕಾರಿ, ಅಡುಗೆ ಎಣ್ಣೆ, ಗ್ಯಾಸ್, ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಜುಲೈ 1 ರಿಂದ ಮತ್ತೊಂದು ಬರೆ ಬೀಳಲಿದೆ. ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ…

Food

ಶಿಕ್ಷಣ ಸಂಸ್ಥೆಗಳಲ್ಲಿ ಚಹಾದ ಬದಲು ಲಸ್ಸಿ ಸೇವಿಸುವಂತೆ ಸುತ್ತೋಲೆ !!?

ಇತ್ತೀಚಿಗಷ್ಟೇ ಚಹಾ ಕಡಿಮೆ ಸೇವಿಸುವಂತೆ ಹೇಳಿದ್ದ ಪಾಕಿಸ್ತಾನ ಸರ್ಕಾರ ಇದೀಗ ಚಹಾದ ಬದಲು ಇನ್ನಿತರ ಪಾನೀಯ ಸೇವಿಸುವಂತೆ ಕೇಳಿಕೊಂಡಿದೆ. ಚಹಾ ಆಮದು ಮೇಲಿನ ವೆಚ್ಚವನ್ನು ಕಡಿತಗೊಳಿಸಿದ ನಂತರ ಪಾಕಿಸ್ತಾನದ ಉನ್ನತ ಶಿಕ್ಷಣ ಆಯೋಗವು (ಎಚ್‌ಇಸಿ) ಚಹಾದ ಚಟವನ್ನು ಕಡಿಮೆ…

Technology

ಇಂಟರ್ನೆಟ್ ಇಲ್ಲದೆ ಜಿಮೇಲ್‌ ಮೂಲಕ ಮೇಲ್‌ ಕಳುಹಿಸಬಹುದು! ಹೇಗೆ ಗೊತ್ತೆ ?

ಇಂದಿನ ಟೆಕ್ನಾಲಜಿಯಲ್ಲಿ  ಇಂಟರ್ನೆಟ್ ಇಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ ಎಂಬಂತಾಗಿದೆ. ಆದರೆಇದೀಗ ಇಂಟರ್ನೆಟ್‌ ಇಲ್ಲದೆ ಜಿಮೇಲ್‌ (Gmail) ಮೂಲಕ ಮೇಲ್‌ ಕಳುಹಿಸಬಹುದು ಮತ್ತು ಸ್ವೀಕರಿಸಬಹುದು. ಎಲ್ಲ ಪ್ರಕ್ರಿಯೆಗೂ ಜಿ-ಮೇಲ್ ಖಾತೆ ತೀರಾ ಅತ್ಯವಶ್ಯಕವಾಗಿರುತ್ತದೆ. ಈ ಮೊದಲು ಜಿ-ಮೇಲ್ ಓಪನ್…

ದಕ್ಷಿಣ ಕನ್ನಡ

ಕಡಬ: ಸೌರಶಕ್ತಿ ಮುಗಿಯದ ಸಂಪತ್ತು ಇದರ ಬಳಕೆ ಪ್ರಕೃತಿಗೆ ನಾವು ನೀಡುವ ಕೊಡುಗೆ- ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಸಂದೇಶ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿಯೋಜನೆಯ ಕಡಬ ವಲಯದ ವತಿಯಿಂದ ಕಡಬ ಹಿ.ಪ್ರಾ.ಶಾಲೆ ಯಲ್ಲಿ ನಡೆದ ಹಸಿರು ಇಂದನ ಬಳಕೆ ಕಾರ್ಯಕ್ರಮವನ್ನು ಉಧ್ಘಾಟಿಸಿದ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಮಾತನಾಡಿ ಸೌರ ಶಕ್ತಿಯ ಬಳಕೆಯಿಂದ ಕಾಡುಸಂಪತ್ತನ್ನು ಉಳಿಸುವುದರೊಂದಿಗೆ ಪರಿಸರದ…

Interesting

ಗಂಡಸರೇ ನಿಮಗೂ ತಿಂಗಳಿಗೊಮ್ಮೆ ಮುಟ್ಟಾಗುತ್ತೆ | ಹೇಗೇ ಅಂತೀರಾ ? ವಿಜ್ಞಾನದಿಂದ ಬಯಲಾಯ್ತು ಶಾಕಿಂಗ್ ನ್ಯೂಸ್!!!

ಪ್ರತಿ ಮಹಿಳೆರಿಗೂ ತಿಂಗಳಲ್ಲಿ ಮೂರ್ನಾಲ್ಕು ದಿನ ಮುಟ್ಟಿನ ಸಮಸ್ಯೆ ಇದ್ದೇ ಇದೆ. ಮುಟ್ಟಿನ ದಿನಗಳಲ್ಲಿ ಮಹಿಳೆಯರು ಬೇರೆ ಬೇರೆ ತರಹದ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಮಹಿಳೆಯರಿಗೆ ಮುಟ್ಟು ಸಾಮಾನ್ಯ. ಆದರೆ ಪುರುಷರೂ ಮುಟ್ಟಾಗ್ತಾರೆ ಎಂಬ ಸಂಗತಿ ನಿಮಗೆ ಗೊತ್ತಾ? ಅಚ್ಚರಿ,…

Breaking Entertainment News Kannada

ಭಾರತದ ಟಾಪ್ ಟೆನ್ ನಟಿಯರ ಪಟ್ಟಿ ಬಿಡುಗಡೆ, ಸಮಂತಾ ಈಗ್ಲೂ ನಂಬರ್ 1, ರಶ್ಮಿಕಾ ಎಲ್ಲಿ ನಿಂತ್ಲು ಗೊತ್ತಾ?

ಸೌತ್‌ ಇಂಡಿಯಾದ ಜನಪ್ರಿಯ ನಟಿಯರಲ್ಲಿ ಸಮಂತಾ ರುತ್ ಪ್ರಭು ಕೂಡ ಒಬ್ಬರು. ತಮ್ಮ ಬ್ಯೂಟಿಯಿಂದಲೇ ಜನರ ಮನಸೆಳೆಯುವ ಪ್ರತಿಭಾವಂತ ನಟಿ ಸಮಂತಾ ರುತ್ ಪ್ರಭು ಯಾವಾಗಲೂ ಅಭಿಮಾನಿಗಳು ಮತ್ತು ವಿಮರ್ಶಕರನ್ನು ಏಕಕಾಲದಲ್ಲಿ ಮೆಚ್ಚಿಸಬಲ್ಲ ಪ್ರತಿಭೆ. ನಟಿಯಾಗಿಯೂ ಮಾತ್ರವಲ್ಲ ಈಗ,…

Breaking Entertainment News Kannada

ಅತ್ಯಾಚಾರ ಪ್ರಕರಣ : ಪೊಲೀಸರಿಂದ ಪ್ರಖ್ಯಾತ ಸಿನಿಮಾ ನಟನ ಬಂಧನ!!

ಅತ್ಯಾಚಾರ ಪ್ರಕರಣದಲ್ಲಿ ಮಲಯಾಳಂ ಸಿನಿಮಾ ನಟ ಮತ್ತು ನಿರ್ಮಾಪಕನಾದ ವಿಜಯ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಗೆಂದು ಯೇರ್ನಕುಲಂ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ನಟಿಯೊಬ್ಬರು ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ದೂರು ದಾಖಲಿಸಿದ್ದರು. ಜೂನ್ 22ರಂದು ಕೇರಳ ಹೈಕೋರ್ಟ್…

ದಕ್ಷಿಣ ಕನ್ನಡ

ಮಂಗಳೂರು : ಗುದದ್ವಾರದ ಮೂಲಕ ಅಕ್ರಮ ಚಿನ್ನ ಸಾಗಾಟ!!!

ಮಂಗಳೂರು: ದುಬೈನಿಂದ ಮಂಗಳೂರಿನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಓರ್ವನನ್ನು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿ ಕಾಸರಗೋಡು ಮೂಲದವನೆಂದು ತಿಳಿದುಬಂದಿದ್ದು, ಈತನ ಬಳಿಯಿದ್ದ 24 ಕ್ಯಾರೆಟ್‌ನ…