ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

Technology

ಇದೇ ವರ್ಷಾಂತ್ಯದೊಳಗೆ ಚಾಲ್ತಿಗೆ ಬರಲಿದೆ ಇ-ಪಾಸ್‌ಪೋರ್ಟ್ !! | ಹೇಗಿರಲಿದೆ ?? ಕೆಲಸ ಹೇಗೆ ?? ಇಲ್ಲಿದೆ ಮಾಹಿತಿ

ವಿದೇಶ ಪ್ರವಾಸ ಮಾಡುವವರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಇದೆ. ಅಂತಾರಾಷ್ಟ್ರೀಯ ಪ್ರಯಾಣವನ್ನು ಸುಗಮಗೊಳಿಸಲು ಹಾಗೂ ಪ್ರಯಾಣಿಕರ ಡೇಟಾವನ್ನು ಸುರಕ್ಷಿತವಾಗಿಡಲು ಭಾರತ ಸರ್ಕಾರ ಶೀಘ್ರವೇ ಇ-ಪಾಸ್‌ಪೋರ್ಟ್‌ಗಳನ್ನು ಪ್ರಾರಂಭಿಸುವಲ್ಲಿ ಕೆಲಸ ಮಾಡುತ್ತಿದೆ. ಸರ್ಕಾರ ಕಳೆದ ವರ್ಷ ಇ-ಪಾಸ್‌ಪೋರ್ಟ್ ಪರಿಕಲ್ಪನೆಯನ್ನು ಪರಿಚಯಿಸಿ,…

ದಕ್ಷಿಣ ಕನ್ನಡ

ಹಾಡಹಗಲೇ ಮಹಿಳೆಗೆ ಚೂರಿ ಇರಿದು ಹತ್ಯೆ!! ಆರೋಪಿ ರಿಕ್ಷಾ ಚಾಲಕ ಪೊಲೀಸರ ವಶಕ್ಕೆ!!

ವಿಟ್ಲ: ಅನಂತಾಡಿಯ ಜನಪ್ರಿಯ ಗಾಡರ್ನ್ ಬಳಿ, ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದುಪರಾರಿಯಾಗಿದ್ದು, ಇದೀಗ ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ಪತ್ತೆಯಾಗಿದ್ದಾನೆ. ಬಂಧಿತ ಆರೋಪಿಯನ್ನು ವಿಟ್ಲ ಮುಡ್ನೂರು ಶ್ರೀಧರ ಎಂದು ಗುರುತಿಸಲಾಗಿದೆ. ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಸ್ಕೂಟಿಯಲ್ಲಿ…

latest

ಸುಪ್ರೀಂ ಕೋರ್ಟ್ ನಲ್ಲಿ ಬಂಡಾಯ ಶಿಂಧೆ ಬಣಕ್ಕೆ ಮುನ್ನಡೆ

ಸುಪ್ರೀಂ ಕೋರ್ಟ್ ನಲ್ಲಿ ಸೇನಾ ಬಂಡಾಯ ಶಾಸಕರ ವಿರುದ್ಧದ ಅನರ್ಹತೆಯ ಪ್ರಕ್ರಿಯೆಗಳನ್ನು ಜುಲೈ 11 ರವರೆಗೆ ತಡೆಹಿಡಿದಿದೆ. ಆ ಒಪ್ಲಾಜ ಶಿಂಧೆ ವನಕ್ಕೆ ಆರಂಭಿಕ ಮುನ್ನಡೆ ಪ್ರಾಪ್ತ ಆಗಿದೆ. ಮಹಾರಾಷ್ಟ್ರ ಅಸೆಂಬ್ಲಿಯ ಉಪ ಸ್ಪೀಕರ್ ನೀಡಿದ ನೋಟಿಸ್‌ಗಳ ಕಾನೂನುಬದ್ಧತೆಯನ್ನು…

Interesting

ಈ ಹಸಿರು ಸಿರಿಯಲಿ ಮನವು ‘ಓದಲಿ’…ಸುಂದರ ಪ್ರಾಕೃತಿಕ ಫೋಟೋ ಹಂಚಿಕೊಂಡ ಆನಂದ್ ಮಹೀಂದ್ರಾ!!!

ಆನಂದ್ ಮಹೀಂದ್ರಾ ಅವರು ಬಹುಶಃ ಸಾಮಾಜಿಕ ಮಾಧ್ಯಮಗಳಲ್ಲಿ ಅತ್ಯಂತ ಹೆಚ್ಚು ಕ್ರಿಯಾಶೀಲವಾಗಿರುವ ಉದ್ಯಮಿಗಳ ಸಾಲಿನಲ್ಲಿ ಅಗ್ರ ಸ್ಥಾನದಲ್ಲಿ ನಿಲ್ಲುತ್ತಾರೆ. ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಒಂದಿಲ್ಲಾ ಒಂದು ಪ್ರೇರಣಾದಾಯಕ ವಿಚಾರಗಳನ್ನು ಅಥವಾ ಪ್ರಕೃತಿಗೆ ಸಂಬಂಧಿಸಿದ ಫೋಟೋಗಳನ್ನು ಹಂಚಿಕೊಂಡು ನೆಟ್ಟಿಗರಿಗೆ ತಿಳಿಸುತ್ತಾ…

News

ತಿದ್ದುಪಡಿ ಮಾಡಿ ಹೊಸ ಪಠ್ಯಪುಸ್ತಕ ಮುದ್ರಿಸಲು ತೀರ್ಮಾನಿಸಿದ ಶಿಕ್ಷಣ ಇಲಾಖೆ !!

ಕಳೆದ ಹಲವು ದಿನಗಳಿಂದ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಇದೀಗ ಕೊಂಚ ತಣ್ಣಗಾಗುತ್ತಿದೆ. ಇದೇ ಸಂದರ್ಭದಲ್ಲಿ ಪಠ್ಯಪುಸ್ತಕದಲ್ಲಿ ಕಂಡು ಬಂದ ತಪ್ಪುಗಳನ್ನು ತಿದ್ದುಪಡಿ ಮಾಡಿ ಹೊಸ ಪಠ್ಯಪುಸ್ತಕ ಮುದ್ರಿಸಿ ವಿತರಣೆ ಮಾಡಲು ಶಿಕ್ಷಣ ಇಲಾಖೆ…

Education

ಪರೀಕ್ಷೆ ಬರೆಯಲು ಕಾಲೇಜಿಗೆ ಬಾರದ ವಿದ್ಯಾರ್ಥಿಗಳು !! | ಕೊನೇ ಕ್ಷಣದಲ್ಲಿ ಎಕ್ಸಾಮ್ ಕ್ಯಾನ್ಸಲ್

ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬಾರದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ರದ್ದುಗೊಳಿಸಿದ ಘಟನೆ ನಡೆದಿದೆ. ಕೊರೋನಾ ಕೇಸ್‌ಗಳ ಹೆಚ್ಚಳದಿಂದಾಗಿ ಕೋಲ್ಕತ್ತಾ ವೈದ್ಯಕೀಯ ಕಾಲೇಜಿನಲ್ಲಿ ಸೋಮವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಕೊನೇ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ. ಪರೀಕ್ಷಾ ಸಿಬ್ಬಂದಿ ಸೋಮವಾರ ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನಾಪತ್ರಿಕೆಯೊಂದಿಗೆ ಹಾಜರಿದ್ದರೂ…

Karnataka State Politics Updates

26 ವರ್ಷಗಳಿಂದ ಕೊಳೆತು ಬಿದ್ದಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸೀರೆ, ಚಪ್ಪಲಿ ಹರಾಜು !??

ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಮೃತಪಟ್ಟು ಆರು ವರ್ಷವಾಗಿದೆ. ಅವರ ಅಕ್ರಮ ಆಸ್ತಿ ಜಪ್ತಿ ಮಾಡಿ 26 ವರ್ಷ ಆಗುತ್ತಿದೆ. ಕರ್ನಾಟಕದ ಖಜಾನೆಯಲ್ಲಿ ಈಗಲೂ ಸೀರೆ, ಚಪ್ಪಲಿ, ಚಿನ್ನಾಭರಣ ಸೇರಿದಂತೆ ಅನೇಕ ವಸ್ತುಗಳಿವೆ. ಈಗ ಜಯಲಲಿತಾ ಅವರ ಸೀರೆ,…

Education

ಟಾಟಾ ಗ್ರೂಪ್‌ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್!

ಟಾಟಾ ಗ್ರೂಪ್‌ನ ಸ್ಕಾಲರ್‌ಶಿಪ್ ಕಾರ್ಯಕ್ರಮವನ್ನು  ಮುಖ್ಯ ಹಣಕಾಸು ಸೇವಾ ವಿಭಾಗವಾದ ಟಾಟಾ ಕ್ಯಾಪಿಟಲ್ 2022-23 ಶೈಕ್ಷಣಿಕ ವರ್ಷಕ್ಕೆ ಪ್ರಾರಂಭಿಸಿದೆ. ವಿದ್ಯಾರ್ಥಿವೇತನವು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದು, ತಮ್ಮ ಶೈಕ್ಷಣಿಕ ಗುರಿಗಳನ್ನು ಮುಂದುವರಿಸಲು…

latest

13 ವರ್ಷಗಳ ಕಾಲ ಅನಾರೋಗ್ಯ ಪೀಡಿತಳಂತೆ ನಟಿಸಿದ ಮಹಾನ್ ಕಿರಾತಕಿ, ಕೋಟಿ ಹಣ ಲಪಟಾಯಿಸಲು ಈ ರೀತಿ ಮಾಡುವುದೇ ?

ಹಣಕ್ಕೋಸ್ಕರ ಕೆಲವರು ಏನು ಬೇಕಾದರೂ ಮಾಡಲು ಸಿದ್ಧರಿರುತ್ತಾರೆ. ಅದಕ್ಕಾಗಿಯೇ ಗಾದೆ ಮಾತೊಂದಿದೆ. ಹಣ ಕಂಡರೆ ಹೆಣ ಕೂಡಾ ಬಾಯಿ ಬಿಡುತ್ತದೆ ಎಂದು. ಹಾಗೆಯೇ ಇಂಗ್ಲೆಂಡ್‌ನಲ್ಲಿ ಆರೋಗ್ಯವಂತ ಮಹಿಳೆಯೊಬ್ಬಳು ಹಣದ ಆಸೆಗೋಸ್ಕರ ಸುಮಾರು 13 ವರ್ಷಗಳ ಹಾಸಿಗೆ ಹಿಡಿದವಳಂತೆ ನಟಿಸಿದ್ದಾಳೆ…

latest

ವಾಹನ ಸವಾರರಿಗೆ ಗುಡ್ ನ್ಯೂಸ್!, ಇನ್ಮುಂದೆ ಈ ವಾಹನಗಳ ದಾಖಲೆಗಳನ್ನು ಮಾತ್ರ ಪರಿಶೀಲಿಸುತ್ತಾರೆ ಟ್ರಾಫಿಕ್ ಪೊಲೀಸ್

ಟ್ರಾಫಿಕ್ ಪೊಲೀಸರಿಂದಾಗಿ ಪ್ರಯಾಣ ಮಾಡಲು ಹಿಂದೆ ಮುಂದೆ ನೋಡುತ್ತಿದ್ದ ವಾಹನ ಸವಾರರಿಗೆ ರಿಲೀಫ್ ಸಿಕ್ಕಿದ್ದು, ರಸ್ತೆಯಲ್ಲಿ ಬರುವ ಎಲ್ಲ ವಾಹನಗಳನ್ನು ಅಡ್ಡಗಟ್ಟಿ ದಾಖಲೆ ಪರಿಶೀಲಿಸಬಾರದು ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್‌ ಸೂದ್‌  ಹೇಳಿದ್ದಾರೆ. ರಸ್ತೆಯಲ್ಲಿ ಹೋಗುವ ವೇಳೆ…