ಭಾನುವಾರ, 8 ನವೆಂಬರ್ 2026

ಹೊಸಕನ್ನಡ ನ್ಯೂಸ್

latest

ರೈತರೇ, ನೀವು ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದರೆ, ಈಗಲೇ ಪಡಿತರ ಚೀಟಿ ನೋಂದಾಯಿಸಿ, ರೂ.4000 ನಿಮ್ಮದಾಗಿಸಿ!

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ(ಪಿಎಂ ಕಿಸಾನ್ ಸಮ್ಮಾನ್ ನಿಧಿ) ಮತ್ತೆ ಬದಲಾವಣೆಗೊಂಡಿದೆ. ಈಗ ಕಿಸಾನ್ ಯೋಜನೆ(ಪಿಎಂ ಕಿಸಾನ್ ಕಂತು) ನೋಂದಣಿಗೆ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಲಾಗಿದೆ. ನೀವೂ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದರೆ, ತಕ್ಷಣವೇ ಪಡಿತರ ಚೀಟಿಯನ್ನು ನೋಂದಾಯಿಸಿ. ಪಡಿತರ…

Business

ವಾಹನದ ಗ್ಲಾಸ್ ಒರೆಸುವ ನೆಪದಲ್ಲಿ ಫಾಸ್ಟ್‌ಟ್ಯಾಗ್ ಸ್ಕ್ಯಾನ್ ಮಾಡಿ ಹಣ ಕದಿಯುವ ಮಕ್ಕಳು ? ಇಲ್ಲಿದೆ ಫ್ಯಾಕ್ಟ್ ಚೆಕ್

ಕಾರಿನ ವಿಂಡ್ಶೀಲ್ಡ್ ಅನ್ನು ಒರೆಸುವ ನೆಪದಲ್ಲಿ ಮಕ್ಕಳು ಫಾಸ್ಟ್ಟ್ಯಾಗ್ ಸ್ಕ್ಯಾನ್ ಮಾಡುವ ಮೂಲಕ ಹಣವನ್ನು ಹೇಗೆ ಕದಿಯುತ್ತಿದ್ದಾರೆ ಎಂದು ತೋರಿಸುವ ವೀಡಿಯೊ ವೈರಲ್ ಆಗಿದೆ.  ಆದರೆ ಇದರ ಫ್ಯಾಕ್ಟ್ ಚೆಕ್ ಇಲ್ಲಿದೆ ಫಾಸ್ಟ್‌ಟ್ಯಾಗ್ ಸ್ಕ್ಯಾನ್ ಮಾಡುವ ಮೂಲಕ ಕೆಲವು…

Interesting

ದೇಶದಲ್ಲಿಯೇ ಪ್ರಥಮ ಬಾರಿಗೆ ತಯಾರಾಗಿ ನಿಂತಿದೆ ಫುಡ್ ಡೆಲಿವರಿಯ ‘ಧೀರಾ’ ರೊಬೋಟ್​!!

ಜಗತ್ತು ಬೆಳವಣಿಗೆಯತ್ತ ದಾಪು ಕಾಲಿಡುತ್ತಿದ್ದಂತೆ, ಎಲ್ಲವೂ ಟೆಕ್ನಾಲಜಿಯುತವಾಗಿದೆ. ಪ್ರತಿಯೊಂದು ಕೆಲಸಕ್ಕೂ ಮನುಷ್ಯರ ಬದಲು ಯಂತ್ರಗಳು ಸಾಲುಗಟ್ಟಿದೆ. ಹೊಸ-ಹೊಸ ಯಂತ್ರಗಳು ತಯಾರಾಗಿ ಮಾರುಕಟ್ಟೆಗೆ ಲಗ್ಗೆ ಇಡುತ್ತಿದೆ. ಇದೀಗ ದೇಶದಲ್ಲಿಯೇ ಪ್ರಥಮ ಬಾರಿಗೆ ಫುಡ್ ಡೆಲಿವರಿ ರೊಬೋಟ್​ಗಳು ತಯಾರಾಗಿ ನಿಂತಿದೆ. ರೊಬೋಟ್​​ಗಳು…

News

ಕುಂದಾನಗರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ !! | ಕ್ರೂಸರ್ ಪಲ್ಟಿಯಾಗಿ ಏಳು ಜನರು ಸ್ಥಳದಲ್ಲೇ ದುರ್ಮರಣ

ಕ್ರೂಸರ್ ಪಲ್ಟಿಯಾಗಿ ಏಳು ಜನರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ಬೆಳಗಾವಿಯ ಕಣಬರಗಿ ಸಮೀಪ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ಪಲ್ಟಿಯಾಗಿ ರಸ್ತೆಯಿಂದ ಸುಮಾರು ಅಡಿಗಳಷ್ಟು ದೂರ ಸಾಗಿ ಬಳ್ಳಾರಿ ನಾಲೆಗೆ ಬಿದಿದ್ದೆ. ಇದರಿಂದಾಗಿ ಏಳು ಜನರು…

News

ಆನ್‌ಲೈನ್ ಕ್ಲಾಸ್‌ನಲ್ಲಿ ಹೋಂ ವರ್ಕ್ ಬದಲಿಗೆ ಅಶ್ಲೀಲ ವೀಡಿಯೋ ಹಂಚಿಕೊಂಡ 6ನೇ ಕ್ಲಾಸ್ ವಿದ್ಯಾರ್ಥಿ !!

ಈಗಿನ ಮಕ್ಕಳು ಮೊಬೈಲ್ ಹಿಡಿದುಕೊಂಡು ಏನು ಮಾಡುತ್ತಾರೆ ಎಂಬುದೇ ತಿಳಿಯದು. ಅಂತೆಯೇ ಇಲ್ಲಿ ಆನ್‌ಲೈನ್ ತರಗತಿ ವೇಳೆ 6ನೇ ತರಗತಿ ವಿದ್ಯಾರ್ಥಿಯೊಬ್ಬ ಹೋಂ ವರ್ಕ್‌ ಕಳುಹಿಸುವ ಬದಲಾಗಿ ಅಶ್ಲೀಲ ವೀಡಿಯೋ ಕ್ಲಿಪ್ ಕಳುಹಿಸಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ದೆಹಲಿಯಲ್ಲಿ…

News

ಪದೇ ಪದೇ ಫೋಟೋ ಕಳುಹಿಸುವಂತೆ ಪೀಡಿಸುತ್ತಿದ್ದ ಪ್ರಿಯಕರ | ಕಾಟ ತಾಳಲಾಗದೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು !!

ಪದೇ ಪದೇ ಫೋಟೋ ಕಳುಹಿಸುವಂತೆ ಒತ್ತಾಯಿಸುತ್ತಿದ್ದ ಪ್ರಿಯಕರನ ಕಾಟ ತಾಳಲಾರದೇ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಇಜ್ಜತ್ ನಜರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಬ್ಯಾಂಕ್ ಕೆಲಸ…

latest

ಸಿನಿಮಾ,ರಿಯಾಲಿಟಿ ಶೋಗಳ ಬಾಲನಟರಿಗೆ ಹೊಸ ನಿಯಮ ಜಾರಿಗೊಳಿಸಿದ ಕೇಂದ್ರ ಸರ್ಕಾರ!

ಸಿನಿಮಾ ರಿಯಾಲಿಟಿ ಶೋಗಳಲ್ಲಿ ಬಾಲನಟರ ದುರ್ಬಳಕೆಯನ್ನು ತಡೆಯಲು ಹೊಸ ನಿಯಮ ಜಾರಿಗೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಈ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈಗಾಗಲೇ ಕರಡು ನಿಯಮವನ್ನು ರೂಪಿಸಿದೆ ಎಂದು ಹೇಳಲಾಗಿದೆ. ಈ ನಿಯಮದ…

ಉಡುಪಿ

ಉಡುಪಿ: ನೇಜಿಗೆ ತೆರಳಿದ್ದವರಿಗೆ ಮುಗುಡು ಮೀನಿನ ಪರ್ಬ!! ಗದ್ದೆಯಲ್ಲೇ ಬೃಹತ್ ಆಕಾರದ ಮೀನುಗಳ ಹಿಡಿದವರ ಮೊಗದಲ್ಲಿ ಸಂತಸ

ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಮಳೆರಾಯ ಎಡೆಬಿಡದೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತಾಪಿ ವರ್ಗವು ನಾಟಿ ಮಾಡಲು ಗದ್ದೆಗೆ ಇಳಿದಿದ್ದು, ಈ ನಡುವೆ ಕಟಪಾಡಿ ಸಮೀಪದ ಭತ್ತದ ಗದ್ದೆಯೊಂದರಲ್ಲಿ ನೇಜಿ ನಾಟಿಗೆ ಇಳಿದವರಿಗೆ ಭರ್ಜರಿ ಮೀನು ಸಿಕ್ಕಿದೆ. ಕಟಪಾಡಿ…

News

ಮಾರುಕಟ್ಟೆಯಲ್ಲಿ ಇಂದಿನ ತರಕಾರಿ ಹಾಗೂ ಹಣ್ಣುಗಳ ಬೆಲೆ ಇಂತಿದೆ ನೋಡಿ

ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ ತರಕಾರಿ ಮತ್ತು ಹಣ್ಣುಗಳ ಬೆಲೆಗಳು ಈ ರೀತಿಯಾಗಿದೆ. ಇಂದಿನ ಈರುಳ್ಳಿ, ಟೊಮೆಟೋ, ಸೌತೆಕಾಯಿ, ಸೇಬು, ಬಾಳೆಹಣ್ಣಿನ ಬೆಲೆ ಹೀಗಿದೆ ನೋಡಿ.. ತರಕಾರಿ ದರ (ಕೆಜಿ ಲೆಕ್ಕದಲ್ಲಿ): ಟೊಮೆಟೋ- 36.00 ಬದನಕಾಯಿ- 42.00 ಬೀಟ್‍ರೂಟ್-…

Breaking Entertainment News Kannada

ಟೀಮ್ ಇಂಡಿಯಾ ನಾಯಕನಿಗೆ ಕೊರೊನಾ ಸೋಂಕು!

ಇಂಗ್ಲೆಂಡ್ ನ ಲೀಸೆಸ್ಟನ್ ನಲ್ಲಿ ನಡೆದ ರ್ಯಾಪಿಡ್ ಆಂಟಿಜೆನ್ ಟೆಸ್ಟ್ ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಶನಿವಾರ ನಡೆಸಿದ ರ್ಯಾಪಿಡ್ ಆಂಟಿಜೆನ್ ಟೆಸ್ಟ್ (ಆರ್‌ಎಟಿ) ನಂತರ ಟೀಮ್ ಇಂಡಿಯಾ…